Month: February 2026

ಫೆ.09 : ಬಳ್ಳಾರಿ ಬಿಸಿಲಹಳ್ಳಿ ವಿದ್ಯುತ್ ವ್ಯತ್ಯಯ

ಬಳ್ಳಾರಿ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 110/11ಕೆ.ವಿ ಬಿಸಿಲಹಳ್ಳಿ ವಿದ್ಯುತ್ ಉಪ-ಕೇಂದ್ರದಿ0ದ ವಿದ್ಯುತ್ ಸರಬರಾಜಾಗುವ ಎಫ್-63 ಹಾಗು ಎಫ್-64 ಫೀಡರ್ ಗಳಲ್ಲಿ ಲಿಂಕ್-ಲೈನ್ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಫೆ.09 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ…

ರಾಯಚೂರು ಜಿಲ್ಲಾ ಉತ್ಸವ-2026 ಇತಿಹಾಸ ನಿರ್ಮಿಸಿದೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ

ರಾಯಚೂರು ಫೆಬ್ರವರಿ 07 (ಕರ್ನಾಟಕ ವಾರ್ತೆ): ಬೇರೆ ಬೇರೆ ಜಾತಿ ಹಾಗೂ ಧರ್ಮಗಳ ಜನರು ಉತ್ಸವದಲ್ಲಿ ಸೇರಿದ್ದೇವೆ. ಅದರಂತೆ ಕಲಾವಿದರಿಗೂ ಯಾವುದೇ ಜಾತಿ, ಧರ್ಮ ಎಂಬುದಿರುವುದಿಲ್ಲ. ರಾಯಚೂರು ಉತ್ಸವವು ಸರ್ವ ಜನರ, ಸರ್ವಧರ್ಮಿಯರ ಸಂಗಮವಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಜನ ನೆರೆದು ರಾಯಚೂರು…

ಶ್ರೀ ರೇಣುಕಾಚಾರ್ಯ ಜಯಂತಿ ಸಿದ್ಧತೆ

ಕೊಪ್ಪಳ : ಜಿಲ್ಲಾಡಳಿತದ ವತಿಯಿಂದ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಮಾರ್ಚ್ 1 ರಂದು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಸಂಬ0ಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ಜನರ ಅಭಿವೃದ್ಧಿಗಾಗಿಯೇ ಗ್ಯಾರಂಟಿ ಯೋಜನೆಗಳು ಜಾರಿ: ಎಚ್.ಎಂ.ರೇವಣ್ಣ

ರಾಯಚೂರು ಫೆಬ್ರವರಿ 07 (ಕರ್ನಾಟಕ ವಾರ್ತೆ): ರಾಜ್ಯದ ಜನರ ಅಭಿವೃದ್ಧಿಯನ್ನೇ ಮುಖ್ಯ ಗುರಿಯಾಗಿಸಿಕೊಂಡು ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಈ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದ ರಾಜ್ಯದ 31 ಜಿಲ್ಲೆಗಳ ಪೈಕಿ ಈಗಾಗಲೇ 21 ಜಿಲ್ಲೆಗಳಲ್ಲಿ ಗ್ಯಾರಂಟಿ…

ರೈಲ್ವೆ ಇಲಾಖೆಯಡಿ ಕರ್ನಾಟಕಕ್ಕೆ 7,748 ಕೋಟಿ ರೂ. ಸಿಗಲಿದೆ : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರು : ರೈಲ್ವೆ ಇಲಾಖೆಯಡಿ ಕರ್ನಾಟಕಕ್ಕೆ ಒಟ್ಟು 7,748 ಕೋಟಿ ರೂ.ಮೊತ್ತ ಸಿಗಲಿದ್ದು, ಇದು ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ನೀಡಿದ್ದ ಮೊತ್ತಕ್ಕಿಂತ 9 ಪಟ್ಟು ಹೆಚ್ಚು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಶನಿವಾರ ಮಲ್ಲೇಶ್ವರದಲ್ಲಿನ ಬಿಜೆಪಿ…

ರಾಯಚೂರು ಜಿಲ್ಲಾ ಉತ್ಸವ ಅಕ್ಷರಶಃ ಜನೋತ್ಸವ

ರಾಯಚೂರು ಫೆಬ್ರವರಿ 07 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.5 ರಿಂದ ಫೆ.7ರವರೆಗೆ ಮೂರು ದಿನಗಳ ಕಾಲ ನಡೆದ ರಾಯಚೂರು ಜಿಲ್ಲಾ ಉತ್ಸವ ಜನೋತ್ಸವವಾಗಿ ಇತಿಹಾಸದ…

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ

ಕೊಪ್ಪಳ : ಫೆಬ್ರವರಿ 23 ರಂದು ಜಿಲ್ಲಾ ಕೇಂದ್ರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅಧಿಕಾರಿಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು…

ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಲು ಮಹಿಳಾ ಆಯೋಗ ಸದಾ ಸಿದ್ದ

ಮಹಿಳೆಯರಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮಹಿಳಾ ಆಯೋಗವು ಸದಾ ಸಿದ್ದವಾಗಿದ್ದು, ಮಹಿಳೆಯರ ರಕ್ಷಣೆಗೆ ಹಾಗೂ ಮಹಿಳೆಯರಿಗೆ ಕಾನೂನಾತ್ಮಕ ನೆರವು ನೀಡಲು ಬದ್ಧವಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಹೇಳಿದರು. ಕೊಪ್ಪಳ ಜಿಲ್ಲೆಯಲ್ಲಿ…

ಫೆ. 24 ಕೊಪ್ಪಳ ಭಾಗ್ಯನಗರ ಬಂದ್

ಕಾರ್ಖಾನೆಗಳ ವಿಸ್ತರಣೆ ಮತ್ತು ಹೊಸ ಸ್ಥಾಪನೆ ವಿರೋಧಿಸಿ ನಡೆದ ಸುಧೀರ್ಘ ಹೋರಾಟ ಅದರ ಭಾಗವಾಗಿ 2025ರ ಫೆ. 24 ರಂದು ಗವಿಸಿದ್ಧೇಶ್ವರ ಮಹಾಸ್ವಾಮಿಗಳ ನೇತೃತ್ವದಲ್ಲಿ ಬಂದ್ ಮಾಡಿ ಹೋರಾಟ ಮಾಡಲಾದ ನೆನಪು ಹಾಗೂ ಹೋರಾಟ ತೀವ್ರಗೊಳಿಸುವ ನಿಟ್ಟಿನಲ್ಲಿ ಮತ್ತೊಮ್ಮೆ ಬೃಹತ್ ಹೋರಾಟ…

ಸಿಂಧನೂರು ಮತ್ತು ಮಸ್ಕಿಯ ಸಂತೆ ನೋಡದ ನನಗೆ ಊರೂರು ಸುತ್ತಿ ದೇವಸ್ಥಾನಗಳ ದರ್ಶನಕ್ಕೆ ಶಕ್ತಿ ಯೋಜನೆ ಸಹಕಾರಿಯಾಯ್ತು: ಫಲಾನುಭವಿಯ ಮನದಾಳ ಮಾತು

ರಾಯಚೂರು ಫೆಬ್ರವರಿ 07 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ ಸಿಂಧನೂರು ಮತ್ತು ಮಸ್ಕಿಯ ಸಂತೆಯನ್ನೇ ನೋಡದೇ ಇದ್ದ ನನಗೆ ಊರೂರು ಸುತ್ತಿ ದೇವಸ್ಥಾನಗಳ ದರ್ಶನಕ್ಕೆ ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ತುಂಬಾ ಸಹಕಾರಿಯಾಗಿದೆ ಎಂದು ಮಸ್ಕಿ ತಾಲ್ಲೂಕಿನ ಗ್ರಾಮವೊಂದರ ನಿವಾಸಿ ಬಾಳಮ್ಮ…