ಪರಿಶಿಷ್ಟ ಜಾತಿ ಒಳ ಮೀಸಲಾತಿ ಸರ್ವೆ ಕಾರ್ಯಕ್ಕೆ ಗಳಿಕೆ ರಜೆ ಹಾಜರಾತಿ ಪ್ರಮಾಣ ಪತ್ರ ನೀಡುವಂತೆ ಮನವಿ ನೌಕರರಿಗೆ ನ್ಯಾಯ ಒದಗಿಸಬೇಕು : ಸುರೇಶ್ ಕುರ್ಡಿ ಒತ್ತಾಯ
ಮಾನ್ವಿ : ತಾಲೂಕಿನ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸರ್ವೆ ಕಾರ್ಯದಲ್ಲಿ ಭಾಗವಹಿಸಿದ ಗಣಿತಿದಾರರು ಹಾಗೂ ಮೇಲ್ವಿಚಾರಕರಿಗೆ ಗಳಿಕೆ ರಜೆ (EL) ಹಾಜರಾತಿ ಪ್ರಮಾಣ ಪತ್ರ ನೀಡುವ ಮೂಲಕ ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ…
