ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಿಗೆ ಕನಿಷ್ಠ ವೇತನ ನೀಡಿ ಸಂಕಲ್ಪ ವಿಕಲಚೇತನರ ಒಕ್ಕೂಟ ರಾಯಚೂರು ವತಿಯಿಂದ ಮನವಿ
ಮಾನ್ವಿ : ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ರವರಿಗೆ ವಿಕಲಚೇತನರ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಮನವಿ ಪತ್ರ ಸಲ್ಲಿಸಲಾಗಿದೆ. ಸಂಕಲ್ಪ ವಿಕಲಚೇತನರ ಒಕ್ಕೂಟ, ರಾಯಚೂರು…
