ಅಂಜುಮನ್ – ಎ – ಮುಸ್ಲಿಮೀನ್ ಕಮಿಟಿ ಪದಾಧಿಕಾರಿಗಳ ಆಯ್ಕೆ
ಲಿಂಗಸಗೂರ : ಫೆ, 6 ತಾಲೂಕ ಅಂಜುಮನ್ – ಎ – ಮುಸ್ಲಿಮೀನ್ ಕಮಿಟಿ(ರಿ) ವತಿಯಿಂದ ಯರಗುಂಟಿ ಗ್ರಾಮದ ಮಸೀದಿಯಲ್ಲಿ ನಡೆದ ಸಭೆಯಲ್ಲಿ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು ಅಂಜುಮನ್ – ಎ-ಮುಸ್ಲಿಮೀನ್ ಯರಗುಂಟಿ ಗ್ರಾಮದ ಕಮಿಟಿಯ ಗೌರವ ಅಧ್ಯಕ್ಷರಾಗಿ…
ಫೆ.10 ರಂದು ಕಾಯಕ ಶರಣರ ಜಯಂತಿ
ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಫೆ.10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಕಾಯಕ ಶರಣರ ಜಯಂತಿ ಕಾರ್ಯಕ್ರಮ…
ಕೆ ಅಮರೇಶ್ ಪಾಟೀಲ್ ಗೆ 2025 ರ ಕರ್ನಾಟಕ ಸಹಕಾರ ಶಿರೋಮಣಿ ಪ್ರಶಸ್ತಿಗೆ ಭಾಜನ
ಹಾಲಾಪೂರ ಸಹಕಾರ ಕ್ಷೇತ್ರದಲ್ಲಿ ವಿವಿಧ ಹುದ್ದೆಯನ್ನು ಅಲಂಕರಿಸಿ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಹಲವಾರು ಜನಪರ ಕಾರ್ಯಕ್ರಮಗಳ ಮೂಲಕ ಜನರ ಪ್ರೀತಿ , ಮೆಚ್ಚುಗೆ ಗಳಿಸಿರುವ ಹಾಗೂ ಕಾಯಕ ರತ್ನ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರು, ನಿರ್ದೇಶಕರು ಕರ್ನಾಟಕ ರಾಜ್ಯ ಸಹಕಾರ ಮಾರಾಟ…
ಅಕ್ಷತಾ ಕನ್ನಡ ಕಂಠ ಪಾಠ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಮಾನ್ವಿ : ಸ.ಹಿ.ಪ್ರಾ.ಶಾಲೆಯ ನಸಲಾಪುರ ಗ್ರಾಮದ ಕು.ಅಕ್ಷತಾ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಹಾಗೂ ಊರಿಗೆ ಕೀರ್ತಿಯನ್ನು ತಂದಿದ್ದಾಳೆ. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ರಾಯಚೂರು ಉಪನಿರ್ದೇಶಕರ…
ಆರೂಢರ ಐಕ್ಯಸ್ಥಳ ಗುರು ಆರೂಢರ ರಥೋತ್ಸವ
ಆರೂಢರ ಐಕ್ಯಸ್ಥಳ ತಾಲ್ಲೂಕಿನ ಆರೂಢನಂದಿಹಾಳದಲ್ಲಿ ಮಂಗಳವಾರ ಬ್ರಹ್ಮಸ್ವರೂಪಿ ಶ್ರೀಗುರು ಆರೂಢರ 44ನೇ ಜಾತ್ರಾ ಮಹೋತ್ಸವದ ರಥೋತ್ಸವ ಜರುಗಿತು. ಜಾತ್ರಾ ದಿನದಂದು ಮಠದಿಂದ ಹಾಗೂ ಗ್ರಾಮದ ಗುರುನಗೌಡ ಪಾಟೀಲ, ಬಸಯ್ಯ ಹಿರೇಮಠ, ಶೇಖನಗೌಡ ಹಳ್ಳಿ, ವಾಲೀಕಾರ, ನಿಂಗಣ್ಣ ಮದರಿ ಅವರ ಮನೆಗಳಿಂದ ಕಳಸ,…
ಎಸ್‍ಜಿಟಿ ಕಾಲೇಜಿನಲ್ಲಿ ಆರೋಗ್ಯ ಶಿಬಿರ
ಬಳ್ಳಾರಿಯ ಶ್ರಿ ಗುರುತಿಪ್ಪೇರುದ್ರ ಪದವಿ ಕಾಲೇಜಿನ ಎನ್‍ಎಸ್‍ಎಸ್‍ನ ‘ಎ’ ಮತ್ತು ‘ಬಿ’ ಘಟಕವು ಗುಜರಾತ್‍ನ ಶ್ರೀಮದ್ ರಾಮಚಂದ್ರ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಶಿಕ್ಷಣ ಇಲಾಖೆ, ಗ್ರಾಮೀಣ ಅಭಿವೃದ್ದಿ ಸಂಸ್ಥೆ, ಸ್ಪಂದನ ಸ್ವಯಂ ಸೇವಾ ಸಂಸ್ಥೆ,…
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಕೃಷಿಮೇಳ
ರಾಯಚೂರು : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಇಲ್ಲಿನ ಕೃಷಿ ವಿಶ್ವವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಕೃಷಿ ಮೇಳಕ್ಕೆ ರೈತರಿಂದ ಅಭೂತಪೂರ್ವ ಸ್ಪಂದನೆ ದೊರೆಯುತ್ತಿದೆ.ಕೃಷಿ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಚಾಲನೆ ನೀಡಿದರು. ಕೃಷಿ ಮೇಳದಲ್ಲಿ…
