ಶ್ರೀ ಜಗದ್ಗುರು ಮೌನೇಶ್ವರ ಇತಿಹಾಸ ವಿವರ
ಕ್ಷೇತ್ರದ ಮಾಹಿತಿ : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಸುಕ್ಷೇತ್ರ ತಿಂಥಣಿ ಗ್ರಾಮ. – ಯಾದಗಿರಿ ಜಿಲ್ಲೆಯಿಂದ 70 ಕಿಲೋಮೀಟರ್ ದೂರ. – ಸುರಪುರ ತಾಲೂಕಿನಿಂದ 20 ಕಿಲೋಮೀಟರು ದೂರ. – ಗುಲ್ಬರ್ಗದಿಂದ 125 ಕಿ ಮೀ ದೂರ. – ಬಸವಸಾಗರ…
ಮುಖ್ಯಮಂತ್ರಿಗಳ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು
ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ಬ್ರಹ್ಮಲೀನರಾದ ಪರಮಪೂಜ್ಯ ಶ್ರೀಸಿದ್ದರಾಮನಂದಪುರಿ ಸ್ವಾಮೀಜಿಯವರ ಪುಣ್ಯಾರಾಧನೆ ಕಾರ್ಯಕ್ರಮ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಫೆ.1ರಂದು ಮುಖ್ಯಮಂತ್ರಿಗಳು ರಾಯಚೂರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ…
ಜಪ್ತಿ ಮಾಡಿದ ಮರಳನ್ನು ಕಾಮಗಾರಿಗಳಿಗೆ ಉಪಯೋಗಿಸಲು ಅವಕಾಶ
ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ಜಿಲ್ಲಾ ಮತ್ತು ತಾಲ್ಲೂಕು ಮರಳು ಸಮಿತಿ ಸದಸ್ಯರಿಂದ ರಾಯಚೂರು ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಕುರಿತಂತೆ ಪ್ರಕರಣಗಳನ್ನು ದಾಖಲು ಮಾಡಿದ್ದು, ಈ ಪ್ರಕರಣಗಳಲ್ಲಿ ಮರಳನ್ನು ಇಲಾಖೆಯ ವಶಕ್ಕೆ ಪಡೆಯಲಾಗಿದೆ. ಈ…
ಸಚಿವರಾದ ಎನ್.ಎಸ್.ಭೋಸರಾಜು ರಾಯಚೂರು ಜಿಲ್ಲಾ ಪ್ರವಾಸ
ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ತು ಸಭಾ ನಾಯಕರಾದ ಎನ್.ಎಸ್.ಭೋಸರಾಜು ಅವರು ಫೆ.01ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅದು ಬೆಳಿಗ್ಗೆ 11.10ಕ್ಕೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಕಲಬುರಗಿ…
ರೇಸ್ ಕಾನ್ಸೆಪ್ಟ್ ಶಾಲೆ, ನವೋದಯ ಮೆಡಿಕಲ್ ಕಾಲೇಜಿನಲ್ಲಿ ರಾಯಚೂರು ಉತ್ಸವದ ಪ್ರಚಾರ*
ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ನಗರದ ರೇಸ್ ಕಾನ್ಸೆಪ್ಟ್ ಶಾಲೆ ಮತ್ತು ನವೋದಯ ಮೆಡಿಕಲ್ ಕಾಲೇಜ್‌ನಲ್ಲಿ ಜನವರಿ 31ರಂದು ಎಡೆದೊರೆ ನಾಡು ರಾಯಚೂರು ಉತ್ಸವ–2026ದ ಪ್ರಚಾರ, ಜಾಹೀರಾತು ಮತ್ತು ಮಾಧ್ಯಮ ಸಮಿತಿಯಿಂದ ಪ್ರಚಾರ ಕಾರ್ಯ ನಡೆಯಿತು. ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ…
ರಾಯಚೂರು ಉತ್ಸವದ ಜ್ಯೋತಿ ರಥಯಾತ್ರೆಗೆ ಇಂದು ಚಾಲನೆ
ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಜ್ಯೋತಿ ರಥಯಾತ್ರೆಗೆ ಫೆ.1ರಂದು ಬೆಳಗ್ಗೆ 10 ಗಂಟೆಗೆ ನಗರದ ಐತಿಹಾಸಿಕ ಕರ್ನಾಟಕ ಸಂಘದ ಆವರಣದಿಂದ ಚಾಲನೆ ಸಿಗಲಿದೆ. ಮೇಲಧಿಕಾರಿಗಳಿಂದ ಸೂಚನೆ: ಜಿಲ್ಲೆಯ ಪ್ರತಿಯೊಂದು ಕಚೇರಿಯ ಅಧಿಕಾರಿಗಳು ಮತ್ತು…
