Month: February 2026

ಅಗ್ನಿವೀರ್‌ ಸೇನಾ ನೇಮಕಾತಿ ರ‍್ಯಾಲಿ ಯಶಸ್ವಿ

ಸೇನೆಗೆ ಸೇರುವ ಮನಃಸ್ಥಿತಿಯ ಯುವಕರ ಹಂಬಲ, ಸ್ಥೈರ್ಯಗಳಿಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಜ. 30ರಿಂದ ಫೆ.11ರ ವರೆಗೆ ನಡೆದ ಅಗ್ನಿವೀರ್‌ಸೇನಾ ನೇಮಕಾತಿಗಾಗಿ ನಡೆದ ರ‍್ಯಾಲಿ ಸಾಕ್ಷಿಯಾಯಿತು. ಭಾರತೀಯ ಸೇನೆಯ ಅಗ್ನಿಪಥ ಯೋಜನೆಯಡಿ ಜಿಲ್ಲಾಡಳಿತದ ಉಸ್ತುವಾರಿಯಲ್ಲಿ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಸಹಕಾರ ದಲ್ಲಿ…

ಬೆಳಿಗ್ಗೆಯಿಂದಲೇ ದೇಗುಲಗಳಲ್ಲಿ ವಿಶೇಷ ಪೂಜೆ ಮತ್ತು ಅಭಿಷೇಕ

ಧಾರವಾಡ : ಜಿಲ್ಲೆಯಲ್ಲಿ ಶಿವರಾತ್ರಿ ಹಬ್ಬವನ್ನು ಭಾನುವಾರ ಶ್ರದ್ಧೆ, ಭಕ್ತಿ, ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ದೇಗುಲಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಮೊದಲಾದ ಕಾರ್ಯ ನೆರವೇರಿಸಲಾಯಿತು.ದೇಗುಲಗಳಲ್ಲಿ ತಳಿರು ತೋರಣ ಕಟ್ಟಿ, ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು.ದೇವರ ವಿಗ್ರಹ, ಶಿವಲಿಂಗಗಳನ್ನು ವಿವಿಧ ಪುಷ್ಪಗಳು, ಬಿಲ್ವಪತ್ರೆಗಳಿಂದ ಅಲಂಕರಿಸಲಾಗಿತ್ತು.…

ರಾಮತೀರ್ಥ ಮಂದಿರದ ಶಿವಲಿಂಗಕ್ಕೆ ಪುಷ್ಪಾಲಂಕಾರ

ನಗರದ ಆಳಂದ ಚೆಕ್‌ಪೋಸ್ಟ್‌ನಲ್ಲಿರುವ ರಾಮತೀರ್ಥ ಮಂದಿರದ ಶಿವಲಿಂಗಕ್ಕೆ ಮುಸ್ಲಿಮರಿಂದ ಪುಷ್ಪಾಲಂಕಾರ ಮಾಡಿದ್ದನ್ನು ಖಂಡಿಸಿ ಹಿಂದೂ ಜಾಗೃತಿ ಸೇನೆ ಮುಖಂಡರು ಸೋಮವಾರ ಕ್ಷೀರಾಭಿಷೇಕ, ಜಲಾಭಿಷೇಕ, ಗೋಮೂತ್ರದಿಂದ ‘ಶುದ್ಧೀಕರಣ’ ಮಾಡಿದರು.ಇತಿಹಾಸ ಪ್ರಸಿದ್ಧ ಶಿವಲಿಂಗವನ್ನು ಮಹಾಶಿವರಾತ್ರಿ ಅಂಗವಾಗಿ ‘ಅನ್ಯಕೋಮಿನ’ ಹಾಗೂ ‘ಗೋಮಾಂಸ ತಿನ್ನುವವರಿಂದ’ ಪುಷ್ಪಾಲಂಕಾರ ಮಾಡಿಸಿದ…

ಹಾವು, ನಾಯಿ ಕಡಿತ ಕಡಿಮೆ ಮಾಡಲು ಕ್ರಮವಹಿಸಿ: ಡಿಸಿ

ಜಿಲ್ಲೆಯಲ್ಲಿ ಹಾವು ಮತ್ತು ನಾಯಿ ಕಡಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅದನ್ನು ತಡೆಗಟ್ಟಲು ಹಾಗೂ ನಿಯಂತ್ರಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಕಣ್ಗಾವಲು ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ…

ವಿಗೆ ಡಬಲ್ ಡಿಗ್ರಿ ಕೋರ್ಸ್ ಮಂಜೂರು

ನಗರದ ನೂತನ ವಿದ್ಯಾಲಯ ಸಂಸ್ಥೆ ಪದವಿ ಕಾಲೇಜಿಗೆ ಉದ್ಯೋಗ ಆಧಾರಿತ ನಾಲ್ಕು ವರ್ಷದ ಸಮಗ್ರ ಶಿಕ್ಷಕ ಶಿಕ್ಷಣ ಕಾರ್ಯಕ್ರಮ (ಐಟಿಇಪಿ) ಡಬಲ್ ಡಿಗ್ರಿ ಕೋರ್ಸ್ ಮಂಜೂರಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಡಾ.ಗೌತಮ ಜಹಾಗೀರದಾರ್, ಕಾರ್ಯದರ್ಶಿ ಅಭಿಜಿತ್ ದೇಶಮುಖ ಹೇಳಿದರು.ಕಲ್ಯಾಣ ಕರ್ನಾಟಕದಲ್ಲಿ ಈ…

ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳಕ್ಕೆ ಹಲವು ಕಾರ್ಯಕ್ರಮ: ಜಗದೀಶ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ಉಪ ಪ್ರಾಂಶುಪಾಲ ಜಗದೀಶ ಹಾದಿಮನಿ ತಿಳಿಸಿದರು.ಜಿಲ್ಲಾಡಳಿತ. ಜಿಲ್ಲಾ ಪಂಚಾಯಿತಿ ಕೊಪ್ಪಳ, ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀಮತಿ ಪಾರ್ವತೆಮ್ಮ ಬಸನಗೌಡ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ದಿ ಟ್ರಸ್ಟ್ ಸಹಯೋಗದಲ್ಲಿ ಇಲ್ಲಿನ…

ಮಾರ್ಕಂಡೇಶ್ವರ ಜಾತ್ರಾ ಮಹೋತ್ಸವ

ಸಮೀಪದ ಶಿವಪುರ ತುಂಗಭದ್ರಾ ನದಿ ದಡದಲ್ಲಿರುವ ಮಾರ್ಕಂಡೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ಭಾನುವಾರ ಆರಂಭವಾಗಲಿದೆ.ಕಂದಾಯ ಇಲಾಖೆಯ ಅಧೀನದಲ್ಲಿರುವ ಇಲ್ಲಿ ಪ್ರತಿ ವರ್ಷ ಶಿವರಾತ್ರಿ ಹಬ್ಬದಲ್ಲಿ ಜಾತ್ರಾ ಮಹೋತ್ಸವ ಸಂಭ್ರಮದಿಂದ ನಡೆಯುತ್ತದೆ.ಭಾನುವಾರ ಸಂಜೆ 6 ಗಂಟೆಗೆ ಶಿವಪುರ ಗ್ರಾಮದಿಂದ ಮಾರ್ಕಂಡೇಶ್ವರ ಉತ್ಸವ…

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ದಿನಾಂಕ ಫೆ 28 ರಿಂದ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ವಿವಿಧ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿರುವುದರಿಂದ, ವಿದ್ಯಾರ್ಥಿಗಳಿಗೆ ಸುಲಭ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಅದರನ್ವಯ, ಕರ್ನಾಟಕ ರಾಜ್ಯ ರಸ್ತೆ…