ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ – ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ – ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದ…
ಪ್ರಾಣಿಗಳ ಮೇಲೆ ದಯೆ ಇರಲಿ: ಸಚಿವರಾದ ಎನ್.ಎಸ್.ಭೋಸರಾಜು ಸಲಹೆ
ರಾಯಚೂರು ಫೆಬ್ರವರಿ 06 (ಕರ್ನಾಟಕ ವಾರ್ತೆ): ಶ್ವಾನಗಳು ಸೇರಿದಂತೆ ಎಲ್ಲ ಪ್ರಾಣಿಗಳ ಮೇಲೆ ದಯಾ ಭಾವ ಇರಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಫೆ.06ರ ಶುಕ್ರವಾರ ದಂದು ನಗರದ ಕೃಷಿ…
ಫೆ.13 ರಂದು ಪಿಂಚಣಿ ಅದಾಲತ್
ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಫೆಬ್ರವರಿ 13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು…
ನೀರಮಾನ್ವಿ ಶ್ರೀ ರೇಣುಕ ಯಲ್ಲಮ್ಮ ದೇವಿ ವೈಭವದ ಜಾತ್ರ ಮಹೋತ್ಸವ
ಮಾನ್ವಿ: ತಾಲೂಕಿನ ನೀರಮಾನ್ವಿ ಗ್ರಾಮದ ಶ್ರೀ ರೇಣುಕ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಜಾತ್ರ ಮಹೋತ್ಸವ ಅಂಗವಾಗಿ ವಿಶೇಷ ಪೂಜೆ ನಡೆಯಿತು ಬೆಳಿಗಿನಿಂದ ಜಿಲ್ಲೆ ಸೇರಿದಂತೆ ವಿವಿಧ ರಾಜ್ಯಗಳ ಸಾವಿರಾರು ಭಕ್ತರು ಆಗಮಿಸಿ ಶ್ರೀ ರೇಣುಕ ಯಲ್ಲಮ್ಮ ದೇವಿಗೆ ಪೂಜೆ ಸಲ್ಲಿಸಿದರು. ಸುತ್ತಮುತ್ತಲಿನ…
ಫೆ. 09ರಂದು ಗ್ರಾಹಕರ ಸಂವಾದ ಸಭೆ
ರಾಯಚೂರು ಫೆಬ್ರವರಿ 06 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ-01ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಫೆಬ್ರವರಿ 09ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದ್ದು, ವಿದ್ಯುತ್ ಗ್ರಾಹಕರು…
ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜಿಸಿದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ: ಸಾರ್ವಜನಿಕರಿಂದ ಹರ್ಷ
ರಾಯಚೂರು ಫೆಬ್ರವರಿ 06 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವವು ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುತ್ತಿದ್ದು, ಸ್ಪರ್ಧಾ ವೀಕ್ಷಿಸಲು ವಿದ್ಯಾರ್ಥಿಗಳು, ಯುವಜನರು ಹಾಗೂ ಸಾರ್ವಜನಿಕರು ಅತ್ಯಂತ ಉತ್ಸಾಹದಿಂದ ವೀಕ್ಷಿಸಿ, ಹರ್ಷ ವ್ಯಕ್ತಪಡಿಸಿದರು. ಹೌದು ಎಡೆದೊರೆ ನಾಡು ರಾಯಚೂರು ಜಿಲ್ಲಾ…
