Month: January 2026

ಬಳಗಾನೂರು : ಪಟ್ಟಣದ ಪೊಲೀಸ್ ಠಾಣೆಗೆ ಸಿಂಧನೂರು ಗ್ರಾಮೀಣ ವೃತ್ತದ ಸಿಪಿಐ ವಿನಾಯಕ ಅವರು ಭೇಟಿ

ಬಳಗಾನೂರು, ಜ.14: ಪಟ್ಟಣದ ಪೊಲೀಸ್ ಠಾಣೆಗೆ ಸಿಂಧನೂರು ಗ್ರಾಮೀಣ ವೃತ್ತದ ಸಿಪಿಐ ವಿನಾಯಕ ಅವರು ಭೇಟಿ ನೀಡಿ, ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ರೌಡಿ ಶೀಟರ್‌ಗಳು ಹಾಗೂ ಎಂಓಬಿ (MO-B) ಪಟ್ಟಿಯಲ್ಲಿರುವವರ ಪರೇಡ್ ನಡೆಸಿದರು. ಪರೇಡ್ ಸಂದರ್ಭದಲ್ಲಿ ಪಟ್ಟಣ ಹಾಗೂ ಠಾಣಾ ವ್ಯಾಪ್ತಿಯ…

ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳಿಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಕಲಬುರ್ಗಿ, ತಿಂಥಣಿ ಬ್ರಿಜ್: ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ, ತಿಂಥಣಿ ಬ್ರಿಜ್ – ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ ಅಂತ್ಯಕ್ರಿಯೆಯು ಇಂದು ಭಕ್ತಿಭಾವ ಹಾಗೂ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ರಾಜ್ಯ ಸರ್ಕಾರದ ಪರವಾಗಿ ನಗರಾಭಿವೃದ್ಧಿ…

ಗಣಿತ, ಇಂಗ್ಲಿಷ್‌ ಪ್ರಾವೀಣ್ಯತೆ ಅಗತ್ಯ: ಉಪ ವಿಭಾಗಾಧಿಕಾರಿ

ಕುಷ್ಟಗಿ : ‘ಗಣಿತ ಮತ್ತು ಇಂಗ್ಲಿಷ್‌ ಭಾಷೆಯಲ್ಲಿನ ಹೆಚ್ಚಿನ ಪ್ರಾವೀಣ್ಯತೆ ಕೊರತೆ ಕಾರಣದಿಂದ ಈ ಭಾಗದ ಬಹುತೇಕ ವಿದ್ಯಾರ್ಥಿಗಳು ಕೀಳರಿಮೆಯಿಂದ ಬಳಲುವಂತಾಗಿದೆ’ ಎಂದು ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ ಹೇಳಿದರು. ಇಲ್ಲಿಯ ಎಸ್‌ವಿಸಿ ಶಿಕ್ಷಣ ಸಂಸ್ಥೆಯಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವ ಮತ್ತು ಅಭಯೋತ್ಸವ…

ಕರ್ನಾಟಕದಲ್ಲಿ ಕಡಿಮೆಯಾದ ಚಳಿ ಅಬ್ಬರ

ಕರಾವಳಿ ಭಾಗದಲ್ಲಿ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಕಡೆ ಮಳೆರಾಯ ಅಬ್ಬರಿಸಿದ್ದು, ಚಳಿ ಕಡಿಮೆಯಾಗಿ ಶೀತಗಾಳಿ ಬೀಸಿ ತುಂತುರು ಮಳೆ ಸುರಿಯುತ್ತಿದೆ. ಚಂಡಮಾರುತದ ಪರಿಣಾಮ ಮುಂದಿನ ಮೂರು ದಿನ ಇದೇ ರೀತಿಯ ವಾತಾವರಣ ಇರಲಿದೆ. ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.…

ಎಸ್‌ಎಸ್‌ಎಲ್‌ಸಿಗೆ ಮಕ್ಕಳ ತಯಾರಿ: ಜಿಲ್ಲಾಧಿಕಾರಿ ಕಣ್ಗಾವಲು

ಕೊಪ್ಪಳ : ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಯ ಶಿಕ್ಷಣ ವಿವಿಧ ಯೋಜನೆಗಳ ಮೂಲಕ ಕಸರತ್ತು ನಡೆಸುತ್ತಿದ್ದು, ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಮಕ್ಕಳ ಓದಿಗೆ ಮೇಲೆ ಕಣ್ಗಾವಲು ಇರಿಸಿದ್ದಾರೆ. ಮಂಗಳವಾರ ರಾತ್ರಿ ದಿಢೀರ್‌ ಆಗಿ ಬಿ.ಆರ್. ಅಂಬೇಡ್ಕರ್‌ ಸರ್ಕಾರಿ ಮೆಟ್ರಿಕ್ ಪೂರ್ವ…

ಸೊಳ್ಳೆಯಿಂದ ಹರಡುವ ರೋಗಗಳ ತಡೆಗೆ ಜಾಗೃತಿ ಸಾರ್ವಜನಿಕರು ಯಾವುದೇ ಜ್ವರವಿರಲಿ, ರಕ್ತಲೇಪನ ಪರೀಕ್ಷೆ ಮಾಡಿಸಿ: ಡಿಎಸ್‌ಓ ಡಾ.ಗಣೇಶ್‌.ಕೆ

ಲಿಂಗಸುಗೂರು,ಜ.15: ಸಾರ್ವಜನಿಕರು ಯಾವುದೇ ಜ್ವರವಿರಲಿ, ಮೊದಲು ರಕ್ತಲೇಪನ ಪರೀಕ್ಷೆ ಮಾಡಿಸಬೇಕು. ಇದರಿಂದ ಮಲೇರಿಯಾ ಸೇರಿದಂತೆ ಸೋಂಕಿತ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಸಾಧ್ಯವಾಗುವುದು ಎಂದು ‌ಜಿಲ್ಲಾ ಸರ್ವೇಕ್ಷಣಾಧಿಕಾರಿ, ಡಾ ಗಣೇಶ‌ ಕೆ, ಜನತೆಗೆ ಮನವಿ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ…

ರಾಯಚೂರಾದ್ಯಂತ ಸಂಕ್ರಾಂತಿ ಸಂಭ್ರಮ

ರಾಯಚೂರು: ಜಿಲ್ಲೆಯಾದ್ಯಂತ ಬುಧವಾರ ಮಕರ ಸಂಕ್ರಾಂತಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಿಳೆಯರು ಬೆಳಗಿನ ಜಾವ ಮನೆಯಂಗಳ ಸ್ವಚ್ಛಗೊಳಿಸಿ ಸಗಣಿಯಿಂದ ಸಾರಿಸಿ ಅಂದವಾದ ರಂಗೋಲಿಯ ಚಿತ್ತಾರ ಮೂಡಿಸಿದರು. ಕೆಲವರು ಚುಕ್ಕಿ ರಂಗೋಲಿ ಇಟ್ಟರೆ, ಕೆಲವರು ಬಣ್ಣದ ರಂಗೋಲಿ ಪುಡಿ ಬಳಿಸಿ ಕಬ್ಬು ಬೆಲ್ಲ,…

ನವೋದಯ ನರ್ಸಿಂಗ್ ಕಾಲೇಜಿನಲ್ಲಿ ಸಂಕ್ರಾಂತಿ ಸಂಭ್ರಮ

ರಾಯಚೂರು: ನವೋದಯ ನರ್ಸಿಂಗ್ ಕಾಲೇಜಿನ ಬಿ.ಎಸ್‌ಸಿ (ನರ್ಸಿಂಗ್) ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಂದ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಡಾ. ದಾನನಗೌಡ ಅವರು ಲಕ್ಷ್ಮೀ ಪೂಜಾ ವಿಧಿಯನ್ನು ನೆರವೇರಿಸಿದರು. ಮುಖ್ಯ ಅತಿಥಿ ಪ್ರೊ. ಹೆಟ್ಸಿ ಸುತನಕುಮಾರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಸಿಹಿ…

ಸಂಭ್ರಮದ ಸಂಕ್ರಾಂತಿ ಹಬ್ಬ – ಗೌಡೂರು ಸರ್ಕಾರಿ ಪ್ರೌಢ ಶಾಲೆ

ಸಮೀಪರ ಗೌಡೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಶಿಕ್ಷಕರು ಹಾಗೂ ಮಕ್ಕಳು ಸಂಭ್ರಮದಿಂದ ಬುಧವಾರ ಆಚರಣೆ ಮಾಡಿದರು. ಮುಖ್ಯ ಶಿಕ್ಷಕ ಬಿ.ವಿದ್ಯಾವತಿ, ಸಚೇತನ ಚಟುವಟಿಕೆ ಹಾಗೂ ಸಂಕ್ರಾಂತಿ ಹಬ್ಬದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾಡಿನ ಸಂಸ್ಕೃತಿ ಉಳಿಯಬೇಕಾದರೆ…

ದೈಹಿಕ, ಮಾನಸಿಕ, ಬೌದ್ಧಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ: ರಾಜಣ್ಣ

ರಾಯಚೂರು: ‘ಪ್ರತಿ ಮಗು ಕ್ರೀಡೆಯಲ್ಲಿ ಭಾಗವಹಿಸಬೇಕು. ಅವರ ದೈಹಿಕ ಮಾನಸಿಕ ಬೌದ್ಧಿಕ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ದೈಹಿಕ ನಿರ್ದೇಶಕ ರಾಜಣ್ಣ ಹೇಳಿದರು. ಇಲ್ಲಿಯ ಬಸವಶ್ರೀ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ ಹಾಗೂ ರಾಷ್ಟ್ರೀಯ…