Month: January 2026

ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಮದ್ಲಾಪುರು ಪ್ರೌಢಶಾಲೆಯಲ್ಲಿ ಉಚಿತ ಯೋಗ ಶಿಬಿರ

ಮಾನ್ವಿ : ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಪಟ್ಟಣದ ಮದ್ಲಾಪುರು ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗಾಗಿ ಉಚಿತ ಯೋಗ ಶಿಬಿರವನ್ನು ಆಯೋಜಿಸಲಾಯಿತು. ಈ ಶಿಬಿರವನ್ನು ಯೋಗ ಸನ್ನಿಧಿ ಜ್ಞಾನ ವಿದ್ಯಾ ಪೀಠ ಟ್ರಸ್ಟ್, ಮಾನ್ವಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಯೋಗ ಗುರು ಅನ್ನದಾನಯ್ಯ ಅವರು…

ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಿ: ಬಸನಗೌಡ ದದ್ದಲ್ ಸಲಹೆ

ರಾಯಚೂರು ಜನವರಿ 12 (ಕ.ವಾ.): ಬಹುವರ್ಷಗಳ ನಂತರ ರಾಯಚೂರು ಜಿಲ್ಲೆಯಲ್ಲಿ ಜನವರಿ 29, 30 ಹಾಗೂ 31ರಂದು ನಿಗದಿಯಾದ ಎಡೆದೊರೆ ನಾಡು ರಾಯಚೂರು ಉತ್ಸವ 2026ರ ಸಾಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ…

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಅನ್ನು ಹಂತಹಂತವಾಗಿ ದುರ್ಬಲಗೊಳಿಸುವ ಪ್ರಯತ್ನ ಜಿ. ಕುಮಾರ್ ನಾಯಕ್.

ಇಂದು ರಾಯಚೂರಿನಲ್ಲಿ ಹಿರಿಯ ನಾಯಕರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ ಸಂಸದರು ಗ್ರಾಮೀಣ ಭಾರತದ ಲಕ್ಷಾಂತರ ಜನರ ಬದುಕಿಗೆ ಭಾರೀ ಹೊಡೆತ ನೀಡಲಿವೆ, : 1. ಪ್ರಸ್ತಾವಿತ ಬದಲಾವಣೆಗಳು ಗ್ರಾಮೀಣ ಕುಟುಂಬಗಳಿಗೆ ಉದ್ಯೋಗವನ್ನು ಹಕ್ಕಿನಂತೆ ಖಾತ್ರಿ ನೀಡುವ MGNREGAದ ಮೂಲ ತತ್ವವನ್ನೇ ತೆಗೆದುಹಾಕಿ, ಯಾವ…

ಶ್ರೀ ಅಡವಿಸಿದ್ದೇಶ್ವರ ಸುಕ್ಷೇತ್ರ ಉಟಕನೂರು ಪರಮಪೂಜ್ಯ ಶ್ರೀ ಲಿಂಗೈಕ್ಯ ಮರಿ ಬಸವಲಿಂಗ ಶಿವಯೋಗಿಗಳವರ 35ನೇ ಜಾತ್ರಾ ಮಹೋತ್ಸವ

ಶ್ರೀ ಅಡವಿಸಿದ್ದೇಶ್ವರ ಸುಕ್ಷೇತ್ರ ಉಟಕನೂರು ಪರಮಪೂಜ್ಯ ಶ್ರೀ ಲಿಂಗೈಕ್ಯ ಮರಿ ಬಸವಲಿಂಗ ಶಿವಯೋಗಿಗಳವರ 35ನೇ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಮಹಾ ರಥೋತ್ಸವವು ಅಪಾರ ಭಕ್ತರ ಸಾನ್ನಿಧ್ಯದಲ್ಲಿ ಅತ್ಯಂತ ವೈಭವದಿಂದ ನೆರವೇರಿತು. ಬೆಳಿಗ್ಗೆಯಿಂದಲೇ ಸುಕ್ಷೇತ್ರದಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಸೇವೆಗಳು…

ಮಸ್ಕಿ ವಿವಿಧ ವಾರ್ಡಗಳಿಗೆ ಶಾಸಕ ಆರ್. ಬಸನಗೌಡ ತುರ್ವಿಹಾಳ ಭೇಟಿ ಮಸ್ಕಿ ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಪ್ರಮುಖ ಆದ್ಯತೆ – ಶಾಸಕ ಆರ್ ಬಸನಗೌಡ

ಮಸ್ಕಿ : ಪಟ್ಟಣದ 17,18ನೇ ವಾರ್ಡ್ ಸೇರಿದಂತೆ ವಿವಿಧ ವಾರ್ಡ್ ಗಳಿಗೆ ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್ ಬಸನಗೌಡ ತುರುವಿಹಾಳ ಅವರು ಸೋಮವಾರ ಭೇಟಿ ನೀಡಿ ವಾರ್ಡುಗಳಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿ ಪರಿಶೀಲನೆ ನಡೆಸಿದರು. ಪಟ್ಟಣದ 17 ಹಾಗೂ…

ಕಾಂಗ್ರೆಸ್ ಪಕ್ಷದಿಂದ ಮನರೇಗಾ ಬಚಾವ್ ಸಂಗ್ರಾಮ್ ಅಭಿಯಾನ ಜ.16 ಕ್ಕೆ ಉಪವಾಸ ಸತ್ಯಾಗ್ರಹ: ಎಂಎಲ್ಸಿ

ಕಾಂಗ್ರೆಸ್ ಪಕ್ಷದಿಂದ ರಾಜ್ಯದಾದ್ಯಂತ ‘ಮನರೇಗಾ ಬಚಾವ್ ಸಂಗ್ರಾಮ್’ ಜನಾಂದೋಲನ ರೂಪಿಸಿ, ಯುಪಿಎ ಜಾರಿಗೆ ತಂದ ಕಾರ್ಯಕ್ರಮಗಳನ್ನು ರದ್ದು ಮಾಡಿ ಉದ್ಯೋಗದ ಹಕ್ಕು ಕಸಿದುಕೊಳ್ಳಲು ಕೇಂದ್ರ, ಸರ್ಕಾರ ನಡೆಸಿದ ಬಾರಿ ಸಂಚಿನ ವಿರುದ್ದ ತಾಲೂಕು ಕಾಂಗ್ರೆಸ್ ಸಮಿತಿಯಿಂದ ಜ.16 ರಂದು ತಹಶೀಲ್ದಾರ್ ಕಚೇರಿ…