ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ
ರಾಯಚೂರು ಜನವರಿ 14 (ಕರ್ನಾಟಕ ವಾರ್ತೆ): 12ನೇ ಶತಮಾನದಲ್ಲಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಚನಕಾರರಲ್ಲಿ ಪ್ರಮುಖರಾದ ಶಿವಯೋಗಿ ಸಿದ್ಧರಾಮೇಶ್ವರ ಅವರ ಜಯಂತಿಯನ್ನು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜನವರಿ 14ರಂದು ಆಚರಣೆ ಮಾಡಲಾಯಿತು. ಈ ವೇಳೆ ಜಿಲ್ಲಾ ಪೊಲೀಸ್…
