Month: January 2026

ರಾಜ್ಯದ ಇತಿಹಾಸದಲ್ಲೇ ದೀರ್ಘ ಕಾಲದ ಅವಧಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳಿಂದ ಸಡಗರ ಸಂಭ್ರಮ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ದಿಟ್ಟ ನುಡಿಗಳ ಮಾತುಗಾರ, ಛಲಗಾರ, ಪರಿಶ್ರಮದ ರಾಜಕಾರಣಿ ಈ ಮುಂಚೆ ದೇವರಾಜ ಅರಸು ಅವರ ಅವಧಿಯನ್ನು ಸರಿಗಟ್ಟಿದ ಹಿನ್ನೆಲೆಯಲ್ಲಿ ಸಿಂಧನೂರು ನಗರದ ಎಪಿಎಂಸಿ ಆವರಣದಲ್ಲಿ ಬುಧವಾರ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಕೇಕ್ ಕಟ್ ಮಾಡಿ…

ಕೆಕೆಆರ್ಟಿಸಿ ಸಹಾಯಕ ಲೆಕ್ಕಿಗ ಹುದ್ದೆಗೆ ಆಯ್ಕೆಯಾದ ಗ್ರಾಮೀಣ ಪ್ರತಿಭೆ ಪ್ರತಾಪ್

ಬುದ್ದಿನ್ನಿ: ಪ್ರತಾಪ ತಂದೆ ಯಮನಪ್ಪ ಇವರು ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕು ಬುದ್ದಿನ್ನಿ(S) ಗ್ರಾಮದವರು.ಪ್ರಾಥಮಿಕ ಶಿಕ್ಷಣ ತಮ್ಮ ಊರಿನಲ್ಲಿ ಪಡೆದು ಪ್ರೌಢ ಶಿಕ್ಷಣ ವೀರೇಶ್ವರ ಪ್ರೌಢ ಶಾಲೆಯಲ್ಲಿ ಪಡೆದು ಪದವಿ ಪೂರ್ವ ಶಿಕ್ಷಣ ವೀರಮ್ಮ ವಸ್ತ್ರದ ಪದವಿ ಪೂರ್ವ ಕಾಲೇಜಿನಲ್ಲಿ ಪಡೆದು…

ಮಕ್ಕಳ ಜೀವನದ ಗುರಿಸಾಧನೆಗೆ ಬಾಲ್ಯವಿವಾಹದಿಂದ ಅಡ್ಡಿ: ಡಾ ರಮೇಶ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಬಾಲ್ಯ ವಿವಾಹವು ಮುಖ್ಯವಾಗಿ ಹೆಣ್ಣುಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅಲ್ಲದೆ ಪಾಲಕರು ತಮ್ಮ ಮಗಳು ಅಥವಾ ಮಗನಿಗೆ ಬಾಲ್ಯ ವಿವಾಹ ಮಾಡುವುದರಿಂದ ಅವರ ಉನ್ನತ ಸಾಧನೆಗೆ ಪಾಲಕರೆ…

ಕರ್ನಾಟಕ ಜಾನಪದ ಅಕಾಡೆಮಿಯಿಂದ ಫೆಲೋಶಿಪ್‌ಗೆ ಅರ್ಜಿ ಆಹ್ವಾನ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಜಾನಪದ ಅಕಾಡೆಮಿಯ ವೆಬ್‌ಸೈಟ್ ವಿಳಾಸ: (https://janapada.karnataka.gov.in) ನಲ್ಲಿ ತಿಳಿಸಿರುವ ಶಿರ್ಷಿಕೆಗಳನ್ನು…

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಬಿ.ಎಡ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟ್ಲ್‌ನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯಭ್ಯರ್ಥಿಗಳು ಎನ್‌ಸಿಟಿಇಯಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ…

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಬಿ.ಎಡ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟ್ಲ್‌ನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯಭ್ಯರ್ಥಿಗಳು ಎನ್‌ಸಿಟಿಇಯಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ…

ಜೆಸ್ಕಾಂ ನಗರ: ಇಂದು ವಿದ್ಯುತ್ ವ್ಯತ್ಯಯ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-01ರ ವ್ಯಾಪ್ತಿಯ ಮಲಿಯಾಬಾದ್110 ಕೆ.ವಿ ವಿದ್ಯುತ್ ಉಪ ಕೇಂದ್ರದಲ್ಲಿ ಬರುವರಿ ಕಂಡಕ್ಟರಿಂಗ್ ದುರಸ್ತಿ ಕಾಮಗಾರಿ ನಿರ್ವಹಿಸುತ್ತಿರುವದರಿಂ ಜನವರಿ 8ರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ01 ಗಂಟೆಯವರೆಗೆ…

ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಅಲೆಮಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಾಮಾಜಿಕ, ಶೈಕ್ಷಣಿಕ, ಮತ್ತು ಆರ್ಥಿಕ, ಸ್ಥಿತಿಗತಿ ಉತ್ತಮ ಪಡಿಸಲು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ 05 ಜನ ಸಮುದಾಯದ ಪ್ರತಿನಿಧಿಗಳನ್ನು ನಾಮ…

ಆಯ್ಕೆ ಸಮಿತಿಗೆ ಪುಸ್ತಕದ ಪ್ರತಿ ಸಲ್ಲಿಸಲು ಜ.31ಕೊನೆಯ ದಿನ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ನೋಂದಣಿ ಕಾಯ್ದೆ ಅನ್ವಯ ಪ್ರಕಾಶಕರು 2025 ರಲ್ಲಿ ಮುದ್ರಿಸಿ ಪ್ರಕಟಿಸಿದ ಮೊದಲ ಆವೃತ್ತಿಯ ಪುಸ್ತಕಗಳ 3 ಪ್ರತಿಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯ ಕಬ್ಬನ್ ಪಾರ್ಕ್, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು. ರಾಜ್ಯ ಮಟ್ಟದ ಪುಸ್ತಕ ಆಯ್ಕೆ…

ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದಲ್ಲಿ ಖಾಲಿ ಇರುವ ನಾಗರಿಕ ಸಮಾಜದ ಸದಸ್ಯರ ಆಯ್ಕೆಗೆ ಅರ್ಜಿ ಅಹ್ವಾನಿಸಲಾಗಿದೆ. ರಾಜಕೀಯೇತರ, ಸಮಾಜ ಸೇವೆಯಲ್ಲಿ ತೊಡಗಿರುವ ಸಾಮಾಜಿಕ ಬದ್ದತೆಯುಳ್ಳ ಗಣ್ಯ ವ್ಯಕ್ತಿಗಳಾಗಿರುವ ಸಾರ್ವಜನಿಕರು ತಮ್ಮ ವೈಯಕ್ತಿಕ ದಾಖಲಾತಿಗಳೊಂದಿಗೆ…