ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವಗ್ರಾಮ ಪಂಚಾಯಿತಿಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ
ರಾಯಚೂರು ಜನವರಿ 22 (ಕರ್ನಾಟಕ ವಾರ್ತೆ): 2024-25ನೇ ಸಾಲಿನ ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯಿತಿಗಳಿಗೆ (ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯತ್) ಪ್ರಶಸ್ತಿ ನೀಡುವ ಕುರಿತು ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಿಂದ ಒಂದು…
