Month: January 2026

ಕ್ರೀಡಾ ಇಲಾಖೆಯಿಂದ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಎನ್.ಐ.ಎಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಗಾಗಿ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಎನ್.ಐ.ಎಸ್ (ಆರು ವಾರಗಳ…

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಮ್ ಫಿಟ್ನೆಸ್ ತರಬೇತಿಗಾಗಿ ಅರ್ಜಿ ಆಹ್ವಾನ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಠಿಯಿಂದ ಫೆಬ್ರವರಿ 01, 2026 ರಿಂದ ಮಾರ್ಚ 17, 2026ರವರೆಗೆ ಬೆಂಗಳೂರಿನ ಶ್ರೀ ಕಂಠಿರವ ಕ್ರೀಡಾಂಗಣದಲ್ಲಿ ಜಿಮ್ ಫಿಟ್ನೆಸ್…

ರಾಯಚೂರು ಉತ್ಸವ: ಫೆಬ್ರವರಿ 2, 3ರಂದು ಮಕ್ಕಳ ಹಬ್ಬ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 02 ಹಾಗೂ 03ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮಕ್ಕಳ ಹಬ್ಬ-2026ರ ಕಾರ್ಯಕ್ರಮವನ್ನು…

ರಾಯಚೂರು ಉತ್ಸವ: ಫೆಬ್ರವರಿ 07ರಂದು ಪಂಚ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 07ರಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ…

ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ರಾಯಚೂರು ಇವರಿಂದ ಜನವರಿ 25ರ ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನ…

ಜಿಲ್ಲಾಡಳಿತದಿಂದ ಜನವರಿ 27ರಂದು ಸವಿತಾ ಮಹರ್ಷಿ ಜಯಂತಿ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜನವರಿ 27ರ ಬೆಳಿಗ್ಗೆ…

ರಾಯಚೂರು ಉತ್ಸವದ ಪ್ರಚಾರಾರ್ಥ ಸಹಿ ಅಭಿಯಾನಕ್ಕೆ ಚಾಲನೆ

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಫೆ.5ರಿಂದ ಫೆ.7ರವರೆಗೆ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಪ್ರಚಾರಾರ್ಥ ಜನವರಿ 23ರಂದು ಸಹಿ ಅಭಿಯಾನ ಆರಂಭಗೊಂಡಿತು. ರಾಯಚೂರು…

ರಾಯಚೂರು ಜಿಲ್ಲೆಯನ್ನು ಆನೆಕಾಲು ರೋಗಮುಕ್ತ ಮಾಡಲು ರಾತ್ರಿ ವೇಳೆಯ ರಕ್ತಲೇಪನ ಕಾರ್ಯಕ್ಕೆ ತಪ್ಪದೆ ಕೈಜೊಡಿಸಿ: ಡಾ. ಸುರೇಂದ್ರಬಾಬು

ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಆನೆಕಾಲು ರೋಗದ ಹೊಸ ಪ್ರಕರಣಗಳ ಸಂಪೂರ್ಣ ನಿಯಂತ್ರಣಕ್ಕಾಗಿ ರೋಗ ಪತ್ತೆ ಹಚ್ಚಲು, ಆಯ್ದ ಗ್ರಾಮಗಳು, ವಲಸೆ ಪ್ರದೇಶಗಳಲ್ಲಿ ರೋಗ ಪತ್ತೆಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಕೀಯ ತಂಡ ರಾತ್ರಿ ವೇಳೆ…

ಇಲಾಖಾವಾರು ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ ಬಜೆಟ್ ಲ್ಯಾಪ್ಸ್ ಆಗದಂತೆ ಎಚ್ಚರಿಕೆ ಮುದ್ದೇಬಿಹಾಳ ತಾಲ್ಲೂಕು ಪಂಚಾಯತ್ ಕೆಡಿಪಿ,ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ.

ಮುದ್ದೇಬಿಹಾಳ :- ತಾಲ್ಲೂಕಿನ ವಿವಿಧ ಇಲಾಖೆಗಳ ಕ್ರಿಯಾ ಯೋಜನೆಗಳನ್ನು ತಕ್ಷಣ ಸಿದ್ಧಪಡಿಸಿ, ಮಂಜೂರಾದ ಅನುದಾನವನ್ನು ಸಮರ್ಪಕವಾಗಿ ಬಳಸುವ ಮೂಲಕ ಬಜೆಟ್ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು. ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಅನುದಾನದಡಿ ಕೈಗೊಂಡಿರುವ ಎಲ್ಲಾ ಕಾಮಗಾರಿಗಳ ಭೌತಿಕ ಪ್ರಗತಿಯನ್ನು ಇಲಾಖಾವಾರು…

ಯೂತ್ ಗೇಮ್ಸ್ ಕೌನ್ಸಿಲ್ ಇಂಡಿಯಾ ಅಂತರಾಷ್ಟ್ರೀಯ ಮಟ್ಟಕ್ಕೆ ಜೀಶಾನ್ ರಿಸಾಲ್ದಾರ್ ಆಯ್ಕೆ

ಮುದ್ದೇಬಿಹಾಳ: ಮುದ್ದೇಬಿಹಾಳ ಬಸವ ಇಂಟರ್ನ್ಯಾಷನಲ್ ಸಿಬಿಎಸ್ಇ ಶಾಲೆಯ ವಿದ್ಯಾರ್ಥಿ ಕುಮಾರ್ ಮೊಮ್ಮದ್ ಜಿಶಾನ್ ಸೂರಜ್ ರಿಸಾಲ್ದಾರ್ ಇವರು ಕರ್ನಾಟಕ ರಾಜ್ಯದ ಪರವಾಗಿ ಗೋವಾ ರಾಜ್ಯದಲ್ಲಿ ಯುಥ್ ಗೇಮ್ಸ್ ಇಂಡಿಯಾ ಹಮ್ಮಿಕೊಂಡಿರುವ ರಾಷ್ಟ್ರೀಯ ಮಟ್ಟದ ಅಂಡರ್ 10 ನಲ್ಲಿ ಅಥ್ಲೇಟಿಕ್ ಸ್ಪರ್ಧೆ 100…