ಕಾರಟಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಕ್ರಮ ಮಧ್ಯ ಮಾರಾಟಕ್ಕೆ ಸಾರ್ವಜನಿಕರಿಂದ ಸ್ವಯಂಪ್ರೇರಿತ ತಡೆ
ಕಾರಟಗಿ ತಾಲೂಕು ಬೆನ್ನೂರು ಗ್ರಾಮದಲ್ಲಿ ಪ್ರಾರಂಭವಾದ ಅಕ್ರಮ ಮಧ್ಯ ಮಾರಾಟ ನಿಷೇಧ ಕ್ರಮವು ಇದೀಗ ಮಾದರಿಯಾಗಿ ಬೆಳೆಯುತ್ತಿದೆ. ಬೆನ್ನೂರು ಗ್ರಾಮದಲ್ಲಿ ಸಾರ್ವಜನಿಕರು ತಮಗೆ ತಾವೇ ಎಚ್ಚೆತ್ತುಕೊಂಡು ಅಕ್ರಮ ಮಧ್ಯ ಮಾರಾಟಕ್ಕೆ ಸಂಪೂರ್ಣ ತಡೆ ವಿಧಿಸಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ಈ ಯಶಸ್ವಿ ಪ್ರಯತ್ನದಿಂದ…
