ನಡುವಿನಕೇರಿಗೆ ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ
ತಾಳಿಕೋಟಿ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕ ವಿಜಯಪುರ ಇವರು ಕೊಡ ಮಾಡುವ “ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ” ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಸ್ಥಳೀಯ ಶ್ರೀ ಎಚ್ ಎಸ್ ಪಾಟೀಲ ಮಹಿಳಾ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಪದವಿ…
