ಫೆ.07ರಂದು ಮಹಿಳಾ ಸಮಾಜ ಆವರಣದಲ್ಲಿ ಯುವ ಕವಿಗೋಷ್ಠಿ
ರಾಯಚೂರು ಫೆಬ್ರವರಿ 05 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 07ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ…
