ಫೆ. 20ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಕಾರ್ಯಾಗಾರ-ಉತ್ಸವ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಹಾಗೂ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸು ಸಾರಲು ಫೆ. 20ರಂದು ನಗರದಲ್ಲಿ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಕಾರ್ಯಾಗಾರ-ಉತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಪಂ ಸಿಇಒ…
