Month: January 2026

ಅರಕೇರಾ ತಾಲೂಕಿಗೆ ಈಡಿಗ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು ನೇಮಕ

ಅರಕೇರ : ಜ 08 ತಾಲೂಕಿನ ನೂತನ ಆರ್ಯ ಈಡಿಗ ಸಮಾಜದ ಅಧ್ಯಕ್ಷರಾಗಿ ಶ್ರೀ ರಾಚಣ್ಣ ಗಣೇಕಲ್, ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವಪ್ಪ ನಾಗೋಲಿಯನ್ನು ಗುರುವಾರ ನಾಗೋಲಿ‌ ಗ್ರಾಮದ ಶ್ರೀ ಹನುಮಯ್ಯಪ್ಪ ತಾತಾ ಮಠದ ಆವರಣದಲ್ಲಿ ಸೇರಿದ್ದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ…

ಪೂರ್ವಭಾವಿ ಸಭೆ ರಾಯಚೂರು ಉತ್ಸವ ಮನೆಮನೆಯ ಉತ್ಸವವಾಗಲಿ: ಗಣ್ಯ ಮಹನಿಯರ ಸಲಹೆ

ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಉತ್ಸವ-2026 ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಇದು ಐತಿಹಾಸಿಕ ಪ್ರಯತ್ನ. ಜಿಲ್ಲಾಡಳಿತಕ್ಕೆ ಧನ್ಯವಾದಗಳು. ನಮ್ಮೂರಲ್ಲೂ ಉತ್ಸವ ಯಾವಾಗ ಆಗುತ್ತದೆ ಎಂದು ಕಾಯುತ್ತಿದ್ದೆವು. ಈದೀಗ ಆ ಕಾಲ ಕೂಡಿ ಬಂದಿದ್ದು ನಮ್ಮ ಪುಣ್ಯ.…

ಅಧಿಕಾರಿಗಳಿಗೆ ನಿಗದಿತ ಅವಧಿಯಲ್ಲಿ ಅನುದಾನ ಬಳಕೆಗೆ ಸೂಚನೆ .

ಲಿಂಗಸಗೂರು,ಜ.09 – ಸರಕಾರ ವಿವಿಧ ಇಲಾಖೆಗಳಿಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಿಡುಗಡೆ ಮಾಡಿದ ಅನುದಾನ ವನ್ನು ಅಧಿಕಾರಿಗಳು ನಿಗದಿತ ಅವಧಿ ಯೊಳಗೆ ಗುರಿ ಸಾಧಿಸಬೇಕೆಂದು ಜಿಲ್ಲಾ ಪಂಚಾಯ್ತಿ ಮುಖ್ಯ ಲೆಕ್ಕಾಧಿ ಕಾರಿ ಹಾಗೂ ಲಿಂಗಸಗೂರ ತಾ.ಪಂ ಆಡಳಿತಾಧಿಕಾರಿ ಡಾ.ವಿಜಯ ಶಂಕರ ಸೂಚಿಸಿದರು. ಸ್ಥಳೀಯ…

ಅಕ್ರಮ ಮದ್ಯ ಮಾರಾಟ ಕ್ರಮಕ್ಕೆ ಒತ್ತಾಯ .

ಲಿಂಗಸಗೂರು : ತಾಲುಕಿನ ಈಚನಾಳ, ಈಚನಾಳ ಕ್ರಾಸ್, ಈಚನಾಳ ತಾಂಡಾದ ಗ್ರಾಮಗಳ ಹಲವು ಕಡೆ ಪಾನ್ ಬೀಡಾ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಈಚನಾಳ ಗ್ರಾಮ ಪಂಚಾಯತ ಮುಂಭಾಗದಲ್ಲಿ ಸಂಜೀವಿನಿ ಮಹಿಳಾ…

ಜ.10 ರಂದು ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟದಿಂದ ಪದಗ್ರಹಣ ಪ್ರತಿಭಾ ಪುರಸ್ಕಾರ.

ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಭಿನಂದನಾ ಸಮಾರಂಭವನ್ನು ಜನವರಿ 10 ರಂದು ಬೆಳಿಗ್ಗೆ ನಗರದ ಟೌನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟದ ಅಧ್ಯಕ್ಷ…

ತಾಲೂಕು ದಲಿತ ವಿದ್ಯಾರ್ಥಿ ಪರಿಷತ್ತಿನ ನೂತನ ಕ್ಯಾಲೆಂಡರ್ ಬಿಡುಗಡೆ

ಪಿಎಸ್ಐ ಗ್ರಾಮೀಣ ಪೊಲೀಸ್ ಠಾಣೆ ತುರ್ವಿಹಾಳ ಹಾಗೂ ಗ್ರಾಮ ಪಂಚಾಯಿತಿ ಕಲಮಂಗಿ ಅಭಿವೃದ್ಧಿ ಅಧಿಕಾರಿಗಳು ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಸಮಿತಿಯಿಂದ 2026ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು. ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಅಧ್ಯಕ್ಷ ದುರುಗೇಶ ಕಲಮಂಗಿ ಮಾತನಾಡಿ, ರಾಜ್ಯದಾದ್ಯಂತ…

ಕೆ.ಹಂಚಿನಾಳ ಕ್ಯಾಂಪ್ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಎಸ್.ಡಿ.ಎಮ್.ಸಿ ಆಯ್ಕೆ,

ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೆ. ಹಂಚಿನಾಳ ಕ್ಯಾಂಪ್ (ಜೆ.ಆರ್ ) ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಎಸ್.ಡಿ.ಎಮ್.ಸಿಯ ಸಭೆಯು ಶಾಲಾ ಆವರಣದಲ್ಲಿ ನಡೆಸಲಾಯಿತು ಎಂದು ಮುಖ್ಯ ಶಿಕ್ಷಕ ನಿಂಗರಾಜ ಕೊಪ್ಪದ್…

ಉಸ್ಮಾನಿಯಾ ವಿಶ್ವವಿದ್ಯಾಲಯದ ಡೀನ್ ಆಗಿ ಕನ್ನಡಿಗ ಪ್ರೋ ಲಿಂಗಪ್ಪ ನೇಮಕ

ಹೈದರಾಬಾದ್ : ನೂರು ವರ್ಷಗಳ ಕಾಲ ಇತಿಹಾಸ ಇರುವ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಕನ್ನಡಿಗರಾದ ಕಲಬುರಗಿ ಜಿಲ್ಲೆಯ ಸುರಪುರದ ದೇವರಗೊನಾಳದ ನಿವಾಸಿಯಾಗಿರುವ ಪ್ರೋ ಲಿಂಗಪ್ಪ ಗೊನಾಳ ಅವರ ಸೇವೆಯನ್ನು ಪರಿಗಣಿಸಿದ ಉಪಕುಲಪತಿ ಕನ್ನಡ ವಿಭಾಗದ ಮುಖ್ಯಸ್ಥ ರಾಗಿ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ಆರ್ಟ್ಸ್…

ಶೀಘ್ರ ನೊಂದಣಿ ಮತ್ತು ಜೋಳ ಖರೀದಿ ಕೇಂದ್ರ ಸ್ಥಾಪನೆಗೆ ಸಿಂಧನೂರು ತಹಶೀಲ್ದಾರಗೆ ಮನವಿ

ಸಿಂಧನೂರು : ರಾಯಚೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಜೋಳ ಬೆಳೆದಿದ್ದು, ಜನವರಿ 1 ರಿಂದಲೇ ಜೋಳ ಕಟಾವು ಪ್ರಾರಂಭವಾಗಿದ್ದು, ಸರಕಾರ ಮತ್ತು ಜಿಲ್ಲಾಡಳಿತ ಇದುವರೆಗೂ ಯಾವುದೇ ರೀತಿಯ ನೊಂದಣಿ ಪ್ರಕ್ರಿಯೆ ಕೂಡ ಪ್ರಾರಂಭ ಮಾಡಿಲ್ಲಿ ಜೋಳ ಖರೀದಿ ಕೇಂದ್ರ ಪ್ರಾರಂಭ ಮಾಡುವುದು…

ಚಬನೂರ ಕಾರ್ಯಕ್ರಮಕ್ಕೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆಹ್ವಾನ

ತಾಳಿಕೋಟಿ: ತಾಲೂಕಿನ ಚಬನೂರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರಾಮಲಿಂಗೇಶ್ವರ ಮಠ ಹಾಗೂ ಸಭಾಭವನದ ಉದ್ಘಾಟನಾ ಕಾರ್ಯಕ್ರಮಕ್ಕೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಇವರಿಗೆ ಆಮಂತ್ರಣ ನೀಡಲಾಯಿತು. ಬುಧವಾರ ಪರಮಪೂಜ್ಯರ ನೇತೃತ್ವದಲ್ಲಿ ವಿಜಯಪುರದ ಎಸ್ ಪಿ ಅವರ ಕಚೇರಿಗೆ…