ಗುಣಮಟ್ಟದ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸಬೇಕು – ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು
ಮಾನ್ವಿ : ಪಟ್ಟಣದ ಕಾಕತೀಯ ಶಿಕ್ಷಣ ಸಂಸ್ಥೆಯ ಕಾಕತೀಯ ಶಾಲಾ ಆವರಣದಲ್ಲಿ ನಡೆದ 30ನೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕಲ್ಮಠ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಉದ್ಘಾಟಿಸಿ ಮಾತನಾಡಿ, ಕಾಕತೀಯ ಶಿಕ್ಷಣ ಸಂಸ್ಥೆಯು ಈ ಭಾಗದ ವಿದ್ಯಾರ್ಥಿಗಳಿಗೆ ಅಂಗ್ಲ ಮಾಧ್ಯಮವನ್ನು…
