Month: January 2026

ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ

ರಾಯಚೂರು ಜನವರಿ 13 (ಕರ್ನಾಟಕ ವಾರ್ತೆ): ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ಉದ್ಯೋಗದಾತರು ಪಡೆಯಬೇಕು ಎಂದು ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ…

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ರಾಯಚೂರು ಜನವರಿ 13 (ಕರ್ನಾಟಕ ವಾರ್ತೆ): ಅಂತರಾಷ್ಟಿಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದ ತಂಡಗಳನ್ನು ಪ್ರತಿನಿಧಿಸಿ ಸರ್ಕಾರದಿಂದ ಅಂಗೀಕೃತವಾದಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2025-26ನೇ…

ಜನವರಿ 19ರಂದು ಜಿಲ್ಲಾಡಳಿತದಿಂದ ಮಹಾಯೋಗಿ ವೇಮನ ಜಯಂತಿ

ರಾಯಚೂರು ಜನವರಿ 13 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜನವರಿ 19ರ ಬೆಳಿಗ್ಗೆ…

ಜನವರಿ 16ರಂದು ಮಾಡಿವಾಳ ಮಾಚಿದೇವ ಜಯಂತಿ ಪೂರ್ವಭಾವಿ ಸಭೆ

ರಾಯಚೂರು ಜನವರಿ 13 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಫೆಬ್ರವರಿ 1ರಂದು ಮಾಡಿವಾಳ ಮಾಚಿದೇವ ಜಯಂತಿ ನಡೆಯಲಿದ್ದು, ಈ ಜಯಂತಿ ಅಂಗವಾಗಿ ಜನವರಿ 16ರ ಮಧ್ಯಾಹ್ನ 3.30ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ…

ರಾಯಚೂರು ಉತ್ಸವ: ಜನವರಿ 27ರಂದು ಸೈಕ್ಲಾಥಾನ್

ರಾಯಚೂರು ಜನವರಿ 13 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರುಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜನವರಿ 27ರ ಬೆಳಗ್ಗೆ 6 ಗಂಟೆಗೆ ಸೈಕ್ಲಾಥಾನ್ ಆಯೋಜನೆ ಮಾಡಲಾಗಿದೆ. ಪ್ರಥಮ ಬಹುಮಾನ…

ರಾಯಚೂರು ಉತ್ಸವ: ಜನವರಿ 25ರಂದು ಮ್ಯಾರಥಾನ್

ರಾಯಚೂರು ಜನವರಿ 13 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರುಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜನವರಿ 25ರ ಬೆಳಗ್ಗೆ 6 ಗಂಟೆಗೆ ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿದ್ದು, ಓಟವು ನಗರದ…

ಮಸ್ಕಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಉತ್ಸವಕ್ಕೆ ಶಾಸಕ ಆರ್ ಬಸನಗೌಡ ಚಾಲನೆ

ಮಸ್ಕಿ : ಪಟ್ಟಣದಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಲಿಕಾ ಉತ್ಸವ ಕಾರ್ಯಕ್ರಮಕ್ಕೆ ಮಂಗಳವಾರ ಖಾದಿ ಗ್ರಾಮದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್ ಬಸನಗೌಡ ತುರ್ವಿಹಾಳ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಫೈ ಮುದಾ ಬೇಗಮ್,…

ರಾಯಚೂರು ಉತ್ಸವ: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತ್ತೊಂದು ಸುತ್ತಿನ ಸಿದ್ಧತಾ ಸಭೆ

ರಾಯಚೂರು ಜನವರಿ 13 (ಕರ್ನಾಟಕ ವಾರ್ತೆ): ಜನವರಿ 29, 30 ಹಾಗೂ 31ರಂದು ನಿಗದಿಯಾದ ರಾಯಚೂರು ಉತ್ಸವ ಆಚರಣಾ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರ ಅಧ್ಯಕ್ಷತೆಯಲ್ಲಿ ಜನವರಿ 13ರಂದು ಎಡೆದೊರೆ ನಾಡು ರಾಯಚೂರು ಉತ್ಸವ-2026ರ ಮತ್ತೊಂದು ಸುತ್ತಿನ ಸಿದ್ಧತಾ…

ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮಗಳಲ್ಲಿ ಉದ್ಯೋಗ: ಆಸ್ರ ಜಬೀನಾ ಖಾನಂ

ಮಾನ್ವಿ : ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ನಡೆದ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಆಸ್ರ ಜಬೀನಾ…

ಶಾಲೆಯ ಅಂಗಳದಲ್ಲೇ ತಾರಾಲಯ ಕಾರ್ಯಕ್ರಮ.

ಮಾನ್ವಿ: ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಂಚಾರಿ ಡಿಜಿಟಲ್ ತಾರಾಲಯ ವತಿಯಿಂದ ನಡೆದ ಶಾಲೆಯ ಅಂಗಳದಲ್ಲೇ ತಾರಾಲಯ ಕಾರ್ಯಕ್ರಮವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಜಿಲ್ಲಾ ಸಂಚಲಕರಾದ ಗಣೇಶ ಬಗೋಡಿ ಚಾಲನೆ ನೀಡಿ ಮಾತನಾಡಿ…