Month: February 2026

ಕರ್ನಾಟಕಕ್ಕೆ ರಾಷ್ಟ್ರೀಯ ಪುರುಷರ ಖೋ ಖೋ ಚಾಂಪಿಯನ್ ಪಟ್ಟ- ಬೆಸ್ಟ್ ಆಲ್ ರೌಂಡರ್ ಪ್ರದರ್ಶನ ತೋರಿದ ಮೌನೇಶ್ ಬಳಗಾನೂರ

ಕರ್ನಾಟಕಕ್ಕೆ ರಾಷ್ಟ್ರೀಯ ಪುರುಷರ ಖೋ ಖೋ ಚಾಂಪಿಯನ್ ಪಟ್ಟ- ಬೆಸ್ಟ್ ಆಲ್ ರೌಂಡರ್ ಪ್ರದರ್ಶನ ತೋರಿದ ಮೌನೇಶ್ ಬಳಗಾನೂರ ಇತಿಹಾಸಾತ್ಮಕ ಗೆಲುವು ತುಮಕೂರು: ಖೋ ಖೋ ಇಂಡಿಯಾ ಹಾಗೂ ಕರ್ನಾಟಕ ಅಮೆಚೂರ್ ಖೋ ಖೋ ಸಂಸ್ಥೆಯ ಸಹಯೋಗದಲ್ಲಿ ತುಮಕೂರಿನ ಪಿವಿ ಅಂಗಳದಲ್ಲಿ…

ಬೀದಿ ನಾಯಿ ನಿರ್ವಹಣೆ ದುಬಾರಿ

ಸುಪ್ರೀಂ ಕೋರ್ಟ್‌ನ ಆದೇಶದಂತೆ ಬೀದಿನಾಯಿಗಳನ್ನು ನಗರದ ಹೊರವಲಯದ ಆಶ್ರಯ ತಾಣಗಳಿಗೆ ಸ್ಥಳಾಂತರಿಸುವ ಪ್ರಕ್ರಿಯೆ, ದೇಶದಾದ್ಯಂತ ನಡೆಯುತ್ತಿದ್ದು, ಬಳ್ಳಾರಿಯಲ್ಲೂ ಸಿದ್ಧತೆಗಳಾಗುತ್ತಿವೆ. ಆಶ್ರಯತಾಣದಲ್ಲಿರಿಸಿ ನಾಯಿಗಳನ್ನು ಸಾಕುವುದು ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಿಗೆ ತೀರ ವೆಚ್ಚದಾಯಕವಾಗಿ ಪರಿಣಮಿಸಿದೆ. ಒಂದು ನಾಯಿಯ ಆಹಾರಕ್ಕೆಂದೇ ನಿತ್ಯ ₹29.80 ಖರ್ಚು…

ಎಪಿಎಂಸಿ ವಹಿವಾಟು ಸ್ಥಗಿತ

ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸ)ಯ ಪರವಾನಗಿದಾರ ಹಮಾಲರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಹಮಾಲರ ಸಂಘ ಸೋಮವಾರ ಮುಷ್ಕರ ಆರಂಭಿಸಿತು. ಹೀಗಾಗಿ ಮಾರುಕಟ್ಟೆಯಲ್ಲಿ ವಹಿವಾಟು ಸ್ಥಗಿತಗೊಂಡಿತು. ವರ್ತಕರು ನಮ್ಮ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಹಮಾಲರು ದೂರಿದರು. ಯಾವುದನ್ನೇ…

ಫೆ.04 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕೀರ್ಣದ ವಿದ್ಯುತ್ ಲೈನಿನ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಫೆ.04 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ಎಫ್-6 ವ್ಯಾಪ್ತಿಯ ನಗರದ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ…

ಆರ್‌ವೈಎಂಇಸಿಗೆ ನಾಲ್ಕು ರ‍್ಯಾಂಕ್‌ಗಳು

ಬಳ್ಳಾರಿಯ ವೀರಶೈವ ವಿದ್ಯಾವರ್ಧಕ ಸಂಘದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಇಂಜಿನಿಯರಿ0ಗ್ ಕಾಲೇಜಿನನಾಲ್ಕು ವಿದ್ಯಾರ್ಥಿಗಳು 2024-25ನೇ ಶೈಕ್ಷಣಿಕ ವರ್ಷದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ರಾಜ್ಯ ಮಟ್ಟದಲ್ಲಿ ರ‍್ಯಾಂಕ್‌ಗಳನ್ನು ಪಡೆದಿದ್ದಾರೆ.ರಾಹುಲ್ ಡೇವಿಡ್ ಬಿ, ಎಂ.ಟೆಕ್. ಪ್ರೊಡಕ್ಷನ್ ಮ್ಯಾನೇಜ್ಮೆಂಟ್ ನಲ್ಲಿ ಪ್ರಥಮ ರ‍್ಯಾಂಕ್ ಪಡೆದು…

ಮೆಕ್ಕೆಜೋಳ ನೋಂದಣಿ ವಿಸ್ತರಣೆ

ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ಮುಂಗಾರು ಹಂಗಾಮಿಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಮೆಕ್ಕೆಜೋಳ ಉತ್ಪನ್ನಕ್ಕೆ ರೈತರಿಗೆ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಉದ್ದೇಶಿಸಲಾಗಿದ್ದು, ಈಗಾಗಲೇ ನೋಂದಣಿಗೆ ಅವಕಾಶ ಕಲ್ಪಿಸಲಾಗಿತ್ತು. ರಾಜ್ಯ ಸರ್ಕಾರವು ರೈತರು ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ಫೆ.13…

ಸುಕೋ ಅಧ್ಯಕ್ಷರಾಗಿ ಮೋಹಿತ್ ಮಸ್ಕಿ ಪುನರಾಯ್ಕೆ

ಸುಕೋ ಸೌಹಾರ್ದ ಸಹಕಾರ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಮೋಹಿತ್ ಮಸ್ಕಿ ಅವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬಳ್ಳಾರಿಯ ಮುಖ್ಯ ಕಚೇರಿಯಲ್ಲಿ ಸೋಮವಾರ ನಡೆದ ಆಡಳಿತ ಮಂಡಳಿ ಸದಸ್ಯರ ಸಭೆಯಲ್ಲಿ ಮೋಹಿತ್‌ ಮಸ್ಕಿ ಅವರನ್ನು ಅಧ್ಯಕ್ಷ ಹಾಗೂ ಮುರಳೀಧರ ರೆಡ್ಡಿ ಪಿ.ಅವರನ್ನು ಉಪಾಧ್ಯಕ್ಷರಾಗಿ…

ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ

ಸಮ ಸಮಾಜ ನಿರ್ಮಾಣಕ್ಕೆ ಬಸವಣ್ಣನವರು ತೋರಿದ ಹಾದಿಯಲ್ಲಿ ಮಡಿವಾಳ ಮಾಚಿದೇವರು ನಡೆದು, ಎಲ್ಲ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡಿದರು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕಿದೆ’ ಸೀತಾ ಸುಬ್ಬರಾಜು ಸ್ಮಾರಕ ಮಹಾವಿದ್ಯಾಲಯದ ವಿಶಾಂತ್ರ ಪ್ರಾಚಾರ್ಯ ಪರಮೇಶ್ವರ ಸಾಲಿಮಠ ಅವರು ಹೇಳಿದರು.ನಗರದ…

ಮಸ್ಕಿ ಪಟ್ಟಣದಲ್ಲಿ ರಾಯಚೂರು ಉತ್ಸವ ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ

ಮಸ್ಕಿ: ಪಟ್ಟಣದ ಗಾಂಧಿನಗರದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಆಗಮಿಸಿದ ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಅಂಗವಾಗಿ ಜಿಲ್ಲಾಡಳಿತ ರೂಪಿಸಿರುವ ರಥಯಾತ್ರೆಗೆ ಪಟ್ಟಣದಲ್ಲಿ ಮಸ್ಕಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸಿದ್ದನಗೌಡ ತುರುವಿಹಾಳ ಚಾಲನೆ ನೀಡಿದರು. ನಂತರ…