Month: January 2026

ಸಾವಿತ್ರಿಬಾಯಿ ಬಾಪುಲೆ ಜನ್ಮದಿನಾಚರಣೆ ಹಾಗೂ ಪಾಲಕ ಪೋಷಕರ ಸಭೆ

ಮಸ್ಕಿ ಸಮೀಪದ ಹಾಲಾಪೂರ ಸರಕಾರಿ ಪ್ರೌಢ ಶಾಲೆಯಲ್ಲಿ ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಬಾಪುಲೆ ಜನ್ಮದಿನಾಚರಣೆ ಹಾಗೂ ಪಾಲಕ ಪೋಷಕರ ಸಭೆ ನಡೆಯಿತು. ಸಭೆಯಲ್ಲಿ ಮುಖಂಡರಾದ ಬಿ ಕರಿಯಪ್ಪ ಮಾತನಾಡಿ ಸಾವಿತ್ರಿ ಬಾಪುಲೆ ಅವರು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಅಪಾರ…

ಎಸ್.ಎಸ್.ವಿದ್ಯಾಸಂಸ್ಥೆ: ಪಾಲಕರ ಸಮಾಲೋಚನಾ ಸಭೆ

ತಾಳಿಕೋಟಿ: ಪಟ್ಟಣದ ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಶನಿವಾರ ಪಾಲಕರ ಸಮಾಲೋಚನೆ ಸಭೆ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಸಚಿನ.ಎಚ್.ಪಾಟೀಲ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಕಠಿಣ ಪರಿಶ್ರಮ ಪಡುವಂತವರಾಗಬೇಕು. ಕಠಿಣ ಪರಿಶ್ರಮದಿಂದ ಎಂತಹ…

ಹಾಲುಮತ ಪೂಜಾರಿಗಳು ತರಬೇತಿಯಲ್ಲಿ ಬಾಗವಹಿಸಿ-ಶಿವಣ್ಣ ವಕೀಲ್

ಕವಿತಾಳ ಇದೇ ತಿಂಗಳು ದಿನಾಂಕ 12.13.14 ರಂದು ನಡೆಯುವ ರಾಜಕೀಯೇತರ ಹಾಲುಮತ ಪೂಜಾರಿಗಳಿಗೆ ಸಂಸ್ಕೃತ ಪಠಣ ಧರ್ಮ ಜಾಗೃತಿ, ಪೂಜಾ ವಿಧಾನ ಹಾಲುಮತ ಸಂಸ್ಕೃತ ಹಾಗೂ ಸಾಹಿತ್ಯ ಸಮ್ಮೆಳನ ಮೂರು ದಿನಗಳ ಕಾರ್ಯಕ್ರಮವಿ ಕನಕಗುರು ಪೀಠ ತೀಂಥಣಿ ಬ್ರಿಜ್‌ನಲ್ಲಿ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ…

ಅನಾಥರಿಗೆ ಸಹಾಯ ಸಹಕಾರ ಮಾಡುವ ಸಂಕಲ್ಪದ ಆಶೀರ್ವಾದವೇ ನಮ್ಮ ಸೇವೆಗೆ ಶ್ರೀರಕ್ಷೆ —ಯಶ್ ಸಕಲೇಚಾ

ಸಿಂಧನೂರು : ಜೆ. ಪಿ. ಪಿ. ಜೈನ್ ಯುವ ಫೌಂಡೇಶನ್ ಸಿಂಧನೂರು ವತಿಯಿಂದ ಜೈನ್ ಸಮಾಜದ ಗುರುಗಳಾದ ಆಚಾರ್ಯ ಪಾಶ್ವಚಂದ್ರ ಜೀ ಜೈನ್ ಗುರುಗಳ 77ನೇ ವರ್ಷದ ಜನ್ಮ ವರ್ಧಂತಿ ಅಂಗವಾಗಿ ಆಶ್ರಮದಲ್ಲಿ ಮಹಾಪ್ರಸಾದ ಸೇವೆ ಹಣ್ಣು ಹಂಪಲುಗಳನ್ನು ವಿತರಿಸಿ ಅಗತ್ಯ…

ಮಕ್ಕಳ ಬಾಯಿಯ ಆರೋಗ್ಯಕ್ಕೆ ಮಕ್ಕಳ ದಂತ ತಪಾಸಣೆ ಅಗತ್ಯವಿದೆ : ಡಾಕ್ಟರ ಅಪ್ರೋಜ್ ಭಾನು ದಂತ ವೈದ್ಯಾಧಿಕಾರಿಗಳು 

ಸಿಂಧನೂರು ಜನವರಿ 03: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸರ್ಕಾರಿ ಉನ್ನತೀಕರಿಸದ ಪಬ್ಲಿಕ್ ಶಾಲೆ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ದಂತ ಆರೋಗ್ಯ ತಪಾಸಣೆ…

ಸಿಸಿ ರಸ್ತೆ ಕಾಮಗಾರಿಗೆ ಸಿದ್ದಲಿಂಗಶ್ರೀಗಳಿಂದ ಚಾಲನೆ

ತಾಳಿಕೋಟೆ: ಪಟ್ಟಣದ ಶ್ರೀ ಖಾಸ್ಗತೇಶ್ವರ ಮಠದ ಮುಂಭಾಗದ ತೇರಿನ ಮನೆಯಿಂದ ಜಾಮೀಯಾ ಮಸೀದಿವರೆಗಿನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶ್ರೀ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರು ಶುಕ್ರವಾರರಂದು ಚಾಲನೆ ನೀಡಿದರು. ಈ ಸಮಯದಲ್ಲಿ ಮಾತನಾಡಿದ ಸಿದ್ದಲಿಂಗಶ್ರೀಗಳು ಶ್ರೀ ಖಾಸ್ಗತೇಶ್ವರ…