Month: January 2026

ಕಲಿಕಾ ಹಬ್ಬ ಇಲಾಖೆಯ ಮಹತ್ವದ ಕಾರ್ಯಕ್ರಮ: ಸಿಆರ್ಸಿ ಯಾಳವಾರ

ತಾಳಿಕೋಟಿ: ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಲಿಕೆಯನ್ನು ಸಂತೋಷದಾಯಕ ಮತ್ತು ಆಕರ್ಷಿಕ ರೀತಿಯಲ್ಲಿ ಸುಧಾರಿಸಲು ಶಿಕ್ಷಣ ಇಲಾಖೆ ಜಾರಿಗೆ ತಂದ ಪ್ರಮುಖ ಕಾರ್ಯಕ್ರಮ “ಕಲಿಕಾ ಹಬ್ಬ” ವಾಗಿದೆ ಎಂದು ಕೊಣ್ಣೂರ ಸಮೂಹ ಸಂಪನ್ಮೂಲ ವ್ಯಕ್ತಿ ಎಸ್ ಎಸ್ ಯಾಳವಾರ ಹೇಳಿದರು. ತಾಲೂಕಿನ ತಮದಡ್ಡಿ…

ಸಹಕಾರಿ ರಂಗಕ್ಕೆ ತಾಳಿಕೋಟಿ ಕೊಡುಗೆ ಅಪಾರ: ಸಚಿವ ಪಾಟೀಲ

ತಾಳಿಕೋಟಿ: ಪಟ್ಟಣ ಪ್ರಮುಖ ವ್ಯಾಪಾರಿ ಕೇಂದ್ರವಾಗಿದ್ದು ಇಲ್ಲಿರುವ ಎಲ್ಲಾ ಸಹಕಾರಿ ಸಂಘಗಳು ಆರ್ಥಿಕವಾಗಿ ಸದೃಢವಾಗಿವೆ ಸಹಕಾರಿ ರಂಗಕ್ಕೆ ಈ ಪಟ್ಟಣದ ಕೊಡುಗೆ ಅಪಾರವಾಗಿದೆ ಎಂದು ಸಕ್ಕರೆ ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ಸೋಮವಾರ ಪಟ್ಟಣದ ಎಪಿಎಂಸಿ…

ರಜಪೂತ ಸಮಾಜದ ಕಾರ್ಯ ಶ್ಲಾಘನೀಯ: ಸಚಿವ ಶಿವಾನಂದ ಪಾಟೀಲ

ತಾಳಿಕೋಟಿ: ಯಾವುದೇ ಒಂದು ಸಮಾಜದಲ್ಲಿ ಒಗ್ಗಟ್ಟು ಇದ್ದರೆ ಮಾತ್ರ ದೊಡ್ಡ ಕೆಲಸವನ್ನು ಮಾಡಲು ಸಾಧ್ಯ ಯಾರಿಂದಲೂ ಆರ್ಥಿಕ ನೆರವು ತೆಗೆದುಕೊಳ್ಳದೆ ಸಮಾಜದ ವತಿಯಿಂದಲೇ ಮಹಾರಾಣಾ ಪ್ರತಾಪ್ ಸಿಂಹ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ವೃತ್ತ ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು…

ಆರ್ಥಿಕ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ಸಚಿವ ಪಾಟೀಲ

ತಾಳಿಕೋಟಿ: ಶಿಕ್ಷಣದ ದಾಸೋಹದ ಮೂಲಕ ನಾಡಿನ ಮಠ ಮಾನ್ಯರು ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ತಂದರೆ ಸಹಕಾರಿ ಸಂಘ ಸಂಸ್ಥೆಗಳು ರೈತರಿಗೆ ಆರ್ಥಿಕ ಶಕ್ತಿಯನ್ನು ನೀಡಿ ಅವರ ಸಾಮಾಜಿಕ ಬದಲಾವಣೆಗೆ ಕಾರಣವಾಗಿವೆ ಎಂದು ಸಕ್ಕರೆ ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ…

ಮಗುವಿನ ಒಂದು ವರ್ಷ ವಯಸ್ಸಿನೊಳಗೆ 12 ಮಾರಕ ರೋಗಗಳ ತಡೆಗೆ ಉಚಿತವಾಗಿ ಲಸಿಕೆ ಹಾಕಿಸಿ:ಬಸಯ್ಯ.

ರಾಯಚೂರು.ಜ.13 ಮಕ್ಕಳ ಬಾಲ್ಯದಲ್ಲಿ ಕಂಡುಬರುವ ಮಾರಣಾಂತಿಕ ಕಾಯಿಲೆಗಳ ನಿಯಂತ್ರಣಕ್ಕೆ ಹುಟ್ಟಿದ ದಿನದಿಂದ ಒಂದು ವರ್ಷದೊಳಗೆ ಆರೋಗ್ಯ ಇಲಾಖೆಯ ಮೂಲಕ ಉಚಿತವಾಗಿ ಹಾಕಲಾಗುವ ಲಸಿಕೆಗಳನ್ನು ತಪ್ಪದೆ ಹಾಕಿಸಲು ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ತಾಯಂದಿರಿಗೆ ಹಾಗೂ ಪಾಲಕರಲ್ಲಿ ಮನವಿ ಮಾಡಿದರು. ಆರೋಗ್ಯ ಮತ್ತು…

ಸೆಂಟ್ ಮೇರಿ ಹೈಯರ್ ಮತ್ತು ಹೈಸ್ಕೂಲ್ ನಲ್ಲಿ ಸಂಕ್ರಾಂತಿ ವೈಭವ ಹಳ್ಳಿ ಸೊಗಡಿನ ಸಂಭ್ರಮ

ಸಂಕ್ರಾಂತಿ ವೈಭವವು ಸೂರ್ಯನ ಮಕರ ರಾಶಿ ಪ್ರವೇಶವನ್ನು ಆಚರಿಸುವ, ಸುಗ್ಗಿ ಮತ್ತು ನವೀಕರಣದ ಹಬ್ಬವಾಗಿದೆ, ಇದರಲ್ಲಿ ಎಳ್ಳು-ಬೆಲ್ಲ ವಿನಿಮಯ, ಪುಣ್ಯಸ್ನಾನ, ಜಾನುವಾರು ಪೂಜೆ, ಗಾಳಿಪಟ ಹಾರಿಸುವಿಕೆ, ಸಾಂಪ್ರದಾಯಿಕ ಖಾದ್ಯಗಳ ತಯಾರಿಕೆ (ಮಾಧ್ಲಿ, ಸಜ್ಜಿ ರೊಟ್ಟಿ, ಪೊಂಗಲ್), ಮತ್ತು ಕೌಟುಂಬಿಕ ಬಂಧಗಳನ್ನು ಬಲಪಡಿಸುವ…

ಸಂಗಾಪೂರದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ಶಿಬಿರ

ಮಾನ್ವಿ : ಸಂಗಾಪೂರ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಕೂಲಿ ಕಾರ್ಮಿಕರಿಗೆ ಜಿಲ್ಲಾ ಪಂಚಾಯತ್ ರಾಯಚೂರು, ತಾಲೂಕು ಪಂಚಾಯಿತಿ ಮಾನ್ವಿ ಹಾಗೂ ಆರೋಗ್ಯ ಇಲಾಖೆ ಮಾನ್ವಿ ಇವರ ಸಂಯುಕ್ತ…

ಮಸ್ಕಿಯಲ್ಲಿ ಪ್ರೌಢ ಶಾಲೆ, ಪ್ರಯೋಗಾಲಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಆರ್. ಬಸನಗೌಡ ತುರ್ವಿಹಾಳ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೇ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನ ಅಲಂಕರಿಸಿ – -ಆರ್.ಬಸನಗೌಡ

ಮಸ್ಕಿ: ನಮ್ಮ ಭಾಗದ ವಿದ್ಯಾರ್ಥಿಗಳು ಮುಂಬರುವ ದಿನಮಾನಗಳಲ್ಲಿ ಶಿಕ್ಷಣಕ್ಕೆ ಇನ್ನಷ್ಟು ಹೆಚ್ಚಿನ ಒತ್ತು ನೀಡಿ. ವಿದ್ಯಾರ್ಥಿಗಳ ಜೀವನದಲ್ಲಿ ೮ ರಿಂದ ೧೦ನೇ ತರಗತಿ ಬಹುಮುಖ್ಯವಾಗಿದ್ದರಿಂದ ಸಮಯವನ್ನು ವ್ಯರ್ಥ ಮಾಡದೆ ಓದಿಯಲ್ಲಿ ಶ್ರಮ ಪಡೆಬೇಕೆಂದು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಹಾಗೂ…

RH No 4 ನಲ್ಲಿ 164ನೇ ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ 38ನೇ ಶಾಲಾ ವಾರ್ಷಿಕೋತ್ಸವ ಆಚರಣೆ

ಸಿಂಧನೂರು: ನಗರದ ಆರ್‌ಎಚ್ ಕಾಲೋನಿ ನಂ.4 ರಲ್ಲಿರುವ ವಿವೇಕಾನಂದ ಶಾಲೆಯಲ್ಲಿ 164ನೇ ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ 38ನೇ ಶಾಲಾ ವಾರ್ಷಿಕೋತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಮತ್ತು ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪರಮ ಪೂಜ್ಯ ಯದ್ದಲದೊಡ್ಡಿ ಶ್ರೀಗಳು…

ಸಿಂಧನೂರಿನ ಕಾರುಣ್ಯಾಶ್ರಮವು ಸಂಸ್ಕೃತಿಯ ಅನುಭವ ಮಂಟಪ–ಸೂಫಿ ಡಾ. ಮಸ್ತಾನ್ ವಲಿ ಖಾದ್ರಿ

ಸಿಂಧನೂರು —- ಆಂಧ್ರಪ್ರದೇಶದ ಆದೋನಿ ತಾಲೂಕಿನ ಸಂತೆಕೂಡ್ಲೂರು ಗ್ರಾಮದ ಸರ್ವಧರ್ಮ ಸೇವಾಶ್ರಮದ ಪೀಠಾಧಿಪತಿಗಳಾದ ಸೂಫಿ ಡಾ. ಮಸ್ತಾನ್ ವಲಿ ಖಾದ್ರಿ ಅವರು ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಯಾದ ಶ್ರೀಮಠ ಸೇವಾ ಟ್ರಸ್ಟ್…