Month: February 2026

ಶ್ರೀರಾಮ ದೇವಸ್ಥಾನ ಅಭಿವೃದ್ಧಿ : ಭೂಮಿ ಪೂಜೆ

ಬಳ್ಳಾರಿ ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 8ರ ಶ್ರೀರಾಮ ದೇವಸ್ಥಾನದ ಅಭಿವೃದ್ಧಿ ಹಾಗೂ ಅಂಗನವಾಡಿ ಕೇಂದ್ರ 2, 3ರ ನಿರ್ಮಾಣ ಕಾಮಗಾರಿಗಳಿಗಾಗಿ ಶಾಸಕ ನಾರಾ ಭರತ್ ರೆಡ್ಡಿಯವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಪಾಲಿಕೆಯ ಸದಸ್ಯ ರಾಮಾಂಜನೇಯಲು, ಕಾಂಗ್ರೆಸ್ ಮುಖಂಡರಾದ…

ಹಜ್ರತ್ ಮರ್ದಾನೆ ಗೈಬ್ ಉರುಸ್ ಫೆ.6ರಿಂದ

ನಗರದ ಐತಿಹಾಸಿಕ ಹಾಗೂ ಭಾವೈಕ್ಯತೆಯ ಸಂಕೇತವಾಗಿರುವ ಖುದ್ವತುಲ್ ಆಸ್ಫಿಯಾ ಸರ್ಕಾರ ಸೈಯದ್ ಶಾಹ್ ಹಜ್ರತ್ ಮರ್ದಾನೆ ಗೈಬ್ ಅವರ ‘ಉರುಸ್-ಎ-ಷರೀಫ್’ ಕಾರ್ಯಕ್ರಮವು ಫೆ.6, 7 ರವರೆಗೆ ಅತ್ಯಂತ ಸಡಗರದಿಂದ ಜರುಗಲಿದೆ ಎಂದು ಹಜರತ್ ಮರ್ದಾನೆಗೈಬ್ ನಿರ್ವಹಣಾ ಕಮಿಟಿಯ ಎಂ. ಪಾಷಾ ಕಾಟನ್…

ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಿ: ಸರಸ್ವತಿ

ತಂಬಾಕು ಸೇವನೆಯಿಂದ ಮಾರಣಾಂತಿಕ ಕ್ಯಾನ್ಸರ್‌ ಕಾಯಿಲೆಗೆ ತುತ್ತಾಗಬೇಕಾಗುತ್ತದೆ. ಮಹಿಳೆಯರು ತಂಬಾಕು ಸೇವನೆ ಮಾಡುವುದರಿಂದ ಹುಟ್ಟುವ ಮಗು ಕೂಡ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ. ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು’ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಸಾಮಾಜಿಕ ಮೇಲ್ವಿಚಾರಕಿ ಸರಸ್ವತಿ ಹೇಳಿದರು.…

ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ

ಎಂಪಾಯಿರ್‌ ಸೋಲಾರ ಕಂಪನಿಯ ಶೈಕ್ಷಣಿಕ ಹಾಗೂ ಸಾಮಾಜಿಕ ಕಳಕಳಿ ಮೆಚ್ಚುವಂತದ್ದು‌’ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ‌ ಹಿರೇಖೇಡ ತಿಳಿಸಿದರು. ಸಮೀಪದ ಸೂಳೇಕಲ್ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಶುದ್ದ ಕುಡಿಯುವ ನೀರಿನ ಘಟಕ…

ಆರೋಗ್ಯ ತಪಾಸಣೆ ಭರವಸೆ: ಡಾ. ರಾಮ್‌ ಎಲ್‌. ಅರಸಿದ್ಧಿ

ಯಲಬುರ್ಗಾ ಹಾಗೂ ಕುಷ್ಟಗಿ ತಾಲ್ಲೂಕುಗಳಲ್ಲಿ ತಲಾ ಒಂದು ಗ್ರಾಮದ ಜನರಲ್ಲಿರುವ ಆರೋಗ್ಯಕ್ಕೂ, ಕಾರ್ಖಾನೆಗಳ ಸಮೀಪದ ಗ್ರಾಮದ ಜನರ ಆರೋಗ್ಯಕ್ಕೂ ತೀವ್ರತೆರನಾದ ವ್ಯತ್ಯಾಸಗಳಿವೆಯೇ ಎನ್ನುವುದನ್ನು ಕಂಡುಕೊಳ್ಳಲು ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು’ ಎಂದು ಹೇಳಿದರು. ಜಿಲ್ಲಾ ಬಚಾವೊ ಆಂದೋಲನ ಸಮಿತಿ ಹಾಗೂ ಪರಿಸರ…

ನಾಲ್ಕು ಜನ ಲೇಖಕರಿಗೆ ದತ್ತಿ ಪ್ರಶಸ್ತಿ

ಕೊಪ್ಪಳ: ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ತಾಲ್ಲೂಕು ಘಟಕವು ದಿ. ಮರಿಗೌಡ ಮಲ್ಲನಗೌಡರ ಅವರ ಹೆಸರಿನಲ್ಲಿ ಸಾಹಿತಿ ಮಹಾಂತೇಶ ಮಲ್ಲನಗೌಡರ ಅವರು ನೀಡುವ ಜಿಲ್ಲಾ ಲೇಖಕರ ಬರಹಗಳಿಗೆ ಪ್ರಶಸ್ತಿ ಪ್ರಕಟಿಸಲಾಗಿದೆ. ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿಯಾಗಿ ಬಳ್ಳಾರಿಯಲ್ಲಿ ಕೆಲಸ…

ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವಕ್ಕೆ ಅದ್ದೂರಿ ಚಾಲನೆ

ರಾಯಚೂರು: ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವಕ್ಕೆ ನಗರದಲ್ಲಿ ಗುರುವಾರ ಅದ್ದೂರಿ ಚಾಲನೆ ದೊರೆಯಿತು. ಒಟ್ಟು ಐದು ವೇದಿಕೆಗಳಲ್ಲಿ ಕಲೆ, ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಕಾರ್ಯಕ್ರಮಗಳು ಚಾಲನೆ ಪಡೆದುಕೊಂಡವು.ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ರೀಡಾಂಗಣದ ಹಿಂಭಾಗದಲ್ಲಿ ನಿರ್ಮಿಸಲಾಗಿರುವ ಮುಖ್ಯವೇದಿಕೆ ಸಂಜೆಯಾಗುತ್ತಲೇ ಬಣ್ಣದ ಬೆಳಕಿನ…

ಇಂದು ವಿವಿಧ ಜಯಂತಿಗಳ ಪೂರ್ವಭಾವಿ ಸಭೆ

ತಾಳಿಕೋಟಿ: ಪಟ್ಟಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಚರಿಸಲಿರುವ ವಿವಿಧ ಮಹಾಪುರುಷರ ಜಯಂತಿಗಳ ಕುರಿತು ಚರ್ಚಿಸಲು ಇಂದು (ಫೆ.7) ಪೂರ್ವಭಾವಿ ಸಭೆ ಕರೆಯಲಾಗಿದೆ. ಮುಂಜಾನೆ 11:00 ಘಂಟೆಗೆ ತಹಸಿಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಯ ಅಧ್ಯಕ್ಷತೆಯನ್ನು ತಹಸಿಲ್ದಾರ್ ಡಾ.ವಿನಯಾ ಹೂಗಾರ ವಹಿಸುವರು.ದಿನಾಂಕ…

ತನುಶ್ರೀ ಕುಟುಂಬಕ್ಕೆ 50 ಸಾವಿರ ನಗದು ಸಾಂತ್ವನ ಧೈರ್ಯ ತುಂಬಿದ: ಶಾಸಕ ಬಸನಗೌಡ ತುರ್ವಿಹಾಳ

ತಾಲೂಕಿನ ಕುರುಕುಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ವಿದ್ಯುತ್ ಅವಘಡದಿಂದ ಮೃತಪಟ್ಟ 5 ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ಅವರ ಕುಟುಂಬಸ್ಥರಿಗೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಬಸನಗೌಡ ತುರ್ವಿಹಾಳ ಭೇಟಿ ನೀಡಿ ಸಾಂತ್ವನ…

ಯದ್ದಲದೊಡ್ಡಿಯಲ್ಲಿ ಅಂಗನವಾಡಿ ರೂಮ್ ಬಂದ್! ಟೀಚರ್ ಬರುವುದನ್ನೇ ಕಾಯುತ್ತಾ ಬಿಸಿಲಿನಲ್ಲಿ ಕುಳಿತ ಮಕ್ಕಳು

ತಾಲೂಕಿನ ಯದ್ದಲದೊಡ್ಡಿ ಗ್ರಾಮದಲ್ಲಿ 2022-23ನೇ ಸಾಲಿನ ಕಲ್ಯಾಣ ಕರ್ನಾಟಕದ (ಮೈಕ್ರೋ) ಅಭಿವೃದ್ಧಿ ಅನುದಾನದ ಯೋಜನಡಿಯಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರವು ಶುಕ್ರವಾರ ಮಧ್ಯಾಹ್ನ 1 ಗಂಟೆಯಾದರೂ ಕೂಡ ತೆರೆಯದಿದ್ದ ಕಾರಣ ಮಕ್ಕಳು ಹೊರಗಡೆ ಕಾಯುತ್ತಾ ಕುಳಿತ ದೃಶ್ಯ ಕಂಡು ಬಂತು! ಅಂಗನವಾಡಿ ಟೀಚರ್…