ವಿ.ಬಿ ಜಿ ರಾಮ್ ಜಿ ಯೋಜನೆಯನ್ನು ರದ್ದುಗೊಳಿಸಲು ಕಾಂಗ್ರೆಸ್ ಪ್ರತಿಭಟನೆ .
ಲಿಂಗಸಗೂರು : ಫೆ .18 ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಮರು ಜಾರಿಗೊಳಿಸಿ, ಸದ್ಯ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ’ ಯೋಜನೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರ ಮೂಲಕ…
