ತಾಲೂಕಾಡಳಿತದಿಂದ ಕವಿ ಸರ್ವಜ್ಞನವರ ಜಯಂತಿ ಆಚರಣೆ
ತಾಳಿಕೋಟಿ: ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕ ಆಡಳಿತ ಹಾಗೂ ಕುಂಬಾರ ಸಮಾಜದ ಸಹಯೋಗದಲ್ಲಿ ಮಹಾನ್ ಸಂತ ಕವಿ ಸರ್ವಜ್ಞನವರ 506ನೇ ಜಯಂತಿಯನ್ನು ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಆರಂಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಹಸಿಲ್ದಾರ್ ಗ್ರೇಡ್-2 ಪ್ರದೀಪ ದೇವಗಿರಿ ಅವರು ಕವಿ…
