ಫೆ.14ರಂದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ
ರಾಯಚೂರು ಫೆಬ್ರವರಿ 12 (ಕರ್ನಾಟಕ ವಾರ್ತೆ): ಜೆಸ್ಕಾಂ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯ 110/11 ಕೆವಿ ಯರಗೇರಾ ವಿದ್ಯುತ್ ಉಪ-ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಜಂಬಲದಿನ್ನಿ, ಎಲ್.ಕೆ.ದೊಡ್ಡಿ, ವೈ.ಮಲ್ಲಾಪೂರಿನಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಫೆ.14ರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ…
