Month: February 2026

ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕಾಮಗಾರಿ: ಸಾರ್ವಜನಿಕರ ಸಹಕಾರಕ್ಕೆ ಮನವಿ

ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ರಾಯಚೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಸುಂದರೀಕರಣ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಭಾರತೀಯ ಸಂಸತ್ ಭವನದ ಮಾದರಿಯಲ್ಲಿ ಕೈಗೊಳ್ಳಲಾಗುತ್ತಿದೆ. ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಹಳೆಯದಾಗಿ ಹಾಗೂ ದುರ್ಬಲ ಸ್ಥಿತಿಯಲ್ಲಿರುವುದರಿಂದ ಅಭಿವೃದ್ಧಿ…

ಸ್ಪೀಡ್ ಪೋಸ್ಟ್, ಇತರ ಪತ್ರ, ಪಾರ್ಸೆಲ್‌ಗಳ ಬುಕ್ಕಿಂಗ್ ಅವಧಿ ವಿಸ್ತರಣೆ

ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಸಾರ್ವಜನಿಕರ ಅನುಕೂಲಕ್ಕಾಗಿ, ಭಾರತೀಯ ಅಂಚೆ ಇಲಾಖೆಯಿಂದ ಎಲ್ಲಾ ಇಲಾಖಾ ಅಂಚೆ ಕಚೇರಿಗಳಲ್ಲಿ ಕಚೇರಿ ಕಾರ್ಯ ಸಮಯ ಮುಕ್ತಾಯವಾಗುವ ಮೊದಲು ಕೊನೆಯ 30 ನಿಮಿಷಗಳವರೆಗೆ ಅಂಚೆ ವಸ್ತುಗಳನ್ನು ಬುಕ್ ಮಾಡುವ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂಬುದನ್ನು ಸಾರ್ವಜನಿಕರಿಗೆ…

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ…

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಮೈಸೂರು ವಿಭಾಗ ಮಟ್ಟದ ಪತ್ರಕರ್ತರಿಗೆ ತರಬೇತಿ

ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಕರ್ನಾಟಕ ಮಾಧ್ಯಮ ಅಕಾಡೆಮಿಯು ಮೈಸೂರು ವಿಭಾಗ ಮಟ್ಟದ ಪತ್ರಕರ್ತರಿಗೆ ಸಂವಿಧಾನ ಮತ್ತು ಪತ್ರಿಕೋದ್ಯಮ, ಫ್ಯಾಕ್ಟ್ ಚೆಕ್ ಹಾಗೂ ಬದಲಾಗುತ್ತಿರುವ ಪತ್ರಿಕೋದ್ಯಮದಲ್ಲಿ ಭಾಷೆ ಬಳಕೆ ಕುರಿತಂತೆ ಫೆಬ್ರವರಿ 27 ರಂದು ಒಂದು ದಿನದ ತರಬೇತಿ ಕಾರ್ಯಕ್ರಮ…

ಫೆ.16ರಂದು ರಾಯಚೂರು ಜಿಲ್ಲೆಯಲ್ಲಿ ಸಲೀಂ ಅಹ್ಮದ್ ಪ್ರವಾಸ

ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರು ಫೆ.16ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಫೆ.15ರಂದು ರಾತ್ರಿ 11.20ಕ್ಕೆ ರೈಲು ಮಾರ್ಗವಾಗಿ ಹೊರಟು ಫೆ.16ರ ಬೆಳಗ್ಗೆ 8.20ಕ್ಕೆ ರಾಯಚೂರು ನಗರಕ್ಕೆ…

ಫೆ.17ರಿಂದ ರಾಯಚೂರು ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಪ್ರವಾಸ

ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಪಿ.ರಘು ಅವರು ಫೆ.17 ರಿಂದ 19ವರೆಗೆ ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಫೆ.17ರ ಸಂಜೆ 4 ಗಂಟೆಗೆ ಯಾದಗಿರಿಯಿಂದ ಹೊರಟು ಸಂಜೆ 6ಕ್ಕೆ ರಾಯಚೂರು ನಗರಕ್ಕೆ…

ಕರ್ನಾಟಕ ರಾಜ್ಯ ಕೈಗಾರಿಕಾ, ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಿಂದ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ

ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ಜಿ.ನಂಜಯ್ಯನಮಠ ಅವರು ಫೆ.13ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಯರಮರಸ್ ಬಳಿಯ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…

ಸಕಲ ಸಂಪತ್ತುಗಳಲ್ಲಿ ವಿದ್ಯೆ ಶ್ರೇಷ್ಠ ಸಂಪತ್ತು: ಶಾಸಕ ರಾಜುಗೌಡ

ತಾಳಿಕೋಟಿ: ಪಾಲಕರು ತಮ್ಮ ಮಕ್ಕಳಿಗೆ ವಿದ್ಯಾ ಸಂಪತ್ತು ಕೊಡಲು ಹೆಚ್ಚು ಆಸಕ್ತಿ ವಹಿಸಬೇಕು. ಏಕೆಂದರೆ ವಿದ್ಯೆ ಎಂಬುದು ಸಕಲ ಸಂಪತ್ತುಗಳಲ್ಲಿ ಶ್ರೇಷ್ಠವಾದ ಸಂಪತ್ತಾಗಿದೆ ಎಂದು ದೇವರು ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ (ಕು.ಸಾಲವಾಡಗಿ) ಹೇಳಿದರು. ಪಟ್ಟಣದ ಶ್ರೀ ರಾಘವೇಂದ್ರ ಗ್ರಾಮೀಣಾಭಿವೃದ್ಧಿ ಶಿಕ್ಷಣ…

ಡಿ ಐ ಜಿ ಪುಟ್ಟಮಾದಯ್ಯ ಎಂ ಅವರಿಗೆ ಗೌರವ ಸನ್ಮಾನ

ಕಲಬುರುಗಿ : ಪೊಲೀಸ್ ಇಲಾಖೆಯಲ್ಲಿ ದಕ್ಷತೆ, ನಿಷ್ಠೆ ಮತ್ತು ಅಸಾಧಾರಣ ಧೈರ್ಯದಿಂದ ಸೇವೆ ಸಲ್ಲಿಸಿರುವ ಡಿಐಜಿಪಿ ಹಾಗೂ ಪಿಟಿಸಿ ಪ್ರಾಂಶುಪಾಲರಾದ ಶ್ರೀಯುತ ಎಂ. ಪುಟ್ಟಮಾದಯ್ಯ ಅವರಿಗೆ 77ನೇ ಗಣರಾಜ್ಯೋತ್ಸವದ ಅಂಗವಾಗಿ 2026ನೇ ಸಾಲಿನ ಪೊಲೀಸ್ ಶ್ರೇಣಿಯ ಅತ್ಯುನ್ನತ “ಶ್ಲಾಘನೀಯ ಸೇವಾ ರಾಷ್ಟ್ರಪತಿ…

ಕುಷ್ಟರೋಗಕ್ಕೆ . ಎಂ .ಡಿ.ಟಿ. ಚಿಕಿತ್ಸೆ ಕೊಡಿಸಿ ಕುಷ್ಠರೋಗ ನಿರ್ಮೂಲನಾ ಮಾಡಲು ಸಹಕರಿಸಿ : ಡಾಕ್ಟರ ಪ್ರೀತಾ ಪಾಟೀಲ ವೈದ್ಯಾಧಿಕಾರಿಗಳು

ಸಿಂಧನೂರು ಫೆಬ್ರವರಿ 12 : ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ. ಸಂತ ಅಂತೋನಿಯಾರ ಹಿರಿಯ ಪ್ರಾಥಮಿಕ ಶಾಲೆ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಕುಷ್ಟರೋಗ ಕುರಿತು ವಿದ್ಯಾರ್ಥಿಗಳಲ್ಲಿ…