Month: February 2026

ಉಪ ಮುಖ್ಯಮಂತ್ರಿ ಡಿಕೆಶಿಯಿಂದ ಹಟ್ಟಿ ಕಂಪನಿ ವೀಕ್ಷಣೆ

ಲಿಂಗಸಗೂರು : ಫೆ. 9 – ಹಟ್ಟಿ ಚಿನ್ನದಗಣಿಗೆ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ ಇಂದು ಭೇಟಿ ನೀಡಿ ವೀಕ್ಷಣೆ ಮಾಡಿದರು. ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪೂರ್ ಮೊಮ್ಮಗ, ಎಂಎಲ್ ಸಿ ಶರಣಗೌಡ ಪಾಟೀಲ್ ಬಯ್ಯಾಪೂರ್ ಮಗನ ಮದುವೆಗೆ ಆಗಮಿಸಿ ವಧು-ವರರಿಗೆ…

ಒಳಬಳ್ಳಾರಿ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆ ನಾಮಫಲಕಕ್ಕೆ ಬಟ್ಟೆ ಕಟ್ಟಿ ಮುಚ್ಚಿದ ಅಧಿಕಾರಿಗಳು ಆರೋಪ

ತಾಲೂಕಿನ ಒಳಬಳ್ಳಾರಿ ಗ್ರಾಮ ಪಂಚಾಯತಿ ನೂತನ ಕಟ್ಟಡ ಉದ್ಘಾಟನೆಗೆ ಶಾಸಕ ಹಂಪನಗೌಡ ಬಾದರ್ಲಿ ಅವರನ್ನು ಕೇಳಿ ದಿನಾಂಕ ನಿಗದಿ ಮಾಡಲಾಗಿತ್ತು ಆದರೆ ಶಾಸಕರು, ತಾಲೂಕು ಪಂಚಾಯತ ಇಒ ಚಂದ್ರಶೇಖರ, ಪಿಡಿಒ ಬಸವರಾಜ ಸೂಡಿ, ಕಾರ್ಯಕ್ರಮಕ್ಕೆ ಬಾರದೆ ನಿರ್ಲಕ್ಷ್ಯ ಮಾಡಿದ್ದು, ಪಂಚಾಯತಿ ಅಧ್ಯಕ್ಷರು…

ಮದುವೆ ಸಮಾರಂಭಕ್ಕೆ ಸಿಎಂ, ಡಿಸಿಎಂ ಆಗಮನ , ಸಮನ್ವಯ ಕೊರತೆಯಿಂದ ಬದಲಾದ ಹೆಲಿಪ್ಯಾಡ್

ನೈಜ್ಯ ದೆಸೆ : ಲಿಂಗಸಗೂರು : ಫೆ.9 – ಪಟ್ಟಣದ ರಾಯಚೂರು ರಸ್ತೆಯ ಖಾಸಗಿ ಲೇಔಟ್ ಬಳಿ ಎಂಎಲ್‌ಸಿ ಶರಣಗೌಡ ಬಯ್ಯಾಪೂರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭೇಟಿ ವೇಳೆ ಹೆಲಿಪ್ಯಾಡ್ ವ್ಯವಸ್ಥೆಯಲ್ಲಿ ಗೊಂದಲ…

ರಾಷ್ಟೀಯ ಆರೋಗ್ಯ ಜಾಗೃತಿ ಕಾರ್ಯಕ್ರಮ.

ಸಿಂಧನೂರು : ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಸಮನ್ವಯ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಸಂತೆಕಲ್ಲೂರು ರಾಯಚೂರು ಹಾಗೂ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರ್ ಇವರ ವತಿಯಿಂದ…

ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಯಚೂರು ಜಿಲ್ಲಾಯುವ ಘಟಕ ಅಧ್ಯಕ್ಷರಾಗಿ ಸುರೇಶ ಸಂಗಾಪುರ ಅವರು ಅವಿರೋಧವಾಗಿ ಆಯ್ಕೆ

ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಯಚೂರು ಜಿಲ್ಲಾಯುವ ಘಟಕ ಅಧ್ಯಕ್ಷರಾಗಿ ಸುರೇಶ ಸಂಗಾಪುರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಸ್ಥಿತರಿದ್ದ ರಾಜ್ಯ ಪ್ರಧಾನ ಕಾರ್ಯದರ್ಶಿ ಬ್ರಹ್ಮ ಗಣೇಶ್. ರಾಯಚೂರು ಜಿಲ್ಲಾ ವಿಶ್ವಕರ್ಮ ಸಮಾಜ ಪ್ರಧಾನ ಕಾರ್ಯದರ್ಶಿ ರಾಮು ಗಾಣದಾಳ ಅವರ ನೇತೃತ್ವದಲ್ಲಿ ಮತ್ತು…

ಪಾರದರ್ಶಕ ಚುನಾವಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಸಂಗಪ್ಪ

ಮುಂಬರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಬಾಗಲಕೋಟೆ ತಹಶೀಲ್ದಾರ್ ಕಚೇರಿಯ ಚುನಾವಣಾ ವಿಭಾಗಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಸಂಗಪ್ಪ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲಿಸಿದರು.ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ಸ್ವೀಕೃತಿಯಾಗಿರುವ ನಮೂನೆ 6, 7…