Month: February 2026

ಸುಚಿತಾ ಮಿಲೇನಿಯಂ ಕ್ರಷರ್ ಅಕ್ರಮ ಗಣಿಗಾರಿಕೆ ವಿರುದ್ಧ ಪ್ರತಿಭಟನೆ ಭ್ರಷ್ಟ ಅಧಿಕಾರಿಗಳ ಅಮಾನತು ಮತ್ತು ಕ್ರಿಮಿನಲ್‌ ಪ್ರಕರಣಕ್ಕೆ ಆಗ್ರಹ

ಮಾನ್ವಿ : ತಾಲೂಕು ನೀರಮಾನ್ವಿ ಗ್ರಾಮದ ಸರ್ವೆ ನಂ. 55/1 ಮತ್ತು 56ರಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಚಿತಾ ಮಿಲೇನಿಯಂ ಪ್ರಾಜೆಕ್ಟ್ ಪ್ರೈ. ಲಿಮಿಟೆಡ್ ಸಂಸ್ಥೆಯ ಅಕ್ರಮ ಗಣಿಗಾರಿಕೆ ಹಾಗೂ ಅದಕ್ಕೆ ಸಾಥ್ ನೀಡುತ್ತಿರುವ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ಧ ಮಾನ್ವಿ ತಾಲೂಕು ಪಂಚಾಯತ್ ಆವರಣದಲ್ಲಿ…

ತುರ್ವಿಹಾಳ ಎಸ್ ಎಲ್ ವಿ ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಸರ್ವಜ್ಞ ಜಯಂತಿ ಆಚರಣೆ

ತುರ್ವಿಹಾಳದ ಎಸ್.ಎಲ್.ವಿ ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ತ್ರಿಪದಿಗಳ ಬ್ರಹ್ಮ ಎಂದೇ ಖ್ಯಾತರಾದ ಸರ್ವಜ್ಞ ಅವರ ಜಯಂತಿಯನ್ನು ಅತ್ಯಂತ ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯರು ಉದ್ಘಾಟಿಸಿ, ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಶಿಕ್ಷಕರು ಸರ್ವಜ್ಞರ ಜೀವನ…

ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ 2025-2026ನೇ ಸಾಲಿನ 15ನೇ ಹಣಕಾಸಿನ ನೆರವು ಬಿಡುಗಡೆಯಾಗಿಲ್ಲವೆಂದು ಆರೋಪ

ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ 2025-2026ನೇ ಸಾಲಿನ 15ನೇ ಹಣಕಾಸಿನ ನೆರವು ಬಿಡುಗಡೆಯಾಗಿಲ್ಲವೆಂದು ಆಡಳಿತ ನಡೆಸುತ್ತಿರುವ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಆರೋಪಿಸಿದ್ದಾರೆ. ದಿನಾಂಕ 20-02-2026 ರಂದು ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ್…

ಮಕ್ಕಳ ಪ್ರತಿಭೆ ಆನಾವರಣಕ್ಕೆ FLN-ಕಲಿಕಾ ಹಬ್ಬ ಒಂದು ವೇದಿಕೆ  –ಸೋಮಲಿಂಗಪ್ಪ ದೈಹಿಕ ಶಿಕ್ಷಣಾಧಿಕಾರಿಗಳು.

ಸಿಂಧನೂರು : ಕಲಿಕಾ ಹಬ್ಬ – ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಸಾಮರ್ಥ್ಯ ಆಂದೋಲನ ಶಾಲಾ ಶಿಕ್ಷಣ ಇಲಾಖೆ ಮಾರ್ಗದರ್ಶನದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಿಂಧನೂರು ಸಮೂಹ ಸಂಪನ್ಮೂಲ ಕೇಂದ್ರ (ಬಿ.ಬಿ.ಪಿ. ಕ್ಯಾಂಪ್) ಹಾಗೂ ಸರಕಾರಿ ಹಿರಿಯ…

ಭೀಮಮ್ಮ ಆನೆಗುಂದಿ ಅವರ ‘ಬಾಳ ಪಯಣ’ ಕವನ ಸಂಕಲನ ಆಯ್ಕೆ

ಸಿಂಧನೂರು : ಸಿಂಧನೂರು ತಾಲೂಕಿನ ತುರುವಿಹಾಳ ಗ್ರಾಮದ ಭೀಮಮ್ಮ ಶಿವಪ್ಪ ಆನೆಗುಂದಿ (ಭೂಮಿ) ಅವರ ‘ಬಾಳ ಪಯಣ’ ಕರ್ನಾಟಕ ಸರಕಾರ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರೋತ್ಸಾಹ ಧನಕ್ಕೆ ಚೊಚ್ಚಲ ಕೃತಿ ಆಯ್ಕೆಯಾಗಿದೆ ಎಂದು ಶ್ರೀನಿಧಿ ಪ್ರಕಾಶನದ ಗೌರವ ಸಂಚಾಲಕ ಬೀರಪ್ಪ ಶಂಭೋಜಿ…

ಬೆಸ್ಟ್ ಪಬ್ಲಿಕ್ ಶಾಲೆಯೂ ಶಿಕ್ಷಣ ಜೊತೆಗೆ ಸಮಾಜ ಸೇವಕರನ್ನು ಗೌರವಿಸುವ ಕಾರ್ಯ ಮೆಚ್ಚುವಂಥದ್ದು: ಜಗದೀಶಚಂದ್ರ ಸ್ವಾಮಿ

ಮಸ್ಕಿ ತಾಲೂಕಿನ ಹಾಲಾಪೂರ ಗ್ರಾಮದ ದಿ ಬೆಸ್ಟ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಜಂಗಮರಹಳ್ಳಿ ಶ್ರೀ ದಂಡಗುಂಡಪ್ಪ ತಾತ ನೆರವೇರಿಸಿದರು. ನಂತರ ಕಾರ್ಯಕ್ರಮದ ಕುರಿತು ಜಗದೀಶಚಂದ್ರ ಸ್ವಾಮಿ ಅಧ್ಯಕ್ಷರು ಪ್ರಾಥಮಿಕ…

ಎಸ್ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ ನಾಯಕ ನೇಮಕ

ಮಸ್ಕಿ: ಭಾರತೀಯ ಜನತಾ ಪಾರ್ಟಿಯ ಎಸ್ಟಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ ನಾಯಕರನ್ನು ನೇಮಿಸಿ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಬಿ.ಪಾಟೀಲ್ ಆದೇಶ ಹೊರಡಿಸಿದ್ದಾರೆ. ಮುಂಬರುವ ದಿನಗಳಲ್ಲಿ ಪಕ್ಷವನ್ನು ಗ್ರಾಮೀಣ ಮಟ್ಟದಲ್ಲಿ ಬಲಪಡಿಸುವ ಜತೆಗೆ ಗ್ರಾ.ಪಂ, ತಾ.ಪಂ ಮತ್ತು ಜಿಲ್ಲಾ ಪಂಚಾಯಿತಿ…

ಬೇಸಿಗೆ ತರಬೇತಿ ಶಿಬಿರ ಆರಂಭ – ಶಾರದಾ ಇಂಟರ್ನ್ಯಾಷನಲ್ ಇಂಗ್ಲಿಷ್ ಅಕಾಡೆಮಿ

ಸಿಂಧನೂರು: ನಗರದ ಕಲ್ಲೂರು ಕಾಂಪ್ಲೆಕ್ಸ್‌ನಲ್ಲಿರುವ ಸುಪ್ರಸಿದ್ಧ ‘ಶಾರದಾ ಇಂಟರ್ನ್ಯಾಷನಲ್ ಇಂಗ್ಲಿಷ್ ಅಕಾಡೆಮಿ’ ವತಿಯಿಂದ 2026ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ವಿಶೇಷ *”ಬೇಸಿಗೆ ತರಬೇತಿ ಶಿಬಿರ”*ವನ್ನು ಆಯೋಜಿಸಲಾಗಿದೆ. ಕಳೆದ 22 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಈ ಸಂಸ್ಥೆಯು ಈ ಬಾರಿಯೂ ಗುಣಮಟ್ಟದ…

ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ – ಸಂಸದ ಜಿ. ಕುಮಾರ ನಾಯಕ

ಜಿ ಕುಮಾರ ನಾಯಕ ಅವರು ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ನಡೆಯುತ್ತಿರುವ ಜಲಧಾರೆ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನಾ ಕಾಮಗಾರಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೇಂದ್ರ ಸರ್ಕಾರದ Jal Jeevan Mission ಯೋಜನೆಯಡಿ, NABARD ಹಾಗೂ Urban Development Department…

ಶ್ರೀ ಶ್ರೀ ಶ್ರೀ ಪ್ರಸನಂದ ಪುರಿ ಸ್ವಾಮೀಜಿ ಆರೋಗ್ಯ ಚೇತರಿಕೆಗಾಗಿ ನೀರ್ ಮಾನ್ವಿ ಎಲ್ಲಮ್ಮ ದೇವಿಗೆ ವಿಶೇಷ ಪೂಜೆ ಶರಣಬಸವ ನಾಯಕ್ ಜಾನೇಕಲ್

ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಪೂಜ್ಯ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಪ್ರಸನ್ನಂದ ಪುರಿ ಸ್ವಾಮೀಜಿ ಯವರಿಗೆ ಆರೋಗ್ಯದಲ್ಲಿ ಏರುಪೇರು ಆಗಿ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದು ಸಮಾಜದ ಮುಖಂಡರಿಗೆ ಬಂಧುಗಳಿಗೆ ಮನಸ್ಸಿಗೆ ಬೇಸರ ತಂದಿದೆ. ಶ್ರೀಗಳು…