Month: January 2026

ಶ್ರೀಮತಿ ನಿರ್ಮಲಾ ಸಿದ್ದಪ್ಪ ಹಳ್ಳೂರ ಇವರಿಗೆ ತುಲಾಭಾರ ಕಾರ್ಯಕ್ರಮ

ಶ್ರೀ ಅಮರನಾಥ ಹಳ್ಳೂರ ಮುಖ್ಯೋಪಾಧ್ಯಾಯರು ಶ್ರೀ ಬಸವೇಶ್ವರ ಸಂಯುಕ್ತ ಪ್ರೌಢಶಾಲೆ, ಬಳಗಾನೂರ ಇವರ ಮಾತೋಶ್ರೀಯವರಾದ ಶ್ರೀಮತಿ ನಿರ್ಮಲಾ ಸಿದ್ದಪ್ಪ ಹಳ್ಳೂರ ಇವರಿಗೆ ಪರಮಪೂಜ್ಯ ಸಿದ್ದನ ಕೊಳ್ಳದ ಸ್ವಾಮಿಗಳಾದ ಡಾ. ಶಿವಕುಮಾರ್ ಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಭಕ್ತಿಭಾವ, ಶ್ರದ್ಧೆ ಮತ್ತು ಸಂಭ್ರಮದಿಂದ ತುಲಾಭಾರ…

ವಾಲ್ಮೀಕಿ ನಾಯಕ ಮಹಾಸಭಾ ರಾಯಚೂರು ನಗರ ಘಟಕಕ್ಕೆ ಈರೇಶ ನಾಯಕ ಅಧ್ಯಕ್ಷರಾಗಿ ನೇಮಕ

ಮಾನ್ವಿ: ಪಟ್ಟಣದ ಟಿಎ‌ಪಿಎಂಸಿಎಸ್ ಯಲ್ಲಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ರಾಯಚೂರು ಜಿಲ್ಲಾ ಘಟಕದ ಅಧೀನದಲ್ಲಿರುವ ರಾಯಚೂರು ನಗರ ಘಟಕದ ಅಧ್ಯಕ್ಷರಾಗಿ ಈರೇಶ ನಾಯಕ (ರಾಯಚೂರು) ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಜಿಲ್ಲಾ ಅಧ್ಯಕ್ಷರಾದ ಬಿ. ರಾಮಣ್ಣ ನಾಯಕ ಅವರು…

ಮಾನ್ವಿ : ಶಾರ್ಟ್ ಸರ್ಕ್ಯೂಟ್‌ನಿಂದ ಪೇಂಟ್ಸ್ ಮಳಿಗೆಯಲ್ಲಿ ಭಾರೀ ಅಗ್ನಿ ಅವಘಡ – ರೂ.60 ಲಕ್ಷ ನಷ್ಟ

ಮಾನ್ವಿ: ಪಟ್ಟಣದ ಬಸವ ವೃತ್ತದ ಅಪೂರ್ಣ ಚಿತ್ರಮಂದಿರದ ಎದುರುಗಡೆ ಇರುವ ಬಿಚ್ಚಾಲಿ ವೀರೇಶ್ ಬಾಬು ಅವರ ಮಾಲೀಕತ್ವದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಪೇಂಟ್ಸ್ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಇಂದು ಬೆಳಿಗ್ಗೆ ಸುಮಾರು 4 ಗಂಟೆಯ ವೇಳೆಗೆ…

ಚೀಕಲಪರ್ವಿ ತುಂಗಭದ್ರನದಿಯಲ್ಲಿ ಪುಣ್ಯಸ್ನಾನಕ್ಕೆಂದು ನದಿಯಲ್ಲಿ ಈಜಲು ಇಳಿದ ಯುವಕನ ಸಾವು

ಮಾನ್ವಿ: ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿನ ತುಂಗಭದ್ರ ನದಿಯಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಪುಣ್ಯಸ್ನಾನಕ್ಕೆಂದು ನದಿಯಲ್ಲಿ ಈಜುವುದಕ್ಕೆಂದು ಇಳಿದ ಮಾನ್ವಿ ಜಯನಗರ ನಿವಾಸಿ ರಾಜಲದಿನ್ನಿ ಗ್ರಾಮದ ಯುವಕ ವಂಶಿರೆಡ್ಡಿ , ವ.17 ,ಮೃತಪಟ್ಟ ಘಟನೆ ನಡೆದಿದ್ದು. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು…

ಜ.27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ

ಜನವರಿ 27ರಂದು ನಗರದ ದರ್ಬಾರ ಶಾಲೆಯ ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತ ಕಂಪನಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಜಿಲ್ಲೆಯ ನೀರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸುವ ನೀಟ್ಟಿನಲ್ಲಿ ಅಂತ್ಯತ ಅಚ್ಚುಕಟ್ಟಾಗಿ ಮೇಳವನ್ನು ಆಯೋಜಿಸಬೇಕೆಂದು ಜಿಲ್ಲಾ ಕೌಶಲ್ಯ ಸಮಿತಿಯ ಅಧ್ಯಕ್ಷರಾದ…

ಸಂಕ್ರಮಣ ಜಾತ್ರೆ: ಜಿಲ್ಲಾಧಿಕಾರಿ ವೀಕ್ಷಣೆ

ವಿಜಯಪುರ : ಸಂಕ್ರಮಣ ಜಾತ್ರೆಯ ಹಿನ್ನೆಲೆಯಲ್ಲಿ ನಗರದ ತೊರವಿಯಲ್ಲಿ ಆಯೋಜಿಸಿರುವ ಜಾನುವಾರ ಜಾತ್ರೆ ಸ್ಥಳಕ್ಕೆ ಜಿಲ್ಲಾಧಿಕಾರಿ ಆನಂದ ಕೆ. ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ‘ಈ ಬಾರಿ ಜಾತ್ರೆಗೆ 5,000 ಜಾನುವಾರಗಳು ಬಂದಿದ್ದು, ಈ ಪೈಕಿ ಈವರೆಗೆ 1,500…