ಹೋರಾಟ ಸಮಿತಿಯಿಂದ ಶಾಸಕ ರಾಜುಗೌಡರಿಗೆ ಮನವಿ
ತಾಳಿಕೋಟಿ: ಪಟ್ಟಣದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಆಯ್ಕೆ ಮಾಡಿದ ಪಟ್ಟಣದಿಂದ 4 ಕೀ ಮೀ ದೂರ ಇರೋದ್ರಿಂದ ಅದನ್ನು ರದ್ದುಗೊಳಿಸಿ ಪಟ್ಟಣದಲ್ಲಿಯೇ ಸ್ಥಳ ಆಯ್ಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಬೇಕೆಂದು ತಾಲೂಕ ಹೋರಾಟ ಸಮಿತಿ ಪದಾಧಿಕಾರಿಗಳು ದೇವರ ಹಿಪ್ಪರಗಿ ಶಾಸಕ ಭೀಮನಗೌಡ (ರಾಜುಗೌಡ)…
ಪುಸ್ತಕಗಳ ಮುದ್ರಿಸಲು ಕನಿಷ್ಠ ದರಪಟ್ಟಿಗೆ ಅರ್ಜಿ ಆಹ್ವಾನ
ರಾಯಚೂರು ಫೆಬ್ರವರಿ 12 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯಿಂದ 2024-25ನೇ ಸಾಲಿನ ಜಿಲ್ಲಾ ಅಂಕಿ ಅಂಶ ನೋಟದ ಪುಸ್ತಕಗಳು ಹಾಗೂ ಆರ್ಥಿಕ & ಸಾಮಾಜಿಕ ಅವಲೋಕನ ಪುಸ್ತಕಗಳ ಮುದ್ರಿಸಲು ಕನಿಷ್ಠ ದರಪಟ್ಟಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಯಚೂರು ಜಿಲ್ಲೆಯ…
ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿ ಪ್ರವೇಶ: ಜೂನ್ 07ರಂದು ಪ್ರವೇಶ ಪರೀಕ್ಷೆ
ರಾಯಚೂರು ಫೆಬ್ರವರಿ 12 (ಕರ್ನಾಟಕ ವಾರ್ತೆ): ಜನವರಿ 2027ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2026ರ…
ಸುರಕ್ಷಿತ, ಜವಾಬ್ದಾರಿಯುತ ಅಂತರ್ಜಾಲ ಬಳಕೆ ಅತಿಮುಖ್ಯ: ಹಾಲಸಿದ್ದಪ್ಪ ಪೂಜಾರಿ ಸಲಹೆ
ರಾಯಚೂರು ಫೆಬ್ರವರಿ 12 (ಕರ್ನಾಟಕ ವಾರ್ತೆ): ಪ್ರಸ್ತುತ ಸನ್ನಿವೇಶದಲ್ಲಿ ಬಹುತೇಕ ಎಲ್ಲ ವಲಯಗಳಲ್ಲಿ ಅಂತರ್ಜಾಲ ಬಳಕೆಯಾಗುತ್ತಿದೆ. ಸುರಕ್ಷಿತ ಮತ್ತು ಜವಾಬ್ದಾರಿಯುತ ಬಳಕೆಯ ಬಗ್ಗೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜಾರಿ ಅವರು ಹೇಳಿದರು. ನಗರದ…
ಗ್ರಾಮೀಣ ಭಾಗದಲ್ಲಿ ಜಿಪಂ ಸಿಇಓ ಈಶ್ವರ ಕಾಂದೂ ಪ್ರವಾಸ ಇಕೋ ಪಾರ್ಕ್, ಅಂಗನವಾಡಿ ಕೇಂದ್ರಗಳಿಗೆ ಭೇಟಿ; ಪರಿಶೀಲನೆ
ರಾಯಚೂರು ಫೆಬ್ರವರಿ 12 (ಕರ್ನಾಟಕ ವಾರ್ತೆ): ರಾಯಚೂರು ತಾಲ್ಲೂಕಿನ ಚಿಕ್ಕಸೂಗೂರು ಗ್ರಾಮ ಪಂಚಾಯತಿಯ ವ್ಯಾಪ್ತಿಯ ಇಕೋ ಪಾರ್ಕ್ ಹಾಗೂ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ್ ಕುಮಾರ್ ಕಾಂದೂ ಅವರು ಫೆ.12ರಂದು ಭೇಟಿ ನೀಡಿ ಪರಿಶೀಲನೆ ಮಾಡಿದರು.…
ಫೆ.18ರಿಂದ 4 ವಾರಗಳ ಕಾಲ ಬ್ಯೂಟಿಪಾರ್ಲರ್ ತರಬೇತಿ
ರಾಯಚೂರು ಫೆಬ್ರವರಿ 12 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸ್ವÀ-ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸಿದ ಎಲ್ಲಾ ವರ್ಗದ…
