ನಿರಂತರ ಪರಿಶ್ರಮದಿಂದ ಸಾಧನೆ ಸಾಧ್ಯ:ಡಾ.ಪ್ರಭುಗೌಡ
ತಾಳಿಕೋಟಿ: ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಸಮೀಪಿಸುತ್ತಿವೆ ವಿದ್ಯಾರ್ಥಿಗಳು ವಿಚಲಿತರಾಗದೇ ಆತ್ಮವಿಶ್ವಾಸ ಬೆಳಸಿಕೊಂಡು ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಬೇಕು ಎಂದು ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಶನಿವಾರ ಪಟ್ಟಣದ ಶ್ರೀ ಸಂಗಮೇಶ್ವರ ಸಭಾಭವನದಲ್ಲಿ ಕರ್ನಾಟಕ ರಾಜ್ಯ…
