Month: January 2026

ರಾಯಚೂರು ಮಹಾನಗರ ಪಾಲಿಕೆಯಿಂದ ವಿಶೇಷ ಕಾರ್ಯಕ್ರಮ ರಾಯಚೂರು ಸ್ವಚ್ಛತೆಯ ಸಹಿ ಸಂಗ್ರಹ ಅಭಿಯಾನ, ಸ್ವಚ್ಛತಾ ಓಟಕ್ಕೆ ಚಾಲನೆ 

ರಾಯಚೂರು ಜನವರಿ 04 (ಕರ್ನಾಟಕ ವಾರ್ತೆ): ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯು ವಿಶೇಷವಾಗಿ ಆಯೋಜಿಸಿರುವ ವಿವಿಧ ಐಇಸಿ ಚಟುವಟಿಕೆಗಳ ಕಾರ್ಯಕ್ರಮಕ್ಕೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು…

ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ  “ವಿವೇಕ ಪೂರ್ಣಿಮೆ” & “ಸಚ್ಚಿಂತನ” ಕಾರ್ಯಕ್ರಮ

ಸಿಂಧನೂರು : ರಾಮಕೃಷ್ಣ ಆಶ್ರಮ ಸಿಂಧನೂರುನಲ್ಲಿ ಜ4 ಸಂಜೆ ಹುಣ್ಣಿಮೆಯ ಅಂಗವಾಗಿ “ವಿವೇಕ ಪೂರ್ಣಿಮೆ’’ ಹಾಗೂ “ಸಚ್ಚಿಂತನ’’ ಕಾರ್ಯಕ್ರಮವನ್ನು ಭಕ್ತಿಯಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ರಾಜಶೇಖರ ರೆಡ್ಡಿ, ಸಾತ್ವಿಕ್ ಮೆಡಿಕಲ್ಸ್, ಸಿಂಧನೂರು ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ…

ರಾಯಚೂರು ಮಹಾನಗರ ಪಾಲಿಕೆ ಖರೀದಿಸಿದ ಸ್ವಚ್ಛತಾ ವಾಹನಗಳಿಗೆ ಸಚಿವರಿಂದ ಚಾಲನೆ

ರಾಯಚೂರು ಜನವರಿ 04 (ಕರ್ನಾಟಕ ವಾರ್ತೆ):ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯಿಂದ ನಗರ ಸ್ವಚ್ಛತೆಗೆ ಖರೀದಿಸಿದ ಸ್ವೀಪಿಂಗ್ ಯಂತ್ರ, ಒಳಚರಂಡಿ ನಿರ್ವಹಣೆಯ ರೆಹಿಕಲ್ ಮೌಂಟೆಡ್ ರೋಬೋಟ್ ಯಂತ್ರಕ್ಕೆ ಹಾಗೂ ಸ್ವಚ್ಛ ಭಾರತ ಮಿಷನ್ 2.0 ಅಡಿಯಲ್ಲಿ ವಿವಿಧ ಐಇಸಿ ಚಟುವಟಿಕೆಗಳಿಗೆ ರಾಯಚೂರು ಜಿಲ್ಲಾ…

ಕ್ರೀಡೋತ್ಸವದ ಮೊದಲ ಪಂದ್ಯಕ್ಕೆ ಸಚಿವರಿಂದ ಚಾಲನೆ ಜಿಲ್ಲೆಯ ಜನತೆಯ ಅಪೇಕ್ಷೆಯಂತೆ ರಾಯಚೂರು ಉತ್ಸವ ನಡೆಸುತ್ತಿದ್ದೇವೆ: ಡಾ.ಶರಣಪ್ರಕಾಶ ಪಾಟೀಲ

ರಾಯಚೂರು ಜನವರಿ 04 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಂತೆ ನಾವು ಈ ಬಾರಿ ರಾಯಚೂರು ಉತ್ಸವ ಹಮ್ಮಿಕೊಂಡಿದ್ದೇವೆ. ಜಿಲ್ಲೆಯ ಪ್ರತಿಯೊಂದು ಸಂಘ-ಸಂಸ್ಥೆಗಳು, ಎಲ್ಲ ಶಾಲಾ ಕಾಲೇಜುಗಳು, ಇನ್ನೀತರ ಎಲ್ಲರೂ ಈ ಉತ್ಸವದಲ್ಲಿ ಸಕ್ರಿಯ ಭಾಗಿಯಾಗಿ ಉತ್ಸವ ಯಶಗೊಳಸಬೇಕು…

ರಾಯಚೂರು ಉತ್ಸವ ಸಿದ್ಧತೆ; ಎಲ್ಲ ಜನಪ್ರತಿನಿಧಿಗಳ ಸಭೆ ಉತ್ಸವದ ಬೃಹತ್ ವೇದಿಕೆಗಳ, ನಾನಾ ಕಾರ್ಯಕ್ರಮಗಳ ಸ್ವರೂಪದ ಪ್ಲಾನ್ ವೀಕ್ಷಣೆ ನಡೆಸಿದ ಸಚಿವರು, ಶಾಸಕರು

ರಾಯಚೂರು ಜನವರಿ 04 (ಕರ್ನಾಟಕ ವಾರ್ತೆ):ಜನವರಿ 29, 30 ಹಾಗೂ 31ರಂದು ನಿಗದಿಯಾದ ರಾಯಚೂರು ಉತ್ಸವ-2026ರ ವೇದಿಕೆಯ ಹಾಗೂ ನಾನಾ ಕಾರ್ಯಕ್ರಮಗಳ ಸಮಗ್ರ ಸ್ವರೂಪದ ಪ್ರಾತ್ಯಕ್ಷಿಕೆಯನ್ನು ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಎನ್ ಎಸ್ ಬೋಸರಾಜು, ಶಾಸಕರಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್,…

2026ರ ಜೂನ್ ಒಳಗಡೆ ತಂಗಭದ್ರಾ ಡ್ಯಾಮಗೆ ಹೊಸ ಕ್ರಸ್ಟ್ ಗೇಟ್ ಅಳವಡಿಸುತ್ತೇವೆ: ಸಿಎಂ ಸಿದ್ದರಾಮಯ್ಯ

* ರೈತರಿಗೆ ಸಿಹಿ ಸುದ್ದಿ ನೀಡಿದ ಮುಖ್ಯಮಂತ್ರಿಗಳು * ಬಸ್ ಸೌಕರ್ಯ ಕಲ್ಪಿಸಿದ್ದಕ್ಕೆ ಶಾಸಕ ಬಾದರ್ಲಿ ಅವರಿಗೆ ಅಭಿನಂದನೆ * ಶ್ರೀ ಅಂಬಾಮಠದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ:ಸಿಎಂ * ಅಂಬಾದೇವಿಯ ದರ್ಶನ ಪಡೆದಿರುವುದು ನನ್ನ ಪುಣ್ಯ:ಸಿಎಂ ರಾಯಚೂರು ಜನವರಿ 03…