Month: January 2026

ಶಿಕ್ಷಣಕ್ಕೆ ಹೆಚ್ಚಿನ ಮಹತ್ವ: ಡಾ.ಶರಣಪ್ರಕಾಶ ಪಾಟೀಲ

ಲಿಂಗಸ್ಗೂರು : ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಸಂಭ್ರಮದ ಪ್ರಯುಕ್ತ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಂಜೆ ಕಾರ್ಯಕ್ರ ಉದ್ಘಾಟಿಸಿ…

ಕೊತ್ತದೊಡ್ಡಿ: ಹಾಲುಗಂಬ ಉತ್ಸವ

ದೇವದುರ್ಗ : ಅರಕೇರಾ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ಐತಿಹಾಸಿಕ ಪ್ರಸಿದ್ಧ ಹಿರೇಗುಡದಯ್ಯ (ಆಂಜನೇಯ ದೇವಸ್ಥಾನ) ದೇವಸ್ಥಾನದ ಮುಂದೆ ಹಾಲುಗಂಬ ಉತ್ಸವ ಭಾನುವಾರ ಸಂಜೆ ವಿಜೃಂಭಣೆಯಿಂದ ನಡೆಯಿತು. ವಿಶಿಷ್ಟವಾಗಿ ನಡೆಯುವ ಉತ್ಸವ ನೋಡಲು ಸಾವಿರಾರು ಜನ ಸೇರಿದ್ದರು. ಒಂದು ಗಂಟೆಗೂ ಅಧಿಕ ಸಮಯ…

ಲಂಡನ್‌ನಲ್ಲಿ ಗುರು ಬಸವೇಶ್ವರರ 895ನೇ ಜನ್ಮವಾರ್ಷಿಕೋತ್ಸವ ನಡೆಯಲಿದೆ

ಎಪ್ರಿಲ್‌ 18, 2026ರಂದು ಲಂಡನ್‌ನಲ್ಲಿ ನಡೆಯಲಿರುವ ಗುರು ಬಸವೇಶ್ವರರ 895ನೇ ಜನ್ಮವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ಅಧಿಕೃತ ಆಮಂತ್ರಣವನ್ನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ತಾವರ್‌ಚಂದ್‌ ಗೆಹ್ಲೋತ್ ಅವರಿಗೆ ಲ್ಯಾಂಬೆತ್‌ ಬೊರೋ (ಲಂಡನ್‌) ನ ಮಾಜಿ ಮೇಯರ್‌ ಹಾಗೂ ಲ್ಯಾಂಬೆತ್‌ ಬಸವೇಶ್ವರ…

ವಿವಿಧೆಡೆ ಲೋಕಾಯುಕ್ತ ದಾಳಿ: ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ನೇತೃತ್ವ

ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಇಂದು ವಿವಿಧ ಕಚೇರಿಗಳಿಗೆ ಭೇಟಿ ನೀಡಿದರು.ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 15 ತಂಡಗಳಿಂದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಲಾಯಿತು. ಕಲಬುರಗಿ ಮಹಾನಗರ ಪಾಲಿಕೆ, ಸಬ್ ರೆಜಿಸ್ಟರ್ ಕಚೇರಿ, ಜೇವರ್ಗಿ ತಾಲೂಕಿನ ಶಾಲೆ, ಹಾಸ್ಟೆಲ್ ಗಳ ಮೇಲೆ…

ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ

ಜನವರಿ 05: ಕಳೆದ ಕೆಲ ದಿನಗಳಿಂದ ರಾಜ್ಯದ ಕೆಲವೆಡೆ ತುಂತುರು ಮಳೆ, ಇನ್ನೂ ಕೆಲವೆಡೆ ಒಣಹವೆಯ (Weather Forecast) ವಾತಾವರಣ ಮನೆಮಾಡಿದೆ. ಬೆಂಗಳೂರಿನಲ್ಲಿ ಹಲವು ದಿನಗಳಿಂದ ಮಂಜು ಮುಸುಕಿದ ಹವಾಮಾನ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ…

ಕೊಪ್ಪಳ ಗವಿಮಠದ ಜಾತ್ರೆ : ಭಕ್ತರ ಸಾಗರ

ಕೊಪ್ಪಳ : ಇಲ್ಲಿನ ಗವಿಮಠಕ್ಕೆ ಬರುವ ಎಲ್ಲ ದಿಕ್ಕುಗಳಿಂದಲೂ ಸೋಮವಾರ ಜನ ಪ್ರವಾಹದ ರೀತಿಯಲ್ಲಿ ಬರುತ್ತಿದ್ದರು. ಗೋದೂಳಿಯ ಸಮಯ ಸಮೀಪಿಸುತ್ತಿದ್ದಂತೆಯೇ ಜನ ಮಹಾರಥೋತ್ಸವಕ್ಕೆ ಸಾಕ್ಷಿಯಾಗಿ ಧನ್ಯತಾ ಭಾವ ಮೆರೆದರು. ಮಠದ ಜಾತ್ರಾ ಮಹೋತ್ಸವ ಕಾರ್ಯಕ್ರಮ ಆರಂಭವಾಗಿ ನಾಲ್ಕು ದಿನಗಳ ಕಳೆದರೂ ವಿಶೇಷ…

ಎ.ಪಿ.ಎಂ.ಸಿ, ಹಮಾಲರಿಗೆ ಕೂಡಲೇ ನಿವೇಶನ ಹಂಚಿಕೆ ಮಾಡಿ: ರಮೇಶನಾಯಕ

ಮಾನ್ವಿ: ಪಟ್ಟಣದ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಷ್ಟç ಸಮಿತಿ ಪಕ್ಷದ ತಾ.ಅಧ್ಯಕ್ಷರಾದ ರಮೇಶನಾಯಕ ಮಾತನಾಡಿ ಪಟ್ಟಣದ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಕಳೆದ ಹಲವು ವರ್ಷಗಳಿಂದ ಹಮಾಲಿ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಉದ್ಭವ ಆಂಜನೇಯ್ಯ ಎ.ಪಿ.ಎಂ.ಸಿ, ಹಮಾಲರ…

ಪಾರದರ್ಶಕತೆಗಾಗಿ ಅಬಕಾರಿ ಸನ್ನದುಗಳ ಇ-ಹರಾಜು ತರಬೇತಿ: ಅಪರ ಜಿಲ್ಲಾಧಿಕಾರಿ ಶಿವಾನಂದ

ರಾಯಚೂರು ಜನವರಿ 05 (ಕರ್ನಾಟಕ ವಾರ್ತೆ): ಅಬಕಾರಿ ಸನ್ನದುಗಳ ಇ-ಹರಾಜು ಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ಮತ್ತು ಸನ್ನದುದಾರರಿಗೆ ತರಬೇತಿ ಕಾರ್ಯಕ್ರಮವು ಜನವರಿ 5ರಂದು ನಡೆಯಿತು. ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಶ್ರೀ ಬಸವೇಶ್ವರ ಆಡಿಟೋರಿಯಂ ಹಾಲನಲ್ಲಿ ಅಬಕಾರಿ ಇಲಾಖೆಯಿಂದ ನಡೆದ ತರಬೇತಿಯನ್ನು…

ಶ್ರೀ ಅಯ್ಯಪ್ಪ ಸ್ವಾಮಿಯ ಮಹಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿಜೆಪಿ ಮುಖಂಡ ಬಸನಗೌಡ ಪಾಟೀಲ

ತಾಳಿಕೋಟಿ : ಪಟ್ಟಣದಲ್ಲಿ ಭಾನುವಾರ ಜರುಗಿದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯಡಿಯಾಪೂರ ಅವರು ಪರಮ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಹಾಗೂ ಪೂಜ್ಯ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು.

ದಿಟ್ಟ ಹೋರಾಟಗಾರ್ತಿ ಶಿಕ್ಷಕಿ ಸಾವಿತ್ರಿಬಾಯಿ ಫುಲೆ: ಡಾ.ಸುಜಾತಾ ಚಲವಾದಿ

ತಾಳಿಕೋಟಿ: ಭಾರತದ ಮೊದಲ ಶಿಕ್ಷಕಿ ದಿಟ್ಟ ಹೋರಾಟಗಾರ್ತಿ ಸಾವಿತ್ರಿಬಾಯಿ ಫುಲೆ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹಗಲಿರುಳು ದುಡಿದ ಮಹಾನ್ ಸಾಧಕಿಯಾಗಿದ್ದಾಳೆ. ಅಂತಹ ತಾಯಿಯನ್ನು ಇಂದು ನೆನೆಯುವದು ಎಲ್ಲ ಹೆಣ್ಣು ಮಕ್ಕಳ ಕರ್ತವ್ಯವೆಂದು ಚನ್ನ ಬಸಮ್ಮ ಚಂದಪ್ಪ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಜಾತಾ ಚಲವಾದಿ…