Month: February 2026

ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆ ವತಿಯಿಂದ ತಾಂತ್ರಿಕ ಕಾರ್ಯಾಗಾರ

ಪ್ರಾಣಿಗಳ ಬಗ್ಗೆ ದಯೆ ತೋರುವುದು ಮಾನವೀಯತೆಯ ಲಕ್ಷಣ. ಪ್ರಾಣಿ ಸಂರಕ್ಷಣೆ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದರು.ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ…

ರಾಷ್ಟ್ರೀಯ ಜಂತುಹುಳು ನಿವಾರಣೆ ದಿನ”ದ ಜಿಲ್ಲಾಮಟ್ಟದ ಉದ್ಘಾಟನಾ ಕಾರ್ಯಕ್ರಮ

1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ಕಡ್ಡಾಯವಾಗಿ ಅಲ್ಬೆಂಡಾಜೋಲ್ ಮಾತ್ರೆಯನ್ನು ತಪ್ಪದೇ ಸೇವಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಟಿ.ಲಿಂಗರಾಜು ಹೇಳಿದರು. ಕೊಪ್ಪಳ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಆವರಣದಲ್ಲಿ…

ಇಂದು 12ರಿಂದ ತರಹೇವಾರಿ ಹಣ್ಣುಗಳ ಮೇಳ

ರೈತರಿಂದ ನೇರವಾಗಿ ಖರೀದಿಸಿ ಗ್ರಾಹಕರಿಗೆ ಒದಗಿಸಲು ತೋಟಗಾರಿಕಾ ಇಲಾಖೆಯು ಶಿವರಾತ್ರಿ ಅಂಗವಾಗಿ ಫೆ. 12ರಿಂದ 16ರ ತನಕ ಇಲ್ಲಿನ ಇಲಾಖೆಯ ಕಚೇರಿಯ ಆವರಣದಲ್ಲಿ ತರಹೇವಾರಿ ಹಣ್ಣುಗಳ ಮೇಳ ಹಮ್ಮಿಕೊಂಡಿದೆ. ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಹಲಸು,…

ಕಾಯಕದಿಂದ ಬದುಕು ರೂಪಿಸಿದ ಶರಣರು: ತಹಶೀಲ್ದಾರ್ ಸುರೇಶ ವರ್ಮಾ

ಹನ್ನೆರಡನೆಯ ಶತಮಾನದ ಶರಣರು ಕಾಯಕದ ಜೊತೆಗೆ ಬದುಕು ರೂಪಿಸಿಕೊಳ್ಳುವ ಕಲೆಯನ್ನು ಹೇಳಿಕೊಟ್ಟಿದ್ದಾರೆ. ಶರಣರ ಮಾರ್ಗದಲ್ಲಿ ಸಾಗುವ ಮೂಲಕ ಪ್ರತಿಯೊಬ್ಬರೂ ಸುಂದರ ಬದುಕು ರೂಪಿಸಿಕೊಳ್ಳಬೇಕಿದೆ’ ಎಂದು ತಹಶೀಲ್ದಾರ್ ಸುರೇಶ ವರ್ಮಾ ಹೇಳಿದರು.ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,…

ಸನ್ ರೈಸ್ ಕಾಲೇಜಿನಲ್ಲಿ ವಿಶ್ವ ಯುನಾನಿ ದಿನ ಆಚರಣೆ

ಸಿಂಧನೂರು : ಫೆ 11 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ರಾಯಚೂರು, ಜಿಲ್ಲಾ ಆಯುಷ್ ಇಲಾಖೆ ರಾಯಚೂರು, ತಾಲೂಕ ಯುನಾನಿ ಆಸ್ಪತ್ರೆ ಸಿಂಧನೂರು ಹಾಗೂ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಯುನಾನಿ…

6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನ

ರಾಯಚೂರು ಫೆಬ್ರವರಿ 11 (ಕರ್ನಾಟಕ ವಾರ್ತೆ): ಇಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾ.ಎ.ಪಿ.ಜೆ, ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು,…

ಶ್ರೀಶೈಲಂ ಜಾತ್ರೆ ಅಂಗವಾಗಿ ವಿಶೇಷ ಬಸ್ಸುಗಳ ಕಾರ್ಯಾಚರಣೆ

ರಾಯಚೂರು ಫೆ.11 (ಕರ್ನಾಟಕ ವಾರ್ತೆ): ಫೆ.10 ರಿಂದ ಫೆ.18ರವರೆಗೆ ಶ್ರೀಶೈಲಂ ಜಾತ್ರೆಯು ನಡೆಯುತ್ತಿದೆ. ಫೆ.15ರಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲದ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ಜರುಗಲಿರುವ ಪ್ರಯುಕ್ತ ಶ್ರೀಶೈಲಂ ಶ್ರೀಮಲ್ಲಿಕಾರ್ಜುನ ಜಾತ್ರಗೆ ರಾಯಚೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ರಾಯಚೂರು, ಲಿಂಗಸೂಗುರು,…

ಜೀತ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ: ನ್ಯಾ.ಹೆಚ್.ಎ.ಸಾತ್ವಿಕ್ ಸಲಹೆ

ರಾಯಚೂರು ಫೆಬ್ರವರಿ 11 (ಕರ್ನಾಟಕ ವಾರ್ತೆ): ಜೀತ ಪದ್ಧತಿಯು ದೊಡ್ಡದಾದ ಸಾಮಾಜಿಕ ಪಿಡುಗಾಗಿದ್ದು, ಇದರ ನಿರ್ಮೂಲನೆಗಾಗಿ ಎಲ್ಲರು ಕೈಜೋಡಿಸಬೇಕೆಂದು ಗೌರವಾನ್ವಿತ ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ಹೇಳಿದರು. ಫೆ.10ರ…