ರಾಯಚೂರು ಜಿಲ್ಲಾ ಉತ್ಸವ: ಫೆ.05ರಿಂದ 07ರವರೆಗೆ ವಿವಿಧ ಕಾರ್ಯಕ್ರಮಗಳ ಮಹಾಸಂಭ್ರಮ
ರಾಯಚೂರು ಜನವರಿ 24 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 05, 06 ಹಾಗೂ 07ರವರೆಗೆ ನಗರದ…
