ಸರ್ಕಾರಿ ಶಾಲೆಗಳ ಕುರಿತು ಅಭಿಮಾನ ಇರಲಿ:ಶಾಸಕ ರಾಜುಗೌಡ
ತಾಳಿಕೋಟಿ: ಮಕ್ಕಳಿಗೆ ಕೇವಲ ಗುಣಮಟ್ಟದ ಶಿಕ್ಷಣ ಕೊಟ್ಟರೆ ಸಾಲದು ಅವರ ಬದುಕಿಗೆ ಅಗತ್ಯವಾಗಿರುವ ಉತ್ತಮ ಸಂಸ್ಕಾರಗಳನ್ನೂ ಕೊಡಲು ಶಿಕ್ಷಕರು ಪ್ರಯತ್ನಿಸಬೇಕು ಎಂದು ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ (ಕು.ಸಾಲವಾಡಗಿ)ಹೇಳಿದರು. ತಾಲೂಕಿನ ಗಡಿ ಸೋಮನಾಳ ಗ್ರಾಮದಲ್ಲಿ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಯನ್ನು ಉದ್ಘಾಟಿಸಿ…
