ಪ್ರಧಾನಿ ನೇತೃತ್ವದಲ್ಲಿ ದೇಶದೆಲ್ಲೆಡೆ ಧಾರ್ಮಿಕ, ಸಾಂಸ್ಕೃತಿಕ ಪುನರುತ್ಥಾನ:ಜೋಶಿ
ರಾಯಚೂರು : ಫೆ 20 ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಇಂದು ಬಹುದೊಡ್ಡ ಪರಿವರ್ತನೆ ಕಾಣುತ್ತಿದ್ದು, ದೇಶದೆಲ್ಲೆಡೆ ಧಾರ್ಮಿಕ, ಸಾಂಸ್ಕೃತಿಕ ಪುನರುತ್ಥಾನವಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದರು. ರಾಯಚೂರು ಜಿಲ್ಲೆ…
ವೀರನಾಗಮ್ಮ ದೇವಿಯ ದೇವಸ್ಧಾನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸೋತ್ಸವ ಕಾರ್ಯಕ್ರಮ
ಸಮೀಪದ ಗೆಜ್ಜಲಗಟ್ಟಾ ಗ್ರಾಮದ ವೀರನಾಗಮ್ಮ ದೇವಿಯ ದೇವಸ್ಧಾನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸೋತ್ಸವ ಕಾರ್ಯಕ್ರಮ ನೆರವೇರಿಸಲು ಶಾಸಕ ವಜ್ಜಲ್ ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಶುಕ್ರವಾರ (ಫೆ.20) ಬೆಳಿಗ್ಗೆ ಪುಣ್ಯಾಹ ವಾಚನ ಮಹಾಗಣಪತಿಹೋಮ, ಅಧಿವಾಸಹೋಮ, ಪ್ರತಿಷ್ಠಾಂಗತತ್ವ ಹೋಮ ನಡೆಯಲಿದ್ದು 11.33 ಸಮಯಕ್ಕೆ…
ಡಿಸ್ಲಡ್ಜಿಂಗ್ ವಾಹನಗಳ ಕಡ್ಡಾಯ ನೋಂದಣಿಗೆ ಸೂಚನೆ
ರಾಯಚೂರು ಫೆಬ್ರವರಿ 20 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಸಗಿ ಸೆಪ್ಟಿಕ್ ಟ್ಯಾಂಕ್ ವಾಹನಗಳು ಅನಧಿಕೃತವಾಗಿ ಸ್ವಚ್ಛಮಾಡುತ್ತಿರುವುದು ಕಂಡುಬಂದಿರುತ್ತದೆ. ಆದ್ದರಿಂದ, ಖಾಸಗಿ ಡಿಸ್ಲಡ್ಜಿಂಗ್ ವಾಹನಗಳ ಮಾಲೀಕರು ರಾಯಚೂರು ಮಹಾನಗರ ಪಾಲಿಕೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಲು ಸೂಚಿಸಿದೆ. ತಪ್ಪಿದ್ದಲ್ಲಿ, ಮಹಾನಗರ…
ಗೃಹಲಕ್ಮೀ ಫಲಾನುಭವಿಗಳಿಗೆ ಸದ್ಯದಲ್ಲೇ ನಾಲ್ಕನೇ ಕಂತಿನ ಅನುದಾನ
ರಾಯಚೂರು ಫೆಬ್ರವರಿ 20 (ಕರ್ನಾಟಕ ವಾರ್ತೆ): ಗೃಹಲಕ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ನಾಲ್ಕನೇ ಕಂತಿನ ಅನುದಾನದಲ್ಲಿ ರಾಯಚೂರು ಜಿಲ್ಲೆಯ 4,37,601 ಫಲಾನುಭವಿಗಳಿಗೆ 87,53,22,000 ರೂ.ಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ರಾಯಚೂರು ಅವರ ಮೂಲಕ ಡಿಬಿಟಿ ಪ್ರಕ್ರಿಯೆ ಚಾಲ್ತಿ ಮಾಡಲಾಗಿದ್ದು, ಮುಂದಿನ ಎರಡು…
ನ್ಯೂನ್ಯತೆಯುಳ್ಳ ಮಕ್ಕಳಿಗೆ ತಜ್ಞ ವೈದ್ಯರಿಂದ ತಪಾಸಣೆ ಶಿಬಿರ
ರಾಯಚೂರು ಫೆಬ್ರವರಿ 20 (ಕರ್ನಾಟಕ ವಾರ್ತೆ): ಆರ್‌ಬಿಎಸ್‌ಕೆ ವೈದ್ಯಕೀಯ ತಂಡವು ಕ್ಷೇತ್ರ ಮಟ್ಟದಲ್ಲಿ ಗುರುತಿಸಿದ ನ್ಯೂನ್ಯತೆಯುಳ್ಳ ಮಕ್ಕಳಿಗೆ ತಜ್ಞ ವೈದ್ಯರಿಂದ ಫೆ.20ರಂದು ತಪಾಸಣೆ ಶಿಬಿರ ನಡೆಯಿತು. ರಾಯಚೂರು ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಈ ಶಿಬಿರದಲ್ಲಿ ಹುಟ್ಟಿನಿಂದ 18 ವರ್ಷದೊಳಗಿನ…
ಮೂರ್ಛೆರೋಗ ಅಥವಾ ಅಪಸ್ಮಾರ-ತಪ್ಪು ಕಲ್ಪನೆಗಳನ್ನು ಬೇಡ, ಸಂಪೂರ್ಣ ಗುಣಮುಖವಾಗುವುದು-ಡಾ ನಾಗಭೂಷಣ ಹೆಸರೂರು
ರಾಯಚೂರು,ಫೆ.20-ಅಪಸ್ಮಾರ ಅಥವಾ ಮೂರ್ಛೆ ರೋಗದ ಬಗ್ಗೆ ಸಮಾಜದಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವುದು ಮತ್ತು ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕಬೀ ಕಾರ್ಯಕ್ರಮದ ನರರೋಗ ತಜ್ಞರು, -ಡಾ ನಾಗಭೂಷಣ ಹೆಸರೂರು…
ಅಸುರಕ್ಷಿತ ನೀರು ಪೂರೈಕೆ ತಡೆಗೆ ಅಧಿಕಾರಿಗಳಿಗೆ ಮನವಿ
ಮಾನ್ವಿ : ತಾಲ್ಲೂಕು ಹಾಗೂ ಪಟ್ಟಣ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಸುರಕ್ಷಿತವಲ್ಲದ ಪದಾರ್ಥಗಳನ್ನು ನೀರಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ಆತಂಕಕಾರಿ ಮಾಹಿತಿ ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ, ಸಂಬಂಧಿತ ಘಟಕಗಳ ಮೇಲೆ ತಕ್ಷಣವೇ ತನಿಖೆ ನಡೆಸಿ ಅಗತ್ಯ ಕ್ರಮ…
ಸಂತಕವಿ ಸರ್ವಜ್ಞ ಕನ್ನಡ ನಾಡಿನ ಸಂಪತ್ತು: ವೈ ಸುರೇಂದ್ರಬಾಬು ಕುಂಬಾರ
ರಾಯಚೂರು ಫೆಬ್ರವರಿ 20 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಫೆ.20ರಂದು ಸಂತ ಕವಿ ಸರ್ವಜ್ಞ ಜಯಂತಿ ಆಚರಿಸಲಾಯಿತು. ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಸಂತಕವಿ ಸರ್ವಜ್ಞ ಅವರ ಭಾವಚಿತ್ರದ ಮೆರವಣಿಗೆಗೆ…
ಉದ್ಯೋಗ ಖಾತ್ರಿ ಹಣ ದುರ್ಬಳಕೆ, ಲೆಕ್ಕ ಪರಿಶೋಧನ ವರದಿ ಆಧರಿಸಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲು : ಪ್ರಭುಲಿಂಗ ಮೇಗಳಮನಿ ಅಗ್ರಹ
ಲಿಂಗಸಗೂರು : ಫೆ 21 ತಾಲೂಕು ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತಿ ಮತ್ತು ವಿವಿಧ ಇಲಾಖೆಗಳಲ್ಲಿ ಉದ್ಯೋಗ ಖಾತ್ರಿ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಭಾರಿ ಪ್ರಮಾಣದ ಭ್ರಷ್ಟಚಾರ ನಡೆಯುತ್ತಿರುವ ಆರೋಪಗಳು ಕುರಿತು ದಾಖಲೆ ಸಮೇತ ದೂರು ಸಲ್ಲಿಸುತ್ತಿದ್ದು…
