ಫೆ.2ರಿಂದ ಜಿಲ್ಲಾ ಉತ್ಸವದ ಮಕ್ಕಳ ಹಬ್ಬಕ್ಕೆ ಅಭೂತಪೂರ್ವ ಪ್ರಚಾರ, ಪ್ರೋತ್ಸಾಹ
ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 02 ಹಾಗೂ 03ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಮಕ್ಕಳ ಹಬ್ಬ-2026ರ ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಂದ ಅಭೂತಪೂರ್ವ ಪ್ರಚಾರ ಮತ್ತು…
