Month: February 2026

ಬಹುಗಾತ್ರದ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಲು ಕರವೇ ಅಧ್ಯಕ್ಷ ಆರ್. ಕೆ. ನಾಯಕ ಒತ್ತಾಯ

ಮಸ್ಕಿ: ತಾಲೂಕಿನ ಮೆದಿಕಿನಾಳ ಮತ್ತು ತಲೇಖಾನ ಗ್ರಾ.ಪಂ ವ್ಯಾಪ್ತಿಯಲ್ಲಿ ಪವನ್ ವಿದ್ಯುತ್ ಶಕ್ತಿ ಪಂಕಗಳನ್ನು ತುಂಬಿಕೊAಡು ಓಡಾಡುತ್ತಿರುವ ಬಹುಗಾತ್ರದ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೆಗೌಡ ಬಣ) ದಿಂದ ತಹಸೀಲ್ದಾರ್ ಮಂಜುನಾಥ ಭೋಗಾವತಿಗೆ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿದ್ದಾರೆ.…

ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿ: ಸಾಹಿತಿ ಹಂಚಲಿ

ತಾಳಿಕೋಟಿ: ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳು ಕಡಿಮೆ ಆಗುತ್ತಿವೆ ಇದು ಕಳವಳಕಾರಿ ಸಂಗತಿಯಾಗಿದೆ ಇದರ ಕುರಿತು ಎಲ್ಲರೂ ಚಿಂತಿಸುವ ಅಗತ್ಯ ಇದೆ ಎಂದು ಸಾಹಿತಿ ಅಶೋಕ ಹಂಚಲಿ ಹೇಳಿದರು. ತಾಲೂಕಿನ ಚಬನೂರ ಕ್ರಾಸ್ ನಲ್ಲಿರುವ ಶ್ರೀ ಕರಬಸಪ್ಪಗೌಡ…

ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೆ ಆರ್ ಎಸ್ ಪಕ್ಷದಿಂದ ತಹಶೀಲ್ದಾರರಿಗೆ ಆಗ್ರಹ.

ಚಿತ್ರದುರ್ಗ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ರೈತ ಘಟಕದಿಂದ ದಿನಾಂಕ 19.02.2026 ರಂದು ಹಮ್ಮಿಕೊಂಡಿದ್ದ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿಚಿತ್ರದುರ್ಗ ತಹಶೀಲ್ದಾರರಿಗೆ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು ಚಿತ್ರದುರ್ಗ ಇವರಿಗೆ ಮನವಿ ಮೂಲಕ ಆಗ್ರಹಿಸುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು…

ಎನ್.ಎಸ್. ಬೋಸರಾಜು ಸಮ್ಮುಖದಲ್ಲಿ ವಿವಿಧ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಎನ್.ಎಸ್. ಬೋಸರಾಜು ಸಮ್ಮುಖದಲ್ಲಿ ವಿವಿಧ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ ಮಾನ್ವಿ: ಪಟ್ಟಣದ ಭಾರತ ಜೋಡೊ ಭವನದಲ್ಲಿ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಆಗಮಿಸಿ ಸೇರ್ಪಡೆಯಾದ ಮುಖಂಡರನ್ನು ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವರಾದ N.…

ಬಾಲ್ಯವಿವಾಹ ಮುಕ್ತ ತಾಲೂಕು ಮಾಡಲು ಕೈ ಜೋಡಿಸಿ : ಸುಜಾತ ಹೂನೂರು

ನೈಜ್ಯ ದೆಸೆ : ಲಿಂಗಸಗೂರು : ಫೆ , 20 ತಾಲೂಕು ಕಾನೂನು ಸೇವಾ ಸಮಿತಿ, ಲಿಂಗಸಗೂರು ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮತ್ತು ಕಸ್ತೂರಬಾ ಗಾಂಧಿ ಬಾಲಕಿಯರ ವಿದ್ಯಾಲಯ ಹಾಗೂ ಸರಕಾರಿ ಪ್ರೌಢ ಶಾಲೆ…

ವೈದ್ಯರು, ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಮಾನಸಿಕ ಕಿರುಕುಳ ಕ್ರಮಕ್ಕೆ ಆಗ್ರಹ

ಲಿಂಗಸಗೂರ, ಫೆ.20 -ತಾಲೂಕು ಸಾರ್ವಜನಿಕ ಆಸ್ಪತ್ರೆ ಲಿಂಗಸಗೂರಿನಲ್ಲಿ ಎಲ್ಲಾ ಪಾಳೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಾಧಿ ಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಕೆಲವು ವ್ಯಕ್ತಿಗಳು ಆಸ್ಪತ್ರೆಗೆ ನುಗ್ಗಿ, ಅತಿಕ್ರಮ ಪ್ರವೇಶ ಮಾಡಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಅವಾಚ್ಯ ಶಬ್ದಗಳಿಂದ ನಿಂಧಿಸುವುದು. ಮಾನಸಿಕವಾಗಿ…