Month: February 2026

ಮೂಲ ಸೌಕರ್ಯ ಕಲ್ಪಿಸಲು ಬದ್ಧ: ಶಾಸಕ ಹಿಟ್ನಾಳ

ರಸ್ತೆ, ಕುಡಿಯುವ ನೀರು, ಚರಂಡಿ ಸೇರಿದಂತೆ ಭಾಗ್ಯನಗರ ಪಟ್ಟಣ ಪಂಚಾಯತಿಗೆ ಮೂಲಸೌಕರ್ಯ ಕಲ್ಪಿಸಲು ಬದ್ಧ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು. ಭಾಗ್ಯನಗರದಲ್ಲಿ ಓಜನಹಳ್ಳಿ ಕ್ರಾಸ್‍ನಿಂದ ಗಣೇಶನಗರದವರೆಗೆ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿಯನ್ನು ಶುಕ್ರವಾರ ವೀಕ್ಷಿಸಿ ಮಾತನಾಡಿದ ಅವರು ‘ಭಾಗ್ಯನಗರದಲ್ಲಿ ₹5 ಕೋಟಿ…

ಚಿತ್ರಕಲಾ ಶಿಬಿರ ಹಾಗೂ ಕಲಾಕೃತಿಗಳ ಪ್ರದರ್ಶನ – ರಾಯಚೂರು ಉತ್ಸವ

ರಾಯಚೂರು : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಮೂರು ದಿನಗಳ ಚಿತ್ರಕಲಾ ಶಿಬಿರ ಹಾಗೂ ಕಲಾಕೃತಿಗಳ ಪ್ರದರ್ಶನ ಕಲಾಸಕ್ತರ ಗಮನ ಸೆಳೆಯುತ್ತಿವೆ. ಉತ್ಸವದ ಕೃಷಿ ಮೇಳ, ಆಹಾರ…

ರಾಯಚೂರು ಉತ್ಸವ – ರಾಜೇಶ್‌ ಕೃಷ್ಣನ್ ,ಆಳ್ವಾಸ್‌ ನೃತ್ಯ

ರಾಯಚೂರು: ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಎರಡನೇ ದಿನದ ಕಾರ್ಯಕ್ರಮಗಳಿಗೆ ಜನ ಸಾಗರವೇ ಹರಿದು ಬಂದಿತು. ಭಾರಿ ಸಂಖ್ಯೆಯಲ್ಲಿ ಸೇರಿದ್ದ ಜನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಸಂಭ್ರಮಿಸಿದರು.ಕಿವಿಗಡಚಿಕ್ಕುವ ಸಂಗೀತವು ಪ್ರೇಕ್ಷಕರ ಮೈನವಿರೇಳುಸುವಂತೆ ಮಾಡಿತು. ಯುವಕರು ಸಂಗೀತ ಹೆಜ್ಜೆ ಕುಣಿದರೆ, ಮಕ್ಕಳು…

ಉಚಿತ ಆರೋಗ್ಯ ತಪಾಸಣಾ ಶಿಬಿರ

‘ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡವರು ಆರೋಗ್ಯ ಸಂಬಂಧಿಸಿದ ಸಮಸ್ಯೆ ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ’ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಹೇಳಿದರು.ತಾಲ್ಲೂಕಿನ ಮಂದೇವಾಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಧರ್ಮಸಿಂಗ್ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಸ್ತನ, ಗರ್ಭಕೋಶ ಕ್ಯಾನ್ಸರ್ ಹಾಗೂ ಕಣ್ಣಿನ…

ಮಸೀದಿಗೆ ಆಗಮಿಸಿ ಆರೆಸ್ಸೆಸ್‌ ಶತಾಬ್ದಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಸ್ವಾಮೀಜಿ

ಆರೆಸ್ಸೆಸ್‌ ಸಂಘದ ಶತಾಬ್ದಿ ವರ್ಷಾಚರಣೆ ಹಾಗೂ ಹಿಂದೂ ಸಮಾಜೋತ್ಸವದ ಅಂಗವಾಗಿ ಮುಸ್ಲಿಮರಿಗೆ ಆಹ್ವಾನ ನೀಡುವ ಉದ್ದೇಶದಿಂದ ಮಹದೇವ ಸ್ವಾಮೀಜಿ ಮಸೀದಿಗೆ ಭೇಟಿ ನೀಡಿದರು.ಈ ವೇಳೆ ಮಾತನಾಡಿದ ಅವರು, ಧರ್ಮಭೇದಗಳನ್ನು ಮೀರಿದ ಮನುಷ್ಯತ್ವ ಮತ್ತು ಸಹಬಾಳ್ವೆಯ ಪರಂಪರೆ ಈ ನಾಡಿನ ಶಕ್ತಿಯಾಗಿದೆ ಎಂದು…

ಬಡವರ ಆರ್ಥಿಕ ಸಬಲೀಕರಣಕ್ಕೆ ಪಂಚ ಗ್ಯಾರಂಟಿ ಯೋಜನೆಗಳ ಜಾರಿ – ಸಚಿವ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್

ರಾಯಚೂರು ಫೆಬ್ರುವರಿ 07 (ಕರ್ನಾಟಕ ವಾರ್ತೆ): ರಾಜ್ಯದ ಪ್ರಗತಿ ಜೊತೆಗೆ ಬಡವರ ಆರ್ಥಿಕತೆಯನ್ನು ಸುಧಾರಿಸಲು ನಮ್ಮ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ…

ಜಯಂತಿಗಳ ಅರ್ಥಪೂರ್ಣ ಆಚರಣೆಗೆ ನಿರ್ಧಾರ

ತಾಳಿಕೋಟಿ: ತಾಲೂಕ ಆಡಳಿತ ವತಿಯಿಂದ ಆಚರಿಸಲಿರುವ ಸಂತ ಸೇವಾಲಾಲ್,ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಸಂತ ಕವಿ ಸರ್ವಜ್ಞ ನವರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಸಿಲ್ದಾರ್…

ಭಾರತಕ್ಕೆ ಶ್ರೇಷ್ಠ ಆಧ್ಯಾತ್ಮಿಕ ಪರಂಪರೆ: ಶಾಂತಗೌಡ ನಡಹಳ್ಳಿ

ತಾಳಿಕೋಟಿ: ಭಾರತ ಇಡೀ ವಿಶ್ವದಲ್ಲಿಯೇ ಶ್ರೀಮಂತ ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ಹೊಂದಿದ ರಾಷ್ಟ್ರವಾಗಿದೆ. ಭಾರತ ಹಬ್ಬಗಳ ದೇಶವಾಗಿದ್ದು ನಮ್ಮ ಗ್ರಾಮೀಣ ಭಾಗದಲ್ಲಿ ಆಚರಿಸುವ ಹಬ್ಬ ಹಾಗೂ ಜಾತ್ರೆಗಳು ಕೇವಲ ಸಂಪ್ರದಾಯ ವಾಗಿರದೆ ಗ್ರಾಮೀಣ ಸಂಸ್ಕೃತಿ ಮತ್ತು ನಮ್ಮ ಪರಂಪರೆಯನ್ನು ಪ್ರತಿಬಿಂಬಿಸುವ ಕಾರ್ಯಕ್ರಮವಾಗಿವೆ…

ಜೀವನದಲ್ಲಿ ಶಿಸ್ತುನ್ನು ರೂಡಿಸಿಕೊಂಡಲ್ಲ್ಲಿ ಯಶಸ್ಸನ್ನು ಪಡೆಯುವುದಕ್ಕೆ ಸಾಧ್ಯ: ಕಲ್ಮಠ ಶ್ರೀ

ಮಾನ್ವಿ: ಪಟ್ಟಣದ ಶ್ರೀ ಪಂಪಾ ವಿರೂಪಾಕ್ಷೇಶ್ವರ ಪದವಿ ಪೂರ್ವ ಕಾಲೇಜಿನ 2025-26 ನೇ ಸಾಲಿನ ಬೀಳ್ಕೊಡುಗೆ ಹಾಗೂ ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಕಲ್ಮಠ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿ ವಿದ್ಯಾರ್ಥಿಗಳಿಗೆ ಆಸಕ್ತಿ ಮತ್ತು…

ವಿದ್ಯಾರ್ಥಿಗಳು ಶಿಸ್ತು ಬದ್ಧ ವಾಗಿ ಅಧ್ಯಯನ ಮಾಡಬೇಕು : ಡಾ.ಹೈಂದವಿ

ಮಾನ್ವಿ : ಸ್ವಾಮಿ ವಿವೇಕಾನಂದರ ವಾಣಿಯಂತೆ ಹೇಳಿ ಎದ್ದೇಳಿ ನಿಮ್ಮ ಗುರಿ ಮುಟ್ಟುವವರೆಗೆ ನಿಲ್ಲಬೇಡಿ ಅನ್ನುವಂತೆ ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಅಧ್ಯಯನ ಮಾಡುವುದರ ಜೊತೆ ನಿಮ್ಮ ಗುರಿ ಉತ್ತಮ ಫಲಿತಾಂಶ ಹಾಗೂ ಉತ್ತಮ ಜೀವನ ನಿರ್ಮಿಸಿ ಕೊಳ್ಳುವುದರ ಜೊತೆಗೆ ನಮ್ಮ ಕಾಲೇಜಿನ ಕೀರ್ತಿಯನ್ನು…