*ರಾಯಚೂರು ಉತ್ಸವ: ಕಾರ್ಮಿಕರಿಗೆ ಒಂದು ಗಂಟೆ ಮುಂಚಿತವಾಗಿ ಕೆಲಸದಿಂದ ತೆರಳಲು ಅವಕಾಶಕ್ಕೆ ಸೂಚನೆ
ರಾಯಚೂರು ಫೆಬ್ರವರಿ 04 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.05, 06, ಹಾಗೂ 07ರಂದು ನಡೆಯಲಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದಲ್ಲಿ ಅಂಗಡಿ ಮತ್ತು…
