Month: February 2026

ನಾಗೋಲಿ ಶ್ರೀಹನುಮಯ್ಯ ತಾತನವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿದ ರಥೋತ್ಸವ

ಅರಕೇರಾ : ತಾಲೂಕಿನ ಮಲ್ಲೇದೇವರ ಗುಡ್ಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಬರುವ ನಾಗೋಲಿ ಗ್ರಾಮದ ಶ್ರೀಹ ನುಮಯ್ಯತಾತನವರ ಜಾತ್ರಾಮಹೋತ್ಸವ ಶಿವರಾತ್ರಿಯ ದಿನದಂದು ಪ್ರತಿವರ್ಷದಂತೆ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸೋಮವಾರ ಸಂಜೆ ಸಂಭ್ರಮದಿಂದ ಉತ್ಸವ ಹಾಗೂ ರಥೋತ್ಸವ ಜರುಗಿತು. ನಾಗೋಲಿ…

ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ತಲುಪಿವೆ: ಸಿ.ಎಸ್. ನಾಡಗೌಡ

ಮುದ್ದೇಬಿಹಾಳ : ನಮ್ಮ ಸರ್ಕಾರದ ಸಾಧನೆಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾಂಗ್ರೆಸ್ ಮುಂಚೂಣಿ ನಾಯಕರು ಮತ್ತು ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ ಎಂದು ಶಾಸಕ ಹಾಗೂ ಕೆಎಸ್ಡಿಎಲ್ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ ಹೇಳಿದರು. ಸೋಮವಾರ ಪಟ್ಟಣದ ತಮ್ಮ…

ಬಿಎಸ್ಎಫ್ ಸೇರಿದ ಕಾಶಿಬಾಯಿ ಚಲವಾದಿಗೆ ಸನ್ಮಾನ

ಮುದ್ದೇಬಿಹಾಳ: ದೇಶಸೇವೆಯ ಸಂಕಲ್ಪ ಮತ್ತು ಧೈರ್ಯದಿಂದ Border Security Force (ಬಿಎಸ್ಎಫ್)ಗೆ ಸೇರುವ ಕನಸನ್ನು ನನಸು ಮಾಡಿಕೊಂಡಿರುವ ಯುವತಿಯರ ಸಂಖ್ಯೆ ಹೆಚ್ಚುತ್ತಿರುವುದು ಸಮಾಜಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಕಡುಬಡತನದ ಹಿನ್ನೆಲೆಯ ದಲಿತ ಕುಟುಂಬದ ಪುತ್ರಿಯಾಗಿರುವ ಕಾಶಿಬಾಯಿ ಚಲವಾದಿ ಅವರು ದೇಶ ಸೇವೆಗೆ ತಾವು…

ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಮೃತ ವಿದ್ಯಾರ್ಥಿ ತಂದೆಗೆ ಶಾಸಕ ಆರ್. ಬಸನಗೌಡರಿಂದ ಚೆಕ್ ವಿತರಣೆ

ಮಸ್ಕಿ: ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ಅಭಿಷೇಕ್ ಮೋತಿಲಾಲ್ ಇತ್ತೀಚಿಗೆ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಮೃತ ವಿದ್ಯಾಥಿಗೆ ತಂದೆ ೫ ಲಕ್ಷದ ಪರಿಹಾರ ಚೆಕ್‌ನ್ನು ಶಾಸಕ ಆರ್.ಬಸನಗೌಡ ತುರವಿಹಾಳ ಸೋಮವಾರ ವಿತರಿಸಿದರು. ತಾಲೂಕಿನ ಕಿರಣ ತಾಂಡಾದ ವಿದಾರ್ಥಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ (ಗುಂಜಳ್ಳಿ)…

ಮಸ್ಕಿಯಲ್ಲಿ ಕುಂಭ-ಕಳಸದೊಂದಿಗೆ ಅದ್ಧೂರಿಯಾಗಿ ಜರುಗಿದ ಸಿದ್ದರಾಮೇಶ್ವರ ಭಾವಚಿತ್ರದ ಮೆರವಣಿಗೆ

ಮಸ್ಕಿ: ಪಟ್ಟಣದಲ್ಲಿ ಭೋವಿ(ವಡ್ಡರ) ಸಮಾಜದಿಂದ ಸಿದ್ದರಾಮೇಶ್ವರ ಜಯಂತಿ ಹಾಗೂ ಸಿದ್ದರಾಮೇಶ್ವರ ದೇವಸ್ಥಾನದ ೨೪ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಕುಂಭ-ಕಳಸದೊಂದಿಗೆ ಸಿದ್ದರಾಮೇಶ್ವರ ಭಾವಚಿತ್ರ ಮೆರವಣಿಗೆಗೆ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಜಿ, ಗಚ್ಚಿನಮಠದ ವರರುದ್ರಮುನಿ ಶಿವಾಚಾರ್ಯರು, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್…

ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಗಾರ

ರಾಯಚೂರು ಫೆಬ್ರವರಿ 16 (ಕರ್ನಾಟಕ ವಾರ್ತೆ): ಪ್ರತಿಯೊಬ್ಬ ಭಾರತೀಯರು ತಮ್ಮ ಮೂಲಭೂತ ಹಕ್ಕುಗಳನ್ನು ಪಡೆಯುವುದು ಸಂವಿಧಾನದ ಆಶಯವಾಗಿದೆ. ಕಾನೂನು ಸೇವಾ ಪ್ರಾಧಿಕಾರ ಸೇರಿದಂತೆ ಸರ್ಕಾರದ ಸವಲತ್ತು ಮುಟ್ಟಿಸುವ ಕೆಲಸವನ್ನು ಅರೆಕಾಲಿಕ ಸೇವಾ ಸ್ವಯಂ ಸೇವಕರು ಮಾಡಬೇಕೆಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು…