ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ಹೋಲಿಗೆ ತರಬೇತಿ: ಸುನಿತಾ ಪ್ರಭು
ಮಾನ್ವಿ: ತಾಲೂಕಿನ ಪೋತ್ನಾಳ್ ಗ್ರಾಮದ ವಾಲ್ಮೀಕಿ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ನ ಮಾನ್ವಿ ಯೋಜನಾ ಕಚೇರಿ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ನಡೆದ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ದೀಪ ಬೆಳಗಿಸುವ…
