Month: February 2026

ರಾಯಚೂರು ಉತ್ಸವದ ಜ್ಯೋತಿ ರಥಯಾತ್ರೆಗೆ ವಿದ್ಯುಕ್ತ ಚಾಲನೆ

ರಾಯಚೂರು ಫೆಬ್ರವರಿ 01 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಅಂಗವಾಗಿ ಜಿಲ್ಲಾಡಳಿತ ರೂಪಿಸಿರುವ ಜ್ಯೋತಿ ರಥಯಾತ್ರೆಗೆ ಫೆಬ್ರವರಿ 01ರಂದು ಚಾಲನೆ ಸಿಕ್ಕಿತು. ನಗರದ ಐತಿಹಾಸಿಕ ಕರ್ನಾಟಕ ಸಂಘದ ಆವರಣದಿಂದ ರಥಯಾತ್ರೆ ಆರಂಭಗೊಂಡಿತು. ರಥಯಾತ್ರೆ ಚಾಲನೆ ಹಿನ್ನೆಲೆಯಲ್ಲಿ…

*ಬೃಹತ್ ಹಿಂದೂ ಶೋಭಾಯಾತ್ರೆ ಕಲ್ಮಠದ ಶ್ರೀ ವಿರೂಪಾಕ್ಷ ಪಂಡೀತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಂದ ಉದ್ಘಾಟನೆ

ಮಾನ್ವಿ : ಪಟ್ಟಣದ ಶ್ರೀ ಉದ್ಬವ ಆಂಜನೇಯ ಸ್ವಾಮಿ ದೇವಸ್ಥಾನ ಅವರಣದಲ್ಲಿ ಮಾನ್ವಿ ಹಿಂದೂ ಸಮ್ಮೇಳನ ಸಮಿತಿ ವತಿಯಿಂದ ಆಯೋಜಿಸಲಾದ ಬೃಹತ್ ಹಿಂದೂ ಶೋಭಾಯಾತ್ರೆಗೆ ಶ್ರೀ ವಿರೂಪಾಕ್ಷ ಪಂಡೀತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಅವರು ಚಾಲನೆ ನೀಡಿ ಆಶೀರ್ವಚನ ನೀಡಿದರು. ಹಿಂದೂ ಸಂಸ್ಕೃತಿ,…

ಮಾನ್ವಿ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಮಾನ್ವಿ : ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಮಡಿವಾಳ ಸಮಾಜದ ಸಂಯುಕ್ತಾಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪತಹಶೀಲ್ದಾರ್ ವಿನಾಯಕರಾವ್ ಅವರು ಶ್ರೀ ಮಡಿವಾಳ ಮಾಚಿದೇವರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, 12ನೇ…

ಸಂಚಾರ ನಿಯಮ ಪಾಲನೆಗೆ ನ್ಯಾಯಾಧೀಶರ ಕರೆ ಚಾಲಕರಿಗೆ ಜಾಗೃತಿ – ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ

ಮಾನ್ವಿ : ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಘಟಕದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತೆ ಮಾಸದ…

ಕರ್ನಾಟಕದ ಶ್ರೀಶೈಲ ಖ್ಯಾತಿಯ ಮಸ್ಕಿ ಮಲ್ಲಿಕಾರ್ಜುನ ರಥೋತ್ಸವ

ಮಸ್ಕಿ ಎರಡನೇ ಶ್ರೀಶೈಲ ಎಂದೇ ಪ್ರಸಿದ್ಧಿ ಪಡೆದಿರುವ ಈ ಭಾಗದ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಐತಿಹಾಸಿಕ ಮಲ್ಲಿಕಾರ್ಜುನ ಸ್ವಾಮಿಯ ಮಹಾರಥೋತ್ಸವವು ರವಿವಾರ ಭಕ್ತರ ಜಯ ಘೋಷಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ನಂತರ ಪಾಟೀಲ್ ನ್ಯೂಸ್ ಅಲರ್ಟ್ ಸುದ್ದಿಯೊಂದಿಗೆ ದೇವಸ್ಥಾನದ ಅರ್ಚಕರಾದ ವಿಶ್ವನಾಥ ಸೊಪ್ಪಿಮಠ…

ಧಾರ್ಮಿಕ ಸೇವಕರ ದಿನ ಹಬ್ಬದ ಅಂಗವಾಗಿ ಸನ್ಮಾನ ಕಾರ್ಯಕ್ರಮ

ಸಿಂಧನೂರು, ಫೆಬ್ರವರಿ 2: ಕತೋಲಿಕ್ ಚರ್ಚ್‌ನಿಂದ ಪ್ರತಿವರ್ಷ ಆಚರಿಸಲಾಗುವ ಧಾರ್ಮಿಕ ಸೇವಕರ ದಿನ (ಅರ್ಪಿತ ಜೀವನ ದಿನ) ಇಂದು ಭಕ್ತಿಭಾವದಿಂದ ಆಚರಿಸಲಾಯಿತು. ಇದೇ ದಿನ ಪ್ರಭುವಿನ ಸಮರ್ಪಣೆ ಹಬ್ಬ (ಕ್ಯಾಂಡಲ್‌ಮಾಸ್) ಕೂಡ ಆಚರಿಸಲಾಗುತ್ತದೆ. ಈ ದಿನದ ಮಹತ್ವವು ದೇವರಿಗೆ ಸಂಪೂರ್ಣವಾಗಿ ತಮ್ಮ…

ಪ್ರಜಾಸೌಧ ಸ್ಥಳ ದಾನದಲ್ಲಿ ಸ್ವಾರ್ಥ ಹಿತಾಸಕ್ತಿ ಇಲ್ಲ: ಮದರಕಲ್ಲ

ತಾಳಿಕೋಟಿ: ಪಟ್ಟಣದಲ್ಲಿ ನಿರ್ಮಾಣವಾಗಲಿರುವ ಪ್ರಜಾ ಸೌಧ ಕಟ್ಟಡಕ್ಕೆ ಸ್ಥಳ ದಾನ ಮಾಡಿರುವುದರ ಹಿಂದೆ ಪಟ್ಟಣದ ಅಭಿವೃದ್ಧಿಯ ಹಿತ ಹೊರತುಪಡಿಸಿದರೆ ಯಾವ ಸ್ವಾರ್ಥ ಹಿತಾಸಕ್ತಿಯೂ ಇಲ್ಲ ಎಂದು ಪುರಸಭೆ ಮಾಜಿ ಸದಸ್ಯ ಪ್ರಭುಗೌಡ ಮದರಕಲ್ಲ ಹೇಳಿದರು. ರವಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರಜಾಸೌಧ…

ವಚನ ಸಾಹಿತ್ಯದ ರಕ್ಷಕ ಮಡಿವಾಳ ಮಾಚಿದೇವರು-ಕಿರಿಲಿಂಗ್ಪಪ

ಕವಿತಾಳ:`ಹನ್ನರಡನೇ ಶತಮಾನದ ಶರಣರಲ್ಲಿ ಅತ್ಯಂತ ಕ್ರಾಂತಿಕಾರಿ ಶರಣರಾದ ಮಡಿವಾಳ ಮಾಚಿದೇವರು ಅವರನ್ನು ವಚನ ಸಾಹಿತ್ಯದ ರಕ್ಷಕರು ಎಂದು ಕಲರೆಯಲಾಗಿದೆ, ಅವರ ಕಾಯಕ ನಿಷ್ಟೆ, ಕ್ರಾಂತಿಕಾರಿ ಮನೋಭಾವನೆಯಿಂದ ಸಮಾಜದಲ್ಲಿನ ಓರೆಕೊರೆಗಳನ್ನು ತಿದ್ದುವಲ್ಲಿ ಮತ್ತು ವಚನ ಸಾಹಿತ್ಯಗಳ ರಕ್ಷಣೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದ…

ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿಗೆ ರಾಮಲಿಂಗಪ್ಪ ನಾಯಕ ಆಯ್ಕೆ

ಮಾನ್ವಿ : ಪಟ್ಟಣದ ಸರಕಾರಿ ನೌಕರರ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸರಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ (ರಿ)ಮಾನ್ವಿ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ತಾಲೂಕ ಘಟಕದ ನೂತನ ಅಧ್ಯಕ್ಷರಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಮಲಿಂಗಪ್ಪ ನಾಯಕ…

ಕಾಕತೀಯ ಶಿಕ್ಷಣ ಸಂಸ್ಥೆಯ 30 ನೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

ಮಾನ್ವಿ: ಪಟ್ಟಣದ ಕಾಕತೀಯ ಶಿಕ್ಷಣ ಸಂಸ್ಥೆಯ ಕಾಕತೀಯ ಶಾಲಾ ಆವರಣದಲ್ಲಿ ನಡೆದ 30 ನೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕಲ್ಮಠ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಉದ್ಘಾಟಿಸಿ ಮಾತನಾಡಿ ಕಾಕತೀಯ ಶಿಕ್ಷಣ ಸಂಸ್ಥೆಯು ಈ ಭಾಗದ ವಿದ್ಯಾರ್ಥಿಗಳಿಗೆ ಅಂಗ್ಲ ಮಾಧ್ಯಮವನ್ನು…