ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಬಾಡಿಗೆ ವಿಳಂಬ ಕೋರ್ಟ್ ಆದೇಶ ಸಾಮಗ್ರಿಗಳ ಜಪ್ತಿ
ಸಿಂಧನೂರು : ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಸಾಮಗ್ರಿಗಳ ಜಪ್ತಿಗೆ ಸಿಂಧನೂರು ಹಿರಿಯ ಶ್ರೇಣಿ ನ್ಯಾಯಾಲಯ ಆದೇಶ ನೀಡಿದ್ದು, ವಸತಿ ನಿಲಯಕ್ಕಾಗಿ ಖಾಸಗಿಯವರ ಕಟ್ಟಡ ಪಡೆದು ಬಾಡಿಗೆ ಪಾವತಿಸದೆ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಸೋಮವಾರದಂದು ಕಚೇರಿಯ ಎಲ್ಲಾ ಸಾಮಗ್ರಿಗಳನ್ನು ಸಹ ಜಪ್ತಿ…
