ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪುನಃ ಅರ್ಜಿ ಸಲ್ಲಿಸಲು ಜ.15ರವರೆಗೆ ಕಾಲಾವಕಾಶ
ರಾಯಚೂರು ಜನವರಿ 09 (ಕರ್ನಾಟಕ ವಾರ್ತೆ): ತಾಲೂಕಿನ ಗಿಲ್ಲೇಸೂಗೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ 13 ಅಂಗನವಾಡಿ ಕಾರ್ಯಕರ್ತೆ ಹಾಗೂ 29 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಆದೇಶದನ್ವಯ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು…
