Month: February 2026

ಪ್ರವಾಸಿಗನ ಕೊಲೆ ಪ್ರಕರಣದಲ್ಲಿ ಮೂವರಿಗೆ ಗಲ್ಲು ಶಿಕ್ಷೆ

ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಹಾಗೂ ಪ್ರವಾಸಿಗನ ಕೊಲೆ ಪ್ರಕರಣದಲ್ಲಿ ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಸೋಮವಾರ ಆರೋಪಿಗಳಿಗೆ ಮರಣ ದಂಡನೆ ವಿಧಿಸಿ…

ಕೊಪ್ಪಳ ಜಿಲ್ಲಾಸ್ಪತ್ರೆ ಸ್ವಚ್ಛತೆ, ಫಲಿತಾಂಶ ಸುಧಾರಣೆಗೆ ಸಚಿವ ತಂಗಡಗಿ ಸೂಚನೆ

ಕೊಪ್ಪಳ : ಅಧಿಕಾರಿಗಳ ನಡುವಿನ ಸಮನ್ವಯತೆಯ ಕೊರತೆಯಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ಅಸ್ವಚ್ಛತೆ ತಾಂಡವಾಡುತ್ತಿದೆ. ಜನರಿಗೆ ಆರೋಗ್ಯ ಸೇವೆ ನೀಡುವ ವಿಷಯದಲ್ಲಿ ಸಮಯಕ್ಕೆ ಮಹತ್ವ ನೀಡುವುದಕ್ಕಿಂತ ಮಾನವೀಯತೆಗೆ ಒತ್ತು ಕೊಟ್ಟುಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹಾಗೂ ಶಾಸಕ ರಾಘವೇಂದ್ರ…

ಮೋರೆರ ಶಿಲಾ ಸಮಾಧಿಗಳ ರಕ್ಷಣೆ, ಅಭಿವೃದ್ಧಿಗೆ ಕ್ರಮ: ಕೆ.ಪಿ.ಮೋಹನ್

ಹಿರೇಬೆಣಕಲ್ ಗ್ರಾಮದ ಮೋರೆರ್ ಶಿಲಾ ಸಮಾಧಿಗಳ ಮನೆಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತದೆ’ ಎಂದು ವಸತಿ ಇಲಾಖೆ ಕಾರ್ಯದರ್ಶಿ ಹಾಗೂ ಜಿಪಂ ಆಡಳಿತಾಧಿಕಾರಿ ಕೆ.ಪಿ.ಮೋಹನ್ ರಾಜ್ ಹೇಳಿದರು.ತಾಲ್ಲೂಕಿನ ಹಿರೇಬೆಣಕಲ್ ಗ್ರಾಮದ ಮೋರೆರ್ ಬೆಟ್ಟಕ್ಕೆ ಭಾನುವಾರ ಭೇಟಿ ನೀಡಿ…

ಅವಧೂತ ಮುತ್ಯಾನ ಜಾತ್ರೆಗಿಲ್ಲ ಜಾತಿ ಧರ್ಮದ ಸೋಂಕು

ತಾಲ್ಲೂಕು ಕೇಂದ್ರದಿಂದ ಹತ್ತು ಕಿಮೀ ದೂರದ ದೋಟಿಹಾಳ ಗ್ರಾಮವು ಒಂದು ಕಾಲದಲ್ಲಿ ಕೈಮಗ್ಗದದ ನೇಕಾರಿಕೆಗೆ ಹೆಸರುವಾಸಿ. ಅದಕ್ಕಿಂತ ಮಿಗಿಲಾಗಿ ಭಕ್ತಿಯ ಪರಾಕಾಷ್ಠೆ ಗಡಿಯಾಚೆಗೂ ಪಸರಿಸಿದ ಆರಾಧ್ಯದೈವ ಅವಧೂತ ಶುಕಮುನಿಸ್ವಾಮಿ.ಶುಕಮುನಿಸ್ವಾಮಿ ಕೇವಲ ಪವಾಡಪುರುಷ ಅಷ್ಟೇ ಅಲ್ಲ, ಜಾತಿ-ಮತದ ಎಲ್ಲೆ ಮೀರಿ ಸಾಮಾಜಿಕ ಸಂಬಂಧದ…

ಗ್ಯಾರಂಟಿ ಯೋಜನೆಯಿಂದ ಮಾತ್ರ ಪ್ರತಿಯೊಂದು ಮನೆಯಲ್ಲೂ ನೆಮ್ಮದಿ ವಾತಾವರಣ ನಿರ್ಮಾಣ

ರಾಜ್ಯದ ಪ್ರತಿಯೊಂದು ಮನೆಯಲ್ಲೂ ನೆಮ್ಮದಿ ವಾತಾವರಣ ನಿರ್ಮಾಣವಾಗಿದ್ದರೆ ಅದು ಗ್ಯಾರಂಟಿ ಯೋಜನೆಯಿಂದ ಮಾತ್ರ ಎಂದು” ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು.ಕೊಪ್ಪಳ ಜಿಲ್ಲಾಡಳಿತ ಮತ್ತು ಜಿಲ್ಲಾ…

ನೌಕರರ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅಕಾಲಿಕ ಮರಣ ಹೊಂದಿದ ನೌಕರರಿಗೆ ತಲಾ 10 ಲಕ್ಷ ರೂ.ನಂತೆ ಒಟ್ಟು 23 ಜನರಿಗೆ 2.30 ಕೋಟಿ ರೂ. ವಿಮೆ ಪರಿಹಾರ ವಿತರಿಸಲಾಗಿದೆ. ಹೀಗಾಗಿ ನೌಕರರ ಕಲ್ಯಾಣ ಕಾರ್ಯಕ್ರಮಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಸಂಸ್ಥೆಯ…

ಕಳ್ಳತನವಾಗಿದ್ದ 27 ಮೋಟಾರ್ ಸೈಕಲ್‌ಗಳು ವಶ

ಮೋಟಾರ್‌ ಸೈಕಲ್ ಕಳ್ಳತನದ ಜಾಲ ಬೆನ್ಹತ್ತಿದ ಹುನಗುಂದ ಪೊಲೀಸರು ಕಳ್ಳತನವಾಗಿದ್ದ 27 ಮೋಟಾರ್ ಸೈಕಲ್‌ಗಳನ್ನು ವಶಕ್ಕೆ ಪಡೆದುಕೊಂಡು ಇದರಲ್ಲಿ ಭಾಗಿಯಾದ ಮೂವರ ವಿರುದ್ದ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಹುನಗುಂದ ಪೊಲೀಸ್ ಠಾಣೆಯಲ್ಲಿ ಸೋಮವಾರ ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ…

ಜೇವರ್ಗಿ-ಬಳ್ಳಾರಿ ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರ ತೀರ್ಮಾನ

ಬೀದರ್, ಕಲಬುರಗಿ ಜಿಲ್ಲೆಗಳಿಂದ ಜೇವರ್ಗಿ ಮೂಲಕ ಬಳ್ಳಾರಿ, ಹೊಸಪೇಟೆ ಮೂಲಕ ಮಧ್ಯ ಕರ್ನಾಟಕ ಹಾಗೂ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಜೇವರ್ಗಿ-ಚಾಮರಾಜನಗರ 150ಎ ರಾಷ್ಟ್ರೀಯ ಹೆದ್ದಾರಿಯನ್ನು ಮೇಲ್ದರ್ಜಗೇರಿಸಲು ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಖಾತೆ ಸಚಿವ ನಿತಿನ್ ಗಡ್ಕರಿ ಅವರು ತೀರ್ಮಾನಿಸಿದ್ದಾರೆ.ರಾಜ್ಯದಲ್ಲಿ ಹಾದು…

ಭಾರತೀಯ ಸಂಸ್ಕೃತಿ ವಿಶ್ವದಲ್ಲಿಯೇ ಶ್ರೇಷ್ಠವಾಗಿದೆ

ಧರ್ಮವೆಂದರೆ ಎಂದರೆ ಪೂಜಾ ಪದ್ಧತಿಯಲ್ಲ. ಅದೊಂದು ಜೀವನ ಪದ್ಧತಿಯಾಗಿದ್ದು, ಸಂಸ್ಕಾರಯುತ, ಮಾನವೀಯ ಮೌಲ್ಯಗಳೊಂದಿಗೆ ಬದುಕುವುದಾಗಿದೆ. ಹೀಗಾಗಿಯೇ ಭಾರತೀಯ ಸಂಸ್ಕೃತಿ ವಿಶ್ವದಲ್ಲಿಯೇ ಶ್ರೇಷ್ಠವಾಗಿದೆ’ ಎಂದು ತಿಮ್ಮಪೂರ ಕಲ್ಯಾಣ ಆಶ್ರಮದ ಮಹಾಂತಲಿಂಗ ಸ್ವಾಮೀಜಿ ಹೇಳಿದರು.ಸಮೀಪದ ಗೆಜ್ಜಲಗಟ್ಟಾ ಗ್ರಾಮದಲ್ಲಿ ಮಾನಪ್ಪ ವಜ್ಜಲ ಕುಟುಂಬದವರು ಹಮ್ಮಿಕೊಂಡಿದ್ದ ವೀರನಾಗಮ್ಮ…

ಕಲಾವಿದ ಹುಸೇನ ಮಕಾನದಾರಗೆ ಸನ್ಮಾನ

ತಾಳಿಕೋಟಿ:ಪಟ್ಟಣದ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಫೌಂಡೇಶನ್(ರಿ) ಇದರ 9 ನೇ ವಾರ್ಷಿಕೋತ್ಸವದ ನಿಮಿತ್ತ ಹಮ್ಮಿಕೊಂಡ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಟ್ಟಣದ ಕಲಾವಿದ ಹುಸೇನ ಮಕಾನದಾರ ಇವರಿಗೆ “ಶ್ರೇಷ್ಠ ಕಲಾವಿದ” ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.…