ಧಾರ್ಮಿಕ ಮೌಲ್ಯ ಪಾಲನೆಯಿಂದ ಶಾಂತಿ: ಕೊಡೆಕಲ್ ಶ್ರೀ
ತಾಳಿಕೋಟಿ: ಮಹಾತ್ಮರ, ಸಂತ ಶರಣರ ಬದುಕಿನ ಆದರ್ಶಗಳನ್ನು ಅಳವಡಿಸಿಕೊಂಡು ಧಾರ್ಮಿಕ ಮೌಲ್ಯಗಳ ಪರಿಪಾಲನೆಯನ್ನು ಮಾಡಿದರೆ ಜೀವನದಲ್ಲಿ ಸುಖ ಶಾಂತಿ ಹಾಗೂ ನೆಮ್ಮದಿ ಪ್ರಾಪ್ತಿಯಾಗುತ್ತದೆ ಎಂದು ಕೊಡೆಕಲ್ ದುರದುಂಡೇಶ್ವರ ಮಠದ ಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿ ಹೇಳಿದರು. ತಾಲೂಕಿನ ನಾವದಗಿ ಗ್ರಾಮದ ಪರ್ವತೇಶ್ವರ…
